ಕನ್ನಡದ ಹೆಸರಾಂತ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಇದೀಗ ವಿಶ್ವವ್ಯಾಪಿ ಸುದ್ದಿಯಾಗಿದ್ದಾರೆ. ಕೊರಿಯನ್ (Korean) ಸುಪ್ರಸಿದ್ಧ ನಟ ಜಂಗ್ ಇಲ್ ವೂ (Jung Il Woo) ಜೊತೆಗಿನ ಫೋಟೋ ಹಂಚಿಕೊಂಡಿರುವ ಅವರು, ಆ ಕ್ಷಣಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಆ ಫೋಟೋದಲ್ಲಿ ಕೇವಲ ಜಂಗ್ ಇಲ್ ವೂ ಮಾತ್ರವಲ್ಲದೇ ಥೈಲ್ಯಾಂಡ್ (Thailand) ನಟ ಗಲ್ಫ್ ಕನಾವುತ್ (Gulf Kanawha) ಕೂಡ ಇದ್ದಾರೆ ಎಂದು ಪರಿಚಯಿಸಿದ್ದಾರೆ.
Advertisement
ರಶ್ಮಿಕಾ ಮಂದಣ್ಣ ಇದೇ ಮೊದಲ ಬಾರಿಗೆ ಮಿಲನ್ ಫ್ಯಾಷನ್ ವೀಕ್ ನಲ್ಲಿ ಭಾಗಿಯಾಗಿದ್ದು, ಅಲ್ಲಿ ಹೆಸರಾಂತ ಬ್ರ್ಯಾಂಡ್ ಗಳ ರಾಯಭಾರಿಗಳು ಜೊತೆಯಾಗುತ್ತಾರೆ. ಹಾಗಾಗಿ ವಿಶ್ವದ ಅನೇಕ ರಾಷ್ಟ್ರಗಳ ನಟರು ಈ ಫ್ಯಾಶನ್ ವೀಕ್ ನಲ್ಲಿ ಭಾಗಿಯಾಗಿದ್ದಾರೆ. ಆ ಸಂತಸದ ಕ್ಷಣಗಳನ್ನು ಕ್ಲಿಕ್ ಮಾಡಿರುವ ರಶ್ಮಿಕಾ, ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಅಪ್ಪು ಹೆಸರಿನಲ್ಲಿ ಮಕ್ಕಳ ಚಿತ್ರೋತ್ಸವ: ಅದ್ಧೂರಿ ಚಾಲನೆ
Advertisement
ಇತ್ತೀಚಿನ ವರ್ಷಗಳಲ್ಲಿ ರಶ್ಮಿಕಾ ಮಂದಣ್ಣ ಕೂಡ ಅನೇಕ ಬ್ರ್ಯಾಂಡ್ ಗಳ ಜೊತೆ ಗುರುತಿಸಿಕೊಂಡಿದ್ದಾರೆ. ಕೆಲ ಬ್ರ್ಯಾಂಡ್ ಗಳಿಗೆ ರಾಯಭಾರಿ ಕೂಡ ಆಗಿದ್ದಾರೆ. ಹಾಗಾಗಿ ಈ ಫ್ಯಾಷನ್ ವೀಕ್ ನಲ್ಲಿ ಭಾಗಿಯಾಗುವುದಕ್ಕೆ ಅವರಿಗೆ ಅವಕಾಶ ಸಿಕ್ಕಿದೆ. ಆ ಅವಕಾಶವನ್ನು ಅವರು ಸದುಪಯೋಗ ಪಡಿಸಿಕೊಂಡಿದ್ದಾರೆ. ಹೆಸರಾಂತ ಕಲಾವಿದರು ಜೊತೆ ಕಾಲ ಕಳೆದಿದ್ದಾರೆ. ಭಾರತೀಯ ಸಿನಿಮಾ ರಂಗದ ಗರಿಮೆ ಹೆಚ್ಚಿಸಿದ್ದಾರೆ.
Advertisement
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k
Thank you for your sharing. I am worried that I lack creative ideas. It is your article that makes me full of hope. Thank you. But, I have a question, can you help me? https://accounts.binance.com/vi/register?ref=DB40ITMB