ಬೆಂಗಳೂರು: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಕೊಲೆ ಮಾಡಲು ರವಿ ಬೆಳಗೆರೆ ಸುಪಾರಿ ನೀಡಿದ ಕುರಿತು ಶಶಿಧರ್ ಮುಂಡೇವಾಡ ಬಾಯ್ಬಿಟ್ಟ ನಂತರ ಸಿಸಿಬಿ ಅಧಿಕಾರಿಗಳು ವೆಪನ್ ಸಪ್ಲೈಯರ್ ತಾಹಿರ್ ನಿಂದ ಮತ್ತಷ್ಟು ಮಾಹಿತಿ ಕಲೆ ಹಾಕಿದ್ದಾರೆ.
ಅಲ್ಲದೇ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದ್ದು, ಮಹಾರಾಷ್ಟ್ರದ ಏಳು ಶಾರ್ಪ್ ಶೂಟರ್ ಗಳ ಬಗ್ಗೆ ತಾಹಿರ್ ಮಾಹಿತಿ ನೀಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Advertisement
Advertisement
ತನಿಖೆ ವೇಳೆ ಸಿಸಿಬಿ ಮುಂದೆ ಹೇಳಿಕೆ ನೀಡಿರೋ ತಾಹೀರ್ ನಾನು ಶಾರ್ಪ್ ಶೂಟರ್ ಗಳಿಗೆ ರಿವಲ್ವಾರ್ ಸಪ್ಲೈ ಮಾಡುತ್ತೇನೆ. ಆದರೆ ಯಾರು ಯಾರನ್ನು ಕೊಲೆ ಮಾಡಿದ್ದಾರೆ ಎಂಬುದು ತಿಳಿದಿಲ್ಲ. ಸಾಕಷ್ಟು ಜನರು ನನ್ನ ಬಳಿ ರಿವಲ್ವಾರ್ ಪಡೆದು ಹಣ ನೀಡಿದ್ದಾರೆ ಎಂದು ಹೇಳಿದ್ದಾನೆ.
Advertisement
ಬೆಲೆ ಎಷ್ಟು?: ನನ್ನ ಬಳಿಯೇ ಬಂದು ರಿವಲ್ವಾರ್ ಪಡೆದರೆ 15 ಸಾವಿರ ರೂ. ನಾನೇ ರಿವಾಲ್ವರ್ ತಗೆದುಕೊಂಡು ಹೋದರೆ 30 ರಿಂದ 50 ಸಾವಿರ ರೂ. ಹಣ ಪಡೆದುಕೊಳ್ಳುತ್ತೇನೆ ಎಂಬ ಮಾಹಿತಿಯನ್ನು ನೀಡಿದ್ದಾನೆ. ತಾಹಿರ್ ನೀಡಿರುವ ಮಾಹಿತಿ ಆಧಾರಿಸಿ ಒಂದು ದಿನದ ಹಿಂದೆಯೇ ಮಹಾರಾಷ್ಟ್ರಕ್ಕೆ ತೆರಳಿರುವ ಎಸ್ಐಟಿ ತಂಡ ಅಲ್ಲಿಯೇ ಬಿಡು ಬಿಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.
Advertisement
https://www.youtube.com/watch?v=86k-IW3-boE
https://www.youtube.com/watch?v=lgEoaxQ1l44
https://www.youtube.com/watch?v=tvAkOpM6ZZo
ರಣಭೂಮಿಯಲ್ಲಿ ಇರುವಾಗ ಶತ್ರುವಿನ ತೊಡೆ ಮೇಲೆ ಕುಳಿತರೆ ಅದು ಪಾತಿವ್ರತ್ಯೆಯೇ: ಬೆಳಗೆರೆ ಪೋಸ್ಟ್ ಸುತ್ತ ಅನುಮಾನದ ಹುತ್ತ https://t.co/OL4EjRXEJ0 #RaviBelagere #FacebookPost #Supari #Murder pic.twitter.com/IxiEPrIxwA
— PublicTV (@publictvnews) December 8, 2017
#Exclusive: ಮದ್ವೆ ಮನೆಯಲ್ಲಿ ಊಟ ಮಾಡಿ ಸಿಎಂ ಕೊಟ್ಟ ಆದೇಶದಿಂದ ಬೆಳಗೆರೆ ಅರೆಸ್ಟ್! https://t.co/9ONHED96m1#RaviBelagere #CCB #Bengaluru #Editor #Kanandanews #GauriLankesh #Siddaramaiah pic.twitter.com/d7DuRAaJyL
— PublicTV (@publictvnews) December 8, 2017
#Exclusive: ರವಿಬೆಳಗೆರೆ ರಾಕ್ಷಸ, ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ..ಹಾಯ್ ಬೆಂಗಳೂರು ಬಿಟ್ಟಿದ್ದು ಯಾಕೆ? ಸುನೀಲ್ ಹೆಗ್ಗರವಳ್ಳಿ ಹೇಳಿದ್ದು ಏನು? https://t.co/KBQsXOt3JQ#RaviBelagere #CCB #Bengaluru #Editor #Kanandanews #GauriLankesh #Siddaramaiah #Video pic.twitter.com/UGBC0VkOPL
— PublicTV (@publictvnews) December 8, 2017
ರವಿಬೆಳಗೆರೆ ಬಂಧನಕ್ಕೂ, ಗೌರಿ ಹತ್ಯೆಗೂ ಯಾವುದೇ ಸಂಬಂಧವಿಲ್ಲ: ರಾಮಲಿಂಗಾರೆಡ್ಡಿ https://t.co/UoDPqmQFZ8#RaviBelagere #CCB #Bengaluru #Editor #Kanandanews #gaurilankesh pic.twitter.com/xcqCjSbynh
— PublicTV (@publictvnews) December 8, 2017
ರವಿ ಬೆಳಗೆರೆ ಹೆಸರನ್ನ ಸುಪಾರಿ ಹಂತಕ ಬಾಯ್ಬಿಟ್ಟಿದ್ದು ಹೇಗೆ? ಬೆಳಗೆರೆ ಕಚೇರಿಯಲ್ಲಿ ಏನು ಸಿಕ್ಕಿದೆ? https://t.co/famUCQPSIq#RaviBelagere #Supari #Murder #SunilHeggaravalli pic.twitter.com/zsh5Bsn3FC
— PublicTV (@publictvnews) December 8, 2017