Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೃಥ್ವಿ ಅಂಬಾರ್ ಚಿತ್ರಕ್ಕೆ ರಥಾವರ ಚಂದ್ರಶೇಖರ್ ಬಂಡಿಯಪ್ಪ ಡೈರೆಕ್ಟರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪೃಥ್ವಿ ಅಂಬಾರ್ ಚಿತ್ರಕ್ಕೆ ರಥಾವರ ಚಂದ್ರಶೇಖರ್ ಬಂಡಿಯಪ್ಪ ಡೈರೆಕ್ಟರ್

Cinema

ಪೃಥ್ವಿ ಅಂಬಾರ್ ಚಿತ್ರಕ್ಕೆ ರಥಾವರ ಚಂದ್ರಶೇಖರ್ ಬಂಡಿಯಪ್ಪ ಡೈರೆಕ್ಟರ್

Public TV
Last updated: April 19, 2024 9:34 am
Public TV
Share
2 Min Read
pruthvi ambaar 3
SHARE

ರಥಾವರ ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆ ಎಬ್ಬಿಸಿದ್ದ ಸಿನಿಮಾ. 2015ರಲ್ಲಿ ತೆರೆಗೆ ಬಂದಿದ್ದ ಈ ಚಿತ್ರದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ ಹೊಸ ಅವತಾರದಲ್ಲಿ ಘರ್ಜಿಸಿದ್ದರು. ಬಾಕ್ಸಾಫೀಸ್ ನಲ್ಲಿಯೂ ಒಳ್ಳೆ ಬೆಳೆ ತೆಗೆದಿದ್ದ ರಥಾವರ ಸಿನಿಮಾ ಮೂಲಕ ವಿಶಿಷ್ಟ ಕಥೆ ಹೇಳಿ ನಿರ್ದೇಶನದಲ್ಲಿಯೂ ಗೆದ್ದವರು ಚಂದ್ರಶೇಖರ್ ಬಂಡಿಯಪ್ಪ. ಆನೆ ಪಟಾಕಿ ಮೂಲಕ ಸ್ಯಾಂಡಲ್ ವುಡ್ ಗೆ ಹೆಜ್ಜೆ ಇಟ್ಟಿದ್ದ ಅವರು ಆ ಬಳಿಕ ರಥಾವರ, ತಾರಕಾಸುರ ಸಿನಿಮಾ ಮಾಡಿ ಗೆದ್ದರು. ಈ ಚಿತ್ರಗಳ ಸಕ್ಸಸ್ ಬಳಿಕ ಬಾಲಿವುಡ್ ಗೆ ಹಾರಿರುವ ಚಂದ್ರಶೇಖರ್ ಬಂಡಿಯಪ್ಪ ರೆಡ್ ಕಾಲರ್ ಎಂಬ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾದಲ್ಲಿ ಕನ್ನಡದ ಕಿಶೋರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಕೆಲಸ ಮುಗಿಸಿರುವ ಅವರು ಗುರುದತ್ ಗಾಣಿಗ ನಿರ್ದೇಶನದ ಕರಾವಳಿ ಚಿತ್ರಕ್ಕೂ ಕಥೆ ಬರೆದಿದ್ದಾರೆ. ಇದೀಗ ಚಂದ್ರಶೇಖರ್ ಬಂಡಿಯಪ್ಪ ಹೊಸ ಕಥೆ ಹೇಳೋದಿಕ್ಕೆ ನಿಮ್ಮ ಮುಂದೆ ಬರ್ತಿದ್ದಾರೆ.

