Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನಗರ | ಹೋಮ್ ಸ್ಟೇಯಲ್ಲಿ ರೇವ್‌ ಪಾರ್ಟಿ ಆರೋಪ – 130ಕ್ಕೂ ಹೆಚ್ಚು ಜನರ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Ramanagara | ರಾಮನಗರ | ಹೋಮ್ ಸ್ಟೇಯಲ್ಲಿ ರೇವ್‌ ಪಾರ್ಟಿ ಆರೋಪ – 130ಕ್ಕೂ ಹೆಚ್ಚು ಜನರ ಬಂಧನ

Ramanagara

ರಾಮನಗರ | ಹೋಮ್ ಸ್ಟೇಯಲ್ಲಿ ರೇವ್‌ ಪಾರ್ಟಿ ಆರೋಪ – 130ಕ್ಕೂ ಹೆಚ್ಚು ಜನರ ಬಂಧನ

Public TV
Last updated: November 1, 2025 9:22 am
Public TV
Share
1 Min Read
rave party at a home stay near Ramanagar Kaggalipura 130 arrested
SHARE

ರಾಮನಗರ: ಕಗ್ಗಲೀಪುರ (Kaggalipura) ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿರುವ ಹೋಮ್‌ ಸ್ಟೇ ಒಂದರಲ್ಲಿ ರೇವ್‌ ಪಾರ್ಟಿ (Rave Party) ನಡೆದ ಆರೋಪ ಕೇಳಿಬಂದಿದೆ.

ಪಾರ್ಟಿ ನಡೆಯುತ್ತಿದ್ದಾಗಲೇ ಕಗ್ಗಲೀಪುರ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಅಲ್ಲಿದ್ದ 130ಕ್ಕೂ ಹೆಚ್ಚು ಯುವಕ, ಯುವತಿಯರನ್ನು ಬಂಧಿಸಲಾಗಿದೆ. ಬಂಧಿತರೆಲ್ಲರೂ ಬೆಂಗಳೂರು (Bengaluru) ಮೂಲದವರು ಎಂದು ತಿಳಿದು ಬಂದಿದೆ. ಸುಮಾರು ಮಧ್ಯರಾತ್ರಿ 3ಗಂಟೆಗೆ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ದೇವನಹಳ್ಳಿ ಬಳಿಯ ಫಾರ್ಮ್‌ ಹೌಸ್‌ನಲ್ಲಿ ರೇವ್‌ ಪಾರ್ಟಿ – 4 ಜನ ಅರೆಸ್ಟ್‌

ಪಾರ್ಟಿಯಲ್ಲಿ ಮಾದಕ ವಸ್ತುಗಳ ಬಳಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಬಂಧಿತ ಆರೋಪಿಗಳಿಗೆ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಲಾಗಿದೆ. ಹೋಮ್ ಸ್ಟೇ, ಸುಹಾಸ್ ಗೌಡ ಎಂಬುವವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ರೇವ್ ಪಾರ್ಟಿ ಪ್ರಕರಣ: 86 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್!

TAGGED:crimeKaggalipuraramanagarRave Party
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
4 minutes ago
Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
14 minutes ago
police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
49 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
1 hour ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
2 hours ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?