BollywoodCinemaKarnatakaLatestMain PostSandalwoodSouth cinema

ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿ, ಹಾಟ್ ಆಗಿ ಪೋಸ್ ಕೊಟ್ಟ ರಶ್ಮಿಕಾ ಮಂದಣ್ಣ

Advertisements

ನ್ನಡತಿ ರಶ್ಮಿಕಾ ಮಂದಣ್ಣ ಸದಾ ಸುದ್ದಿಯಲ್ಲಿರುವ ನಟಿ, ಬಹುಭಾಷಾ ನಟಿಯಾಗಿ ಸೌಂಡ್ ಮಾಡುತ್ತಿರುವ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಸದ್ಯ ತಮ್ಮ ಹೊಸ ಫೋಟೋಶೂಟ್ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ.

`ಪುಷ್ಪ’ ಬ್ಯೂಟಿ ರಶ್ಮಿಕಾ ಮಂದಣ್ಣ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಬ್ಯುಸಿಯಿರುವ ನಟಿ ಸದ್ಯ ಬಾಲಿವುಡ್‌ನಲ್ಲಿ ಭರ್ಜರಿ ಡಿಮ್ಯಾಂಡ್‌ನಲ್ಲಿದ್ದಾರೆ. ಸಾಲು ಸಾಲು ಅವಕಾಶಗಳು ರಶ್ಮಿಕಾ ಕಡೆ ಹರಿದು ಬರುತ್ತಿದೆ. ಈ ಮಧ್ಯೆ ಚೆಂದದೊಂದು ಫೋಟೋಶೂಟ್ ಮಾಡಿಸಿರೋದು, ಪಡ್ಡೆಹುಡುಗರ ನಿದ್ದೆಗೆಡಿಸಿದೆ.ಇದನ್ನೂ ಓದಿ:ಬಿಗ್ ಬಾಸ್ ಖ್ಯಾತಿಯ ದಿವ್ಯಾ ಉರುಡುಗ-ಅರವಿಂದ ಪಾಲಿಗೆ ಈ ದಿನ ಯಾಕೆ ಸ್ಪೆಷಲ್ ಗೊತ್ತಾ?

ವೈಟ್ ಕಲರ್ ಟಾಪ್ ಜೊತೆ ರೆಡ್ ಕಲರ್ ಬಾಟಂ ಪ್ಯಾಂಟ್ ಧರಿಸಿ, ಅದರ ಜೊತೆ ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿ ಮಿರ ಮಿರ ಅಂತಾ ಮಿಂಚಿದ್ದಾರೆ. ಕ್ಯಾಮೆರಾ ಕಣ್ಣಿಗೆ ಹಾಟ್ ಆಗಿ ಪೋಸ್ ನೀಡಿದ್ದಾರೆ. ರಶ್ಮಿಕಾ ನಯಾ ಫೋಟೋಶೂಟ್‌ಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Live Tv

Leave a Reply

Your email address will not be published.

Back to top button