Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: `ಕಾಂತಾರ’ ಮುಂದೆ ಬೆದರಿದ ಬಾಲಿವುಡ್: ಥಿಯೇಟರ್‌ಗೆ `ಗುಡ್ ಬೈ’ ಹೇಳಿದ ರಶ್ಮಿಕಾ ಚಿತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | `ಕಾಂತಾರ’ ಮುಂದೆ ಬೆದರಿದ ಬಾಲಿವುಡ್: ಥಿಯೇಟರ್‌ಗೆ `ಗುಡ್ ಬೈ’ ಹೇಳಿದ ರಶ್ಮಿಕಾ ಚಿತ್ರ

Bengaluru City

`ಕಾಂತಾರ’ ಮುಂದೆ ಬೆದರಿದ ಬಾಲಿವುಡ್: ಥಿಯೇಟರ್‌ಗೆ `ಗುಡ್ ಬೈ’ ಹೇಳಿದ ರಶ್ಮಿಕಾ ಚಿತ್ರ

Public TV
Last updated: November 17, 2022 12:42 pm
Public TV
Share
1 Min Read
rashmika 1 5
SHARE

ಕನ್ನಡತಿ ರಶ್ಮಿಕಾ ಮಂದಣ್ಣಗೆ(Rashmika Mandanna) ಅದ್ಯಾಕೋ ಇತ್ತೀಚೆಗೆ ಲಕ್ ಕೈಕೊಟ್ಟಂತಿದೆ. `ಗುಡ್ ಬೈ’ (Good Bye) ಚಿತ್ರದ ಸೋಲಿನ ನಂತರ ಮತ್ತೆ ಬಾಲಿವುಡ್‌ನಲ್ಲಿ ಮತ್ತೊಂದು ಹಿನ್ನೆಡೆಯಾಗಿದೆ. `ಕಾಂತಾರ’ ಮುಂದೆ ನೆಲೆಕಚ್ಚಿದ ʻಗುಡ್ ಬೈʼ ಚಿತ್ರದ ಕಲೆಕ್ಷನ್ ನೋಡಿ, ರಶ್ಮಿಕಾ ನಟನೆಯ ಮುಂದಿನ `ಮಿಷನ್ ಮಜ್ನು'(Mission Majnu) ಚಿತ್ರವನ್ನು ನೇರವಾಗಿ ಓಟಿಟಿಗೆ ರಿಲೀಸ್ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ.

rashmika 1 9

ಬಾಲಿವುಡ್ (Bollywood) ಸಿನಿಮಾಗಳಿಗೆ ಅದ್ಯಾಕೋ ಅದೃಷ್ಟ ಕೈಕೊಟ್ಟಿದೆ. ಬಾಲಿವುಡ್ ನೆಲದಲ್ಲಿ ಹಿಂದಿ ಸಿನಿಮಾಗಳಿಗೆ ನೆಲೆ ಇಲ್ಲದಂತೆಯಾಗಿದೆ. ಇತ್ತೀಚೆಗೆ ಕೆಜಿಎಫ್‌ 2, ಕಾಂತಾರ ಕಮಾಲ್‌ ಮಾಡಿತ್ತು.  ಹಿಂದಿ ಸಿನಿಮಾಗಳ ಕಲೆಕ್ಷನ್ ಗಮನಿಸಿ `ಮಿಷನ್ ಮಜ್ನು’ ನಿರ್ಮಾಪಕ ಮಹತ್ತರ ನಿರ್ಧಾರಕ್ಕೆ ಬಂದಿದ್ದಾರೆ. ಇತ್ತೀಚೆಗೆ ರಶ್ಮಿಕಾ ನಟನೆಯ ʻಗುಡ್‌ಬೈʼ ಮತ್ತು ಸಿದ್ಧಾರ್ಥ್ ನಟನೆಯ ʻಥ್ಯಾಂಕ್ ಗಾಢ್ʼ ಎರಡು ಸಿನಿಮಾಗಳು ಚಿತ್ರಮಂದಿರದಲ್ಲಿ ಮಕಾಡೆ ಮಲಗಿದೆ. ಹೀಗಿರುವಾಗ ಈ ಜೋಡಿಯ ಬಹುನಿರೀಕ್ಷಿತ ಚಿತ್ರ ʻಮಿಷನ್ ಮಜ್ನುʼ ಸಿನಿಮಾವನ್ನು ನೇರವಾಗಿ ಓಟಿಟಿಗೆ ರಿಲೀಸ್ ಮಾಡಲು ಯೋಚಿಸಿದ್ದಾರೆ. ʻಕಾಂತಾರʼ ರಿಲೀಸ್‌ ಆಗಿ 50ನೇ ದಿನದತ್ತ ಮುನ್ನುಗ್ಗುತ್ತಿದ್ದರು, ಚಿತ್ರದ ಕಲೆಕ್ಷನ್‌ನಲ್ಲಿ ತಗ್ಗುವ ಲಕ್ಷಣ ಕಾಣುತ್ತಿಲ್ಲ.

