Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರಣ್‌ ಜೋಹರ್‌ ನಿರ್ಮಾಣದಲ್ಲಿ ಈ ಸ್ಟಾರ್‌ ನಟನಿಗೆ ನಾಯಕಿಯಾದ ರಶ್ಮಿಕಾ ಮಂದಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಕರಣ್‌ ಜೋಹರ್‌ ನಿರ್ಮಾಣದಲ್ಲಿ ಈ ಸ್ಟಾರ್‌ ನಟನಿಗೆ ನಾಯಕಿಯಾದ ರಶ್ಮಿಕಾ ಮಂದಣ್ಣ

Bollywood

ಕರಣ್‌ ಜೋಹರ್‌ ನಿರ್ಮಾಣದಲ್ಲಿ ಈ ಸ್ಟಾರ್‌ ನಟನಿಗೆ ನಾಯಕಿಯಾದ ರಶ್ಮಿಕಾ ಮಂದಣ್ಣ

Public TV
Last updated: July 8, 2022 12:30 pm
Public TV
Share
1 Min Read
rashmika 1 2
SHARE

ಕನ್ನಡತಿ ರಶ್ಮಿಕಾ ಮಂದಣ್ಣ ಸ್ಯಾಂಡಲ್‌ವುಡ್ ಮತ್ತು ದಕ್ಷಿಣದ ಸಿನಿಮಾಗಳಲ್ಲಿ ಮಿಂಚಿ ರಾರಾಜಿಸಿದ ಮೇಲೆ ಈಗ ಬಾಲಿವುಡ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈಗಾಗಲೇ ನಟಿಸಿರುವ ಬಾಲಿವುಡ್ ಚಿತ್ರಗಳೇ ರಿಲೀಸ್ ಆಗಿಲ್ಲ. ಈ ಬೆನ್ನಲ್ಲೇ ಹಿಂದಿ ಬಿಗ್ ಪ್ರಾಜೆಕ್ಟ್‌ವೊಂದು ರಶ್ಮಿಕಾ ಮಂದಣ್ಣಗೆ ಒಲಿದು ಬಂದಿದೆ. ಟೈಗರ್ ಶ್ರಾಫ್‌ಗೆ ಕಿರಿಕ್ ಸುಂದರಿ ರಶ್ಮಿಕಾ ನಾಯಕಿಯಾಗಲಿದ್ದಾರೆ.

karan

ಧರ್ಮ ಪ್ರೋಡಕ್ಷನ್ಸ್ ಅಡಿಯಲ್ಲಿ ಕರಣ್ ಜೋಹರ್ ನಿರ್ಮಾಣ ಮಾಡುತ್ತಿರುವ ಹೊಸ ಸಿನಿಮಾಗೆ ಹೊಸ ಜೋಡಿಯನ್ನ ತೆರೆಯ ಮೇಲೆ ತೋರಿಸುವ ಯೋಚನೆ ಇದ್ದು, ಬಾಲಿವುಡ್‌ನ ಸ್ಟಾರ್ ನಟ ಟೈಗರ್ ಶ್ರಾಫ್‌ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಅವರನ್ನ ಆಯ್ಕೆ ಮಾಡಲಾಗಿದೆ. ಆ್ಯಕ್ಷನ್ ಕಥೆ ಜತೆ ಮುದ್ದಾದ ಪ್ರೇಮ ಕಥೆಯನ್ನ ಬೆಳ್ಳಿಪರದೆಯಲ್ಲಿ ತೋರಿಸಲು ಬರಹಗಾರ ಮತ್ತು ನಿರ್ದೇಶಕ ಶಶಾಂಕ್ ಖೈತಾನ್ ರೆಡಿಯಾಗಿದ್ದಾರೆ. ಇದನ್ನೂ ಓದಿ:ಹೆರಿಗೆಯ ವಿಡಿಯೋ ಹಂಚಿಕೊಂಡ ಸಂಜನಾ ಗಲ್ರಾನಿ

rashmika

ಯಂಗ್ ಟೈಗರ್ ಶ್ರಾಫ್ ಈ ಬಾರಿ ಸ್ಪೋರ್ಟ್ಸ್ ಕಥೆಯಲ್ಲಿ ಕಾಣಿಸಿಕೊಳ್ಳಲು ರೆಡಿಯಾಗಿದ್ದಾರೆ. ಕ್ರಿಡಾಪಟುವಾಗಿ ಟೈಗರ್ ನಟಿಸಲಿದ್ದಾರೆ. ಎಂದೂ ಮಾಡಿರದ ಭಿನ್ನ ಕಥೆ ಪಾತ್ರದ ಮೂಲಕ ಟೈಗರ್ ಮತ್ತು ರಶ್ಮಿಕಾ ರೆಡಿಯಾಗಿದ್ದಾರೆ. ಈ ಹೊಸ ಜೋಡಿಯನ್ನ ಪ್ರೇಕ್ಷಕರು ಮೆಚ್ಚಿಕೊಳ್ತಾರಾ ಅಂತಾ ಕಾದು ನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:bollywoodKaran JoharRashmika MandannaTiger Shroffಕರಣ್ ಜೋಹರ್ಟೈಗರ್ ಶ್ರಾಫ್ಬಾಲಿವುಡ್ರಶ್ಮಿಕಾ ಮಂದಣ್ಣ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
14 minutes ago
murder case accused karwar
Latest

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Public TV
By Public TV
20 minutes ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
48 minutes ago
Train
Bengaluru City

ಮೈಸೂರು-ಜಲ್ಪೈಗುಡಿ ಜಂಕ್ಷನ್ ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
50 minutes ago
China Xi Jinping Taiwan Opposition leader cheng Li wun
Latest

ಚೀನಾ-ತೈವಾನ್‌ ಐತಿಹಾಸಿಕ ಮಾತುಕತೆ – ಈ ಭೇಟಿಗೆ ಇಷ್ಟೊಂದು ಮಹತ್ವ ಯಾಕೆ?

Public TV
By Public TV
54 minutes ago
Rohit Sharma
Cricket

ಮುಂಬೈ ಇಂಡಿಯನ್ಸ್‌ನಲ್ಲಿ 15 ವರ್ಷ ಪೂರೈಸಿದ ರೋಹಿತ್ – ಇತಿಹಾಸ ನಿರ್ಮಿಸಿದ ಹಿಟ್‌ಮ್ಯಾನ್‌

Public TV
By Public TV
54 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?