Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಹನಟನ ಹುಟ್ಟು ಹಬ್ಬಕ್ಕೆ ರೊಮ್ಯಾಂಟಿಕ್ ಆಗಿ ವಿಶ್ ಮಾಡಿದ ರಶ್ಮಿಕಾ ಮಂದಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸಹನಟನ ಹುಟ್ಟು ಹಬ್ಬಕ್ಕೆ ರೊಮ್ಯಾಂಟಿಕ್ ಆಗಿ ವಿಶ್ ಮಾಡಿದ ರಶ್ಮಿಕಾ ಮಂದಣ್ಣ

Cinema

ಸಹನಟನ ಹುಟ್ಟು ಹಬ್ಬಕ್ಕೆ ರೊಮ್ಯಾಂಟಿಕ್ ಆಗಿ ವಿಶ್ ಮಾಡಿದ ರಶ್ಮಿಕಾ ಮಂದಣ್ಣ

Public TV
Last updated: April 8, 2023 3:57 pm
Public TV
Share
1 Min Read
allu arjun
SHARE

ಕನ್ನಡದ ಅನೇಕ ನಟ ನಟಿಯರಿಗೆ ವಿಶ್ ಮಾಡದೇ ಇರುವ ಕಾರಣಕ್ಕಾಗಿ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಸಾಕಷ್ಟು ಬಾರಿ ಟ್ರೋಲ್ ಆಗಿದ್ದಾರೆ. ಟೀಕೆಯನ್ನೂ ಸ್ವೀಕರಿಸಿದ್ದಾರೆ. ಹಾಗಾಗಿ ಪುಷ್ಪ (Pushpa) ಸಿನಿಮಾದಲ್ಲಿ ಸಹನಟನಾಗಿ ನಟಿಸಿರುವ ಅಲ್ಲು ಅರ್ಜುನ್ (Allu Arjun) ಅವರ ಹುಟ್ಟು ಹಬ್ಬಕ್ಕೆ  (Birthday) ವಿಶ್ ಮಾಡ್ತಾರಾ ಅಥವಾ ಸುಮ್ಮನೆ ಇರ್ತಾರಾ ಎನ್ನುವ ಕುತೂಹಲವಿತ್ತು. ರೊಮ್ಯಾಂಟಿಕ್ ಆಗಿ ವಿಶ್ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ ರಶ್ಮಿಕಾ.

ALLU ARJUN

ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಪುಷ್ಪ ಸಿನಿಮಾದಲ್ಲಿ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ತಮ್ಮ ಕೋಸ್ಟಾರ್ ಹುಟ್ಟು ಹಬ್ಬಕ್ಕೆ ಯಾವ ರೀತಿಯಲ್ಲಿ ವಿಶ್ ಮಾಡಬಹುದು ಎನ್ನುವ ಕುತೂಹಲ ಇದ್ದೇ ಇತ್ತು. ಅದಕ್ಕೆ ರಶ್ಮಿಕಾ ತೆರೆ ಎಳೆದ್ದಾರೆ. ‘ನನ್ನ ಪುಷ್ಪರಾಜ್ ನಿಗೆ ಹುಟ್ಟು ಹಬ್ಬದ ಶುಭಾಶಯಗಳು’ ಎಂದು ಶುಭ ಕೋರಿದ್ದಾರೆ. ಇದನ್ನೂ ಓದಿ: ‘ವಿಷ್ಣುಪ್ರಿಯಾ’ಗಾಗಿ ಕೇರಳದಿಂದ ಹಾರಿಬಂದ ಕಣ್ಸನ್ನೆ ಬೆಡಗಿ ಪ್ರಿಯಾ

Rashmika Mandanna Allu Arjun Pushpa 2

ರಶ್ಮಿಕಾ ಪುಷ್ಪ ಸಿನಿಮಾದಲ್ಲಿ ಶ್ರೀವಲ್ಲಿಯಾಗಿ ಕಾಣಿಸಿಕೊಂಡಿದ್ದರು. ಅಲ್ಲು ಅರ್ಜುನ್ ಪುಷ್ಪ ಪಾತ್ರದಲ್ಲಿ ಮಿಂಚಿದ್ದರು. ಈ ಜೋಡಿ ಸಖತ್ ಫೇಮಸ್ ಕೂಡ ಆಗಿತ್ತು. ಈ ಸಿನಿಮಾದ ಮುಂದುವರಿಕೆಯಾಗಿ ಪುಷ್ಪ 2 ಸಿನಿಮಾ ಕೂಡ ರೆಡಿಯಾಗುತ್ತಿದೆ. ಈ ಸಿನಿಮಾದಲ್ಲೂ ರಶ್ಮಿಕಾ ನಾಯಕಿ. ಅಲ್ಲು ನಾಯಕ. ಈಗಾಗಲೇ ಹಲವು ಹಂತಗಳ ಚಿತ್ರೀಕರಣ ಕೂಡ ನಡೆದಿದೆ.

Rashmika Mandanna Allu Arjun Pushpa

ಅಲ್ಲು ಹುಟ್ಟು ಹಬ್ಬಕ್ಕೆ ಪುಷ್ಪ ಚಿತ್ರತಂಡ ಗ್ಲಿಮ್ಸ್ ಬಿಡುಗಡೆ ಮಾಡಿದೆ. ಹೊಸ ರೀತಿಯಲ್ಲೇ ಕಾನ್ಸೆಪ್ಟ್ ಮಾಡಿ ಅದನ್ನು ವಿಡಿಯೋ ರೂಪಕ್ಕೆ ತಂದು, ವಿಡಿಯೋದ ಕೊನೆಯಲ್ಲಿ ಅಲ್ಲು ಅರ್ಜುನ್ ಗೆಟಪ್ ರಿವಿಲ್ ಮಾಡಿದ್ದಾರೆ. ಈ ಗ್ಲಿಮ್ಸ್ ಬಗ್ಗೆ ಸಾಕಷ್ಟು ಮೆಚ್ಚುಗೆ ಕೂಡ ವ್ಯಕ್ತವಾಗಿದೆ. ಪುಷ್ಪ ಗೆಟಪ್ ಗೆ ಮತ್ತು ಹುಲಿಗಣ್ಣಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

TAGGED:allu arjunbirthdayPushpaRashmika Mandannaಅಲ್ಲು ಅರ್ಜುನ್ಪುಷ್ಪರಶ್ಮಿಕಾ ಮಂದಣ್ಣಹುಟ್ಟುಹಬ್ಬ
Share This Article
Facebook Whatsapp Whatsapp Telegram

Cinema news

ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post

You Might Also Like

Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
1 hour ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
2 hours ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
2 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
2 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
2 hours ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?