Pruthvi ambaar

ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ (Pruthvi ambaar) ಜೊತೆ ಚಂದ್ರಶೇಖರ್ ಬಂಡಿಯಪ್ಪ (Chandrasekhar Bandiappa)  ಕೈ ಜೋಡಿಸಿದ್ದಾರೆ. ಕಲ್ಟ್ ಕಥೆಗಳನ್ನು ಹೇಳಿ ಸಕ್ಸಸ್ ಕಂಡಿರುವ ಅವರೀಗ ಫ್ಯಾಮಿಲಿ ಕತೆಯತ್ತ ವಾಲಿದ್ದಾರೆ. ಹೌದು ಈ ಬಾರಿ ಚಂದ್ರಶೇಖರ್ ಬಂಡಿಯಪ್ಪ ಫ್ಯಾಮಿಲಿ ಎಂಟರ್ ಟೈನರ್ ಸಿನಿಮಾ ಮಾಡುತ್ತಿದ್ದಾರೆ. ಸಹಜ ನಟನೆಯಿಂದಲೇ ಹೆಸರು ಮಾಡಿದವರು ಪೃಥ್ವಿ..ದಿಯಾ ಸಿನಿಮಾ ಮೂಲಕ ಖ್ಯಾತಿ ಗಳಿಸಿರುವ ಕರಾವಳಿ ಕುವರ ಪರಭಾಷೆಯಲ್ಲಿಯೂ ಮಿಂಚುತ್ತಿದ್ದು, ಇದೀಗ ರಥಾವರ ಡೈರೆಕ್ಟರ್ ಜೊತೆ ಸಿನಿಮಾ ಮಾಡುತ್ತಿರುವುದು ಸಹಜವಾಗಿ ನಿರೀಕ್ಷೆ ಹೆಚ್ಚಿಸಿದೆ.

pruthvi ambaar 1

ಚಂದ್ರಶೇಖರ್ ಬಂಡಿಯಪ್ಪ ಪ್ರತಿ ಸಿನಿಮಾದಲ್ಲಿಯೂ ಹೊಸ ಕಥೆಯೊಂದಿಗೆ ಬರ್ತಾರೆ. ಆನೆ ಪಟಾಕಿಯಲ್ಲಿ ಕಾಮಿಡಿ, ರಥಾವರದಲ್ಲಿ ಕಲ್ಟ್, ತಾರಕಾಸುರದಲ್ಲೊಂದು ಬಗೆ, ರೆಡ್ ಕಾಲರ್ ನಲ್ಲಿ ಕ್ರೈಮ್ ಥ್ರಿಲ್ಲರ್, ಕರಾವಳಿಯಲ್ಲಿ ಕರಾವಳಿ ಸೊಡಗನ್ನು ಕಟ್ಟಿಕೊಟ್ಟಿರುವ ಅವರು ಹೊಸ ಸಿನಿಮಾದಲ್ಲಿ ಯಾವ ರೀತಿ ಕಥೆಯನ್ನು ಹೇಳಿದ್ದಾರೆ ಎಂಬ ಕುತೂಹಲ ಕೆರಳಿಸಿದೆ.

ಪೃಥ್ವಿ-ಚಂದ್ರಶೇಖರ್ ಬಂಡಿಯಪ್ಪ ಜೋಡಿಯ ಸಿನಿಮಾವನ್ನು ವಿದ್ಯಾ ಶೇಖರ್ ಎಂಟರ್ಪ್ರೈಸಸ್ ಬ್ಯಾನರ್ ಅಡಿಯಲ್ಲಿ ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರದ ಉಳಿದ ತಾರಾಬಳಗ ಹಾಗೂ ತಾಂತ್ರಿಕ ಬಳಗವನ್ನು ಚಿತ್ರತಂಡದ ಒಂದೊಂದಾಗಿ ಮಾಹಿತಿ ನೀಡಲಿದೆ.

TAGGED:Chandrasekhar Bandiappanew moviePrithvi Amberpruthvi ambaarಚಂದ್ರಶೇಖರ್ ಬಂಡಿಯಪ್ಪಪೃಥ್ವಿ ಅಂಬರ್ಹೊಸ ಸಿನಿಮಾ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
6 minutes ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
27 minutes ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
29 minutes ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
1 hour ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
2 hours ago
Sadiq Pailwan 1
Bengaluru City

ನಮ್ಮ ಕ್ಷೇತ್ರದಲ್ಲಿ ಸಮರ್ಥ್‌ರನ್ನು ಗೆಲ್ಲಿಸುತ್ತೇವೆ – ಉಪಕದನದಿಂದ ಹಿಂದೆ ಸರಿದ ಪೈಲ್ವಾನ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?