Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತ್ನಿ ಮಹಾಲಕ್ಷ್ಮಿಗಾಗಿ ‘ಡೆಲಿವರಿ ಬಾಯ್’ ಆದರಂತೆ ರವೀಂದರ್: ಮನದಾಳ ಬಿಚ್ಚಿಟ್ಟ ಮನ್ಮಥ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪತ್ನಿ ಮಹಾಲಕ್ಷ್ಮಿಗಾಗಿ ‘ಡೆಲಿವರಿ ಬಾಯ್’ ಆದರಂತೆ ರವೀಂದರ್: ಮನದಾಳ ಬಿಚ್ಚಿಟ್ಟ ಮನ್ಮಥ

Cinema

ಪತ್ನಿ ಮಹಾಲಕ್ಷ್ಮಿಗಾಗಿ ‘ಡೆಲಿವರಿ ಬಾಯ್’ ಆದರಂತೆ ರವೀಂದರ್: ಮನದಾಳ ಬಿಚ್ಚಿಟ್ಟ ಮನ್ಮಥ

Public TV
Last updated: September 19, 2022 5:04 pm
Public TV
Share
1 Min Read
FotoJet 1 55
SHARE

ನಟಿ ಮಹಾಲಕ್ಷ್ಮಿ (Mahalakshmi) ಅವರನ್ನು ಮದುವೆಯಾದ ನಂತರ ನಿರ್ಮಾಪಕ ರವೀಂದರ್ (Ravinder Chandrasekaran) ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ. ತಾವು ಅನುಭವಿಸುತ್ತಿರುವ ಒಂದೊಂದೇ ಮಧುರ ಕ್ಷಣಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಮಹಾಲಕ್ಷ್ಮಿ ಅವರನ್ನು ಮದುವೆಯಾದ ನಂತರ ಅವರ ಬದುಕಿನಲ್ಲಿ ಆದ ಬದಲಾವಣೆಗಳನ್ನೂ ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ.

FotoJet 78

ಈ ಹಿಂದೆ ಹೆಂಡತಿಯನ್ನು ತಮ್ಮ ಮನೆದೇವರಿಗೆ ಕರೆದುಕೊಂಡು ಹೋಗಿದ್ದರು. ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅಲ್ಲದೇ, ಹೆಂಡತಿಯೊಂದಿಗೆ ರೆಸಾರ್ಟ್ ನಲ್ಲಿ ಕಳೆದ ಕ್ಷಣಗಳನ್ನೂ ಅವರು ಫೋಟೋಗಳ ಸಮೇತ ತಿಳಿಸಿದ್ದರು. ಹೀಗೆ ತಮ್ಮ ಸುಖ ದಾಂಪತ್ಯ (Marriage) ಜೀವನದ ರಸಗಳಿಗೆಯನ್ನು ಗಂಭೀರವಾಗಿ ಒಂದೊಂದು ಸಲ ತಮಾಷೆಯಾಗಿ ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ. ಈ ಬಾರಿ ತಮಾಷೆಯ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಕಾಸ್ಟಿಂಗ್ ಕೌಚ್ ಬಗ್ಗೆ ಕರಾಳ ಅನುಭವ ಬಿಚ್ಚಿಟ್ಟ ನಟಿ ಶಮಾ ಸಿಕಂದರ್

FotoJet 2 51

ಪತಿ ಮಹಾಲಕ್ಷ್ಮಿ ಈ ರವಿವಾರದಂದು ಶೂಟಿಂಗ್ ಗಾಗಿ ತೆರಳಿದ್ದರಂತೆ. ಅಲ್ಲದೇ, ಏನೆಲ್ಲ ತಮಗೆ ಊಟ ಬೇಕು ಎಂದು ಹೇಳಿಕೊಟ್ಟಿದ್ದರಂತೆ. ಊಟ ಆರ್ಡರ್ ಮಾಡಿ ಕಳುಹಿಸಬಹುದಿತ್ತು. ಆದರೆ, ನಾನೇ ಶೂಟಿಂಗ್ ಸ್ಪಾಟ್ ಗೆ ಅಡುಗೆ ತಗೆದುಕೊಂಡು ಹೋಗಿದ್ದೆ. ಅದೊಂದು ರೀತಿಯಲ್ಲಿ ಅನುಭವ ವಿಭಿನ್ನವಾಗಿತ್ತು. ರವಿವಾರದಂದು ಸಾಮಾನ್ಯವಾಗಿ ನಾನ್ ವೆಜ್ ಇರತ್ತೆ. ನನ್ನ ತಾಯಿ ಹೆಂಡತಿಗಾಗಿ ವೆಜ್ ಮಾಡಿದ್ದಳು ಎಂದು ಬರೆದುಕೊಂಡಿದ್ದಾರೆ.

