Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ

Cinema

ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ

Public TV
Last updated: April 6, 2026 7:11 pm
Public TV
Share
1 Min Read
Rashmika Mandanna Father
SHARE

ಮಡಿಕೇರಿ: ಇತ್ತೀಚಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ರಶ್ಮಿಕಾಗೆ (Rashmika Mandanna) ತಂದೆ ಮದನ್ ಮಂದಣ್ಣ (Madan Mandanna) ಅವರು ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ್ದಾರೆ.

ಕೊಡಗು ಮೂಲದ ಚಲನಚಿತ್ರ ನಟಿ ರಶ್ಮಿಕಾ ಅವರು ಇತ್ತೀಚಿಗಷ್ಟೇ ನಟ ವಿಜಯ ದೇವರಕೊಂಡ (Vija Deverakonda) ಅವರನ್ನು ಮದುವೆಯಾದರು. ರಶ್ಮಿಕಾ ಅವರ ತಂದೆ ಮದನ್ ಮಂದಣ್ಣ ಅವರು ಇದೀಗ ತಮ್ಮ ಮನೆಯನ್ನೇ ಮದುವೆಯ ಉಡುಗೊರೆಯಾಗಿ ನೀಡಿದ್ದಾರೆ. ಇದನ್ನೂ ಓದಿ: ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?

ವಿರಾಜಪೇಟೆ ಚೆಂಚೆಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಲೂರು ಗ್ರಾಮದ ನಿವಾಸಿ, ಮಾಜಿ ವಿರಾಜಪೇಟೆ ಪಟ್ಟಣ ಪಂಚಾಯಿತಿ ಸದಸ್ಯರಾಗಿದ್ದ ಮದನ್ ಮಂದಣ್ಣ ಮತ್ತು ಪತ್ನಿ ಸುಮನ್ ಮಂದಣ್ಣ ಅವರ ಹೆಸರಿನಲ್ಲಿದ್ದ ಸರ್ವೆ ಸಂಖ್ಯೆ 142/1 ಮತ್ತು 142/2 ಐಷಾರಾಮಿ (ಸೆರಿನಿಟಿ) ಮನೆಯನ್ನು ವಿರಾಜಪೇಟೆ ಉಪನೋಂದಣಿ ಕಚೇರಿಯಲ್ಲಿ ಮಗಳು ರಶ್ಮಿಕಾ ಮಂದಣ್ಣ ಹೆಸರಿಗೆ ಖಾತೆ ಬದಲಾವಣೆ ಮಾಡಿಕೊಟ್ಟಿದ್ದಾರೆ.

ವಿವಾಹದ ಉಡುಗೊರೆಯಾಗಿ ಮನೆಯನ್ನು ನೀಡಲಾಗಿದೆ ಎಂದು ಕುಟುಂಬದ ಮೂಲದಿಂದ ತಿಳಿದುಬಂದಿದೆ. ಈ ಸಂದರ್ಭದಲ್ಲಿ ದಾನಪತ್ರ ಮತ್ತು ದಾಖಲೆ ಪತ್ರಗಳನ್ನು ನಿರ್ವಹಿಸಿದ ವಕೀಲರು ಮತ್ತು ಮಂದಣ್ಣ ಕುಟುಂಬದ ವಕೀಲರಾದ ಪಟ್ಟಡ ರೀನಾ ಪ್ರಕಾಶ್, ರಶ್ಮಿಕಾ ಮಂದಣ್ಣ ಅವರ ಖಾಸಗಿ ವ್ಯವಸ್ಥಾಪಕರು, ಅಂಗರಕ್ಷಕರು ಇದ್ದರು.ಇದನ್ನೂ ಓದಿ: Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ

TAGGED:Madan Mandannamadikerimarriage giftRashmika FatherRashmika Mandannaಮಡಿಕೇರಿಮದನ್ ಮಂದಣ್ಣಮದುವೆ ಉಡುಗೊರೆರಶ್ಮಿಕಾ ತಂದೆರಶ್ಮಿಕಾ ಮಂದಣ್ಣವಿಜಯ ದೇವರಕೊಂಡ
Share This Article
Facebook Whatsapp Whatsapp Telegram

Cinema news

DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood
sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories

You Might Also Like

9 Tamil Nadu Cops Get Death Sentence In Father Son Custodial Torture Case
Court

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – ತಮಿಳುನಾಡಿನ 9 ಪೊಲೀಸರಿಗೆ ಮರಣದಂಡನೆ

Public TV
By Public TV
2 minutes ago
Tesla In Mall Charging Station
Automobile

ನವಿ ಮುಂಬೈನಲ್ಲಿ ತನ್ನ ಮೊದಲ ಇನ್-ಮಾಲ್ ಚಾರ್ಜಿಂಗ್ ಸ್ಟೇಷನ್ ಉದ್ಘಾಟಿಸಿದ ಟೆಸ್ಲಾ

Public TV
By Public TV
36 minutes ago
ಸಾಂದರ್ಭಿಕ ಚಿತ್ರ
Bengaluru City

ನಾಳೆ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲ್ಲ – ಹಾಗಾದ್ರೆ ಯಾವಾಗ?

Public TV
By Public TV
40 minutes ago
big shock to congress mla rajegowda karnataka high court orders re verification 279 postal votes of sringeri assembly constituency
Bengaluru City

ಶೃಂಗೇರಿ ವಿಧಾನಸಭಾ ಚುನಾವಣೆಯ ಪೋಸ್ಟಲ್ ಬ್ಯಾಲೆಟ್ ಮತ ಮರುಪರಿಶೀಲಿಸಿ, ಹೊಸದಾಗಿ ಫಲಿತಾಂಶ ಪ್ರಕಟಿಸುವಂತೆ ಹೈಕೋರ್ಟ್ ಆದೇಶ

Public TV
By Public TV
1 hour ago
Neha Hiremat
Dharwad

ನನ್ನ ಮಗಳ ಹತ್ಯೆಯಲ್ಲಿ ಸಮೀರ್, ಆತನ ಕುಟುಂಬದ ಪಾತ್ರ ಇರಬಹುದು – ನೇಹಾ ಹಿರೇಮಠ್ ತಂದೆ ಶಂಕೆ

Public TV
By Public TV
2 hours ago
Delhi Assembly Massive Breach
Latest

ದೆಹಲಿ ವಿಧಾನಸೌಧದಲ್ಲಿ ಭದ್ರತಾಲೋಪ – ಸ್ಪೀಕರ್ ಕಾರ್ ಮೇಲೆ ಇಂಕ್ ಎರಚಿ ಆಗಂತುಕರು ಎಸ್ಕೇಪ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?