ಬೆಂಗಳೂರು: ಪಬ್ಲಿಕ್ ಟಿವಿಯ (PUBLiC TV) ಪೊಲಿಟಿಕಲ್ ಬ್ಯೂರೋ ಮುಖ್ಯಸ್ಥ ರವೀಶ್ ಹೆಚ್‌ಎಸ್ (Raveesh HS) ಅವರಿಗೆ ಮಾಧ್ಯಮ ಅಕಾಡೆಮಿಯ (Media Academy) ವಾರ್ಷಿಕ ಪ್ರಶಸ್ತಿ ಲಭಿಸಿದೆ.
ಮಾಧ್ಯಮ ಅಕಾಡೆಮಿಯ 2023, 2024 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದ್ದು, ವಿವಿಧ ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಿರುವ 30 ಪತ್ರಕರ್ತರನ್ನು ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: ಹೊಸ ವರ್ಷಕ್ಕೆ ಶಾಕ್ – ಜ.5 ರಿಂದ ಬಸ್ ಪ್ರಯಾಣ ದರ ಏರಿಕೆ
Advertisement
Advertisement
Advertisement
ಪ್ರಶಸ್ತಿ ಪ್ರದಾನ ಸಮಾರಂಭದ ದಿನಾಂಕವನ್ನು ಸದ್ಯದಲ್ಲೇ ತಿಳಿಸಲಾಗುವುದು ಎಂದು ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ ತಿಳಿಸಿದ್ದಾರೆ.