rashmika mandanna 5

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ರಶ್ಮಿಕಾ ನಟನೆಯ ಮಿಷನ್ ಮಜ್ನು ಸಿನಿಮಾ ಜೂನ್ 2022ರಲ್ಲಿಯೇ ರಿಲೀಸ್ ಆಗಬೇಕಿತ್ತು. ಕೆಲ ಕಾರಣಗಳಿಂದ ರಿಲೀಸ್ ಡೇಟ್ ಕೂಡ ಮುಂದಕ್ಕೆ ಹಾಕಲಾಗಿತ್ತು. ಇತ್ತೀಚಿನ ಹಿಂದಿ ಸಿನಿಮಾಗಳ ಕಲೆಕ್ಷನ್ ನೋಡಿ, ʻಮಿಷನ್ ಮಜ್ನುʼ ಚಿತ್ರವನ್ನು ನೇರವಾಗಿ ಓಟಿಟಿಗೆ ರಿಲೀಸ್ ಮಾಡಲಿದ್ದಾರೆ. ಇದನ್ನೂ ಓದಿ:ಹಸೆಮಣೆ ಏರಲು ಸಜ್ಜಾದ `ಸತ್ಯ’ ಧಾರಾವಾಹಿ ಹೀರೋ ಸಾಗರ್

 

View this post on Instagram

 

A post shared by Rashmika Mandanna (@rashmika_mandanna)

2023ರಂದು ಜನವರಿ 18ರಂದು ಓಟಿಟಿಯಲ್ಲಿ ಈ ಸಿನಿಮಾವನ್ನ ನೋಡಬಹುದಾಗಿದೆ. ಸಿದ್ಧಾರ್ಥ್ ಮತ್ತು ರಶ್ಮಿಕಾ ಜೋಡಿ ಅದೆಷ್ಟರ ಮಟ್ಟಿಗೆ ಕಮಾಲ್ ಮಾಡಲಿದೆ ಎಂಬುದನ್ನ ಕಾದುನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:bollywoodKantaraMission MajnuRashmika Mandannasiddarth malhotraಕಾಂತಾರಬಾಲಿವುಡ್ಮಿಷನ್ ಮಜ್ನುರಶ್ಮಿಕಾ ಮಂದಣ್ಣ
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

crude oil
Latest

ಆತಂಕದಲ್ಲಿದ್ದ ಭಾರತಕ್ಕೆ ರಷ್ಯಾ ಆಪತ್ಭಾಂದವ – ಈ ವಾರವೇ 22 ಕೋಟಿ ಲೀಟರ್‌ ತೈಲ ಪೂರೈಕೆ

Public TV
By Public TV
7 minutes ago
indian navy
Latest

ಇರಾನ್‌ ಮೇಲಿನ ದಾಳಿಗೆ ಅಮೆರಿಕವು ಭಾರತೀಯ ನೌಕಾನೆಲೆ ಬಳಸುತ್ತಿದೆ ಅನ್ನೋದು ಶುದ್ಧ ಸುಳ್ಳು – ಎಂಇಎ

Public TV
By Public TV
40 minutes ago
G PARAMESHWAR
Bengaluru City

ನೇಮಕಾತಿಯಲ್ಲಿ ಒಳಮೀಸಲಾತಿ ಗೊಂದಲ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ: ಪರಮೇಶ್ವರ್

Public TV
By Public TV
52 minutes ago
doomsday
Latest

ಯುದ್ಧದ ನಡುವೆ ವಿನಾಶಕಾರಿ ʻಡೂಮ್ಸ್‌ಡೇʼ ಕ್ಷಿಪಣಿ ಪರೀಕ್ಷಿಸಿದ ಅಮೆರಿಕ – 3ನೇ ಮಹಾಯುದ್ಧ ಫಿಕ್ಸಾ?

Public TV
By Public TV
1 hour ago
Gadag Tata Ace Accident
Crime

ಕಾಮಣ್ಣನ ಉತ್ಸವ ಮುಗಿಸಿ ಬರುವಾಗ ಮರಕ್ಕೆ ಟಾಟಾ ಏಸ್ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

Public TV
By Public TV
1 hour ago
Bidar 3
Bidar

ಮೌಲ್ವಿಗಳ ಮೇಲೆ ಕೇಸ್‌ – ಠಾಣೆ ಮುಂದೆ ಹೈಡ್ರಾಮಾ; FIR ದಾಖಲಾದ 49 ಜನರ ಪೈಕಿ 20 ಮಂದಿ ಅರೆಸ್ಟ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?