MAHALAKSHMI RAVINDER

ಅಲ್ಲದೇ, ಊಟ ತಗೆದುಕೊಂಡು ಹೋದ ಬಟ್ಟಲು, ಡಬ್ಬಿಗಳನ್ನು ವಾಪಸ್ಸು ತರುವಂತೆ ಹೆಂಡತಿಗೆ ಕೇಳಿಕೊಂಡಿದ್ದಾರೆ. ಅವುಗಳಿಗಾಗಿ ಅತ್ತೆ ಕಾಯುತ್ತಿರುತ್ತಾರೆ. ಯಾವುದೇ ಕಾರಣಕ್ಕೂ ಮಿಸ್ ಮಾಡದೇ ಎಲ್ಲವನ್ನೂ ತಗೆದುಕೊಂಡು ಬಾ ಎಂದು ಸೋಷಿಯಲ್ ಮೀಡಿಯಾ ಮೂಲಕವೇ ಹೆಂಡತಿಗೆ ಹೇಳಿದ್ದಾರೆ. ಆ ಒಂದು ದಿನ ಫುಡ್ ಡೆಲಿವರಿ ಬಾಯ್ (Delivery Boy) ಆದ ಅನುಭವನ್ನು ರವೀಂದರ್ ಇನ್ಸ್ಟಾದಲ್ಲಿ ಬರೆದುಕೊಂಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:delivery boyfoodMahalakshmimarriageRavinder Chandrasekarantamilಡೆಲಿವರಿ ಬಾಯ್ತಮಿಳುಫುಡ್ಮದುವೆಮಹಾಲಕ್ಷ್ಮಿರವೀಂದರ್ ಚಂದ್ರಶೇಖರನ್
Share This Article
Facebook Whatsapp Whatsapp Telegram

Cinema news

Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood

You Might Also Like

PM Modi AI MANAV vision sundar pichai Sam altman Dario Amode 1
Latest

ದೆಹಲಿಯಲ್ಲಿ ಎಐ ದಿಗ್ಗಜರು – ಏನಿದು ಮೋದಿಯ MANAV ವಿಷನ್‌?

Public TV
By Public TV
17 minutes ago
Shalini Rajneesh
Bengaluru City

ಮುಡಾ ಮಾಜಿ ಆಯುಕ್ತ ನಟೇಶ್‌ ಮುಂಬಡ್ತಿಗೆ ಲಂಚ ಆರೋಪ – ಆಧಾರ ರಹಿತ ಆರೋಪಕ್ಕೆ ಕ್ರಮ: ಸ್ನೇಹಮಯಿಗೆ ಸಿಎಸ್‌ ಎಚ್ಚರಿಕೆ

Public TV
By Public TV
50 minutes ago
Magadi road psi koushik
Bengaluru City

ನಿರೀಕ್ಷಣಾ ಜಾಮೀನು ಪಡೆದು ಠಾಣೆಗೆ ಹೋದ ವ್ಯಕ್ತಿ ಮೇಲೆ ಪಿಎಸ್‌ಐ ಹಲ್ಲೆ – ಎಫ್‌ಐಆರ್ ದಾಖಲು

Public TV
By Public TV
57 minutes ago
d.k.shivakumar
Bengaluru City

ಮತದಾರರ ಪಟ್ಟಿ ದೋಷ ಸರಿಪಡಿಸಲು ಬೀದಿ, ಮನೆವಾರು ಮ್ಯಾಪಿಂಗ್ ಮಾಡಿ: ಚುನಾವಣಾ ಆಯೋಗಕ್ಕೆ ಡಿಕೆಶಿ ಪತ್ರ

Public TV
By Public TV
1 hour ago
kumki elephants arrived Chikkamagaluru Pura capture wild elephant
Chikkamagaluru

ಚಿಕ್ಕಮಗಳೂರು | ನರಹಂತಕ ಕಾಡಾನೆ ಸೆರೆಗೆ ಸಾಕಾನೆ ಬಳಸಿ ಕಾರ್ಯಾಚರಣೆ

Public TV
By Public TV
1 hour ago
Uttarakhand highcourt
Court

ಧಾರ್ಮಿಕ ಸ್ಥಳಗಳಲ್ಲಿ ಅಕ್ರಮ ಚಟುವಟಿಕೆ – ದೇಗುಲ, ಆಶ್ರಮಗಳಲ್ಲಿ ತಪಾಸಣೆ ನಡೆಸುವಂತೆ ಉತ್ತರಾಖಂಡ ಹೈಕೋರ್ಟ್ ಸೂಚನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?