Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ

Bollywood

ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ

Public TV
Last updated: February 17, 2026 7:40 pm
Public TV
Share
1 Min Read
Rashmika Mandanna Vijay Devarakonda 1
SHARE

– ಮದುವೆಗೆ ಸಿನಿಮಾ ನಟ, ನಟಿಯರಿಗಿಲ್ಲ ಆಹ್ವಾನ

ತಾರಾ ಜೋಡಿ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ (Vijay Devarkonda) ಇದೇ ಫೆ.26ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಮದುವೆಗೆ ಆಗಮಿಸುವ ಅತಿಥಿಗಳಿಗೆ ಫೋನ್ ಬ್ಯಾನ್ ಮಾಡಲಾಗಿದ್ದು. ವಿಡಿಯೋ ಚಿತ್ರೀಕರಿಸುವ ತಂಡದಿಂದಲೂ ರಹಸ್ಯವಾಗಿಡುವಂತೆ ಒಪ್ಪಂದಕ್ಕೆ ಸಹಿ ಹಾಕಿಸಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ.

Rashmika Mandanna Vijay Devarakonda

ಫೆ.26ರಂದು ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಕುಟುಂಬಸ್ಥರು ಹಾಗೂ ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಸಪ್ತಪದಿ ತುಳಿಯಲಿದ್ದಾರೆ. ಫೆ.24ರಂದು ಮದುವೆ ಸಮಾರಂಭಗಳು ಆರಂಭವಾಗಿ ಫೆ.26ಕ್ಕೆ ಕೊನೆಗೊಳ್ಳಲಿದ್ದು, ಇದು ಆಡಂಬರವಾಗಿರದೇ ಸರಳವಾಗಿ ಹಾಗೂ ರಹಸ್ಯವಾಗಿರಿಸಲು ಇಚ್ಛಿಸಿದ್ದಾರೆ. ಇದನ್ನೂ ಓದಿ: ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?

ಮದುವೆಗೆ ಬರುವ ಅತಿಥಿಗಳ ಪಟ್ಟಿಯು ಕಡಿಮೆಯಾಗಿದ್ದು, ಹೀಗಾಗಿ ಮದುವೆ ದಿನ ಫೋನ್ ಬ್ಯಾನ್ ಮಾಡಲಾಗಿದೆ. ಜೊತೆಗೆ ಫೋಟೋ ಹಾಗೂ ವಿಡಿಯೋಗಳನ್ನು ವೈರಲ್ ಮಾಡದಂತೆ ಫ್ರೋಟೋಗ್ರಾಫಿ ತಂಡದ ಜೊತೆ NDA (Non-Disclosure Agreement) (ಬಹಿರಂಗಪಡಿಸದಂತೆ) ಒಪ್ಪಂದಕ್ಕೆ ಸಹಿ ಹಾಕಿಸಿಕೊಂಡಿದ್ದಾರೆ ಎನ್ನಲಾಗಿದೆ.

cropped-Rashmika-Mandanna-Vijay-Deverakonda.jpg

ಇನ್ನೂ ಮದುವೆಗೆ ಯಾವುದೇ ನಟರು ಹಾಗೂ ಉದ್ಯಮಿಗಳಿಗೆ ಆಹ್ವಾನಿಸಲಾಗಿಲ್ಲ. ಕೇವಲ ಕುಟುಂಬಸ್ಥರು ಮತ್ತು ಅತ್ಯಾಪ್ತ ಸ್ನೇಹಿತರಿಗೆ ಮಾತ್ರ ಆಹ್ವಾನಿಸಲಾಗಿದೆ. ಈಗಾಗಲೇ ಕೆಲವು ಸಮಾರಂಭಗಳು ವಿಜಯ್ ಹಾಗೂ ರಶ್ಮಿಕಾ ಮನೆಯಲ್ಲಿ ಪ್ರತ್ಯೇಕವಾಗಿ ನಡೆದಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

vijay devarakonda rashmika

ಮಾ.4ರಂದು ಹೈದರಾಬಾದ್‌ನ ಹೋಟೆಲ್‌ವೊಂದರಲ್ಲಿ ಆರತಕ್ಷತೆ ನಡೆಯಲಿದೆ. ಈ ವೇಳೆ ಸ್ನೇಹಿತರು, ನಟ, ನಟಿಯರು ಹಾಗೂ ಉದ್ಯಮಿಗಳಿಗೆ ಆಹ್ವಾನಿಸಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ರಶ್ಮಿಕಾ, ವಿಜಯ್‌ ಮದುವೆಗೆ ಬೆಂಗಳೂರಿನಿಂದ ಹೂ ಪೂರೈಕೆ

TAGGED:ಉದಯಪುರಮದುವೆರಶ್ಮಿಕಾ ಮಂದಣ್ಣವಿಜಯ್ ದೇವರಕೊಂಡ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Vijay Thalapathy Tamil Nadu Karur Stampede
Latest

ಕರೂರು ಕಾಲ್ತುಳಿತ – ಮಾ.10ಕ್ಕೆ ವಿಚಾರಣೆಗೆ ಹಾಜರಾಗುವಂತೆ ವಿಜಯ್‌ಗೆ ಸಿಬಿಐ ಸಮನ್ಸ್

Public TV
By Public TV
4 minutes ago
T20 World Cup Final Varun Chakravarthy Mocks Pakistan With Another Tea Cup Photo
Cricket

ಟೀ ಕುಡಿಯುವ ಫೋಟೋ ಅಪ್ಲೋಡ್‌ ಮಾಡಿ ಪಾಕಿಸ್ತಾನವನ್ನು ಟ್ರೋಲ್‌ ಮಾಡಿದ ಚಕ್ರವರ್ತಿ

Public TV
By Public TV
35 minutes ago
Chikkaballapura Death
Chikkaballapur

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವು

Public TV
By Public TV
46 minutes ago
Mandya Suicide
Crime

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ – ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ್ದ ಮಗು ಪಾರು

Public TV
By Public TV
1 hour ago
Jan Aushadhi Kendra 2
Bengaluru City

ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಮೆಡಿಸನ್‌ ಟೆಸ್ಟ್‌ಗೆ ಆರೋಗ್ಯ ಸಚಿವ ಸೂಚನೆ

Public TV
By Public TV
1 hour ago
Red Chilli
Districts

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೂ ತಟ್ಟಿದ ಇರಾನ್-ಇಸ್ರೇಲ್ ವಾರ್ ಎಫೆಕ್ಟ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?