Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Latest

ಇನ್ನು ಮುಂದೆ UPI Lite ನಲ್ಲಿ ಪಿನ್‌ ಹಾಕದೇ 500 ರೂ. ಸೆಂಡ್‌ ಮಾಡಿ – ರೆಪೋ ದರದಲ್ಲಿ ಇಲ್ಲ ಬದಲಾವಣೆ

Public TV
Last updated: August 10, 2023 2:58 pm
Public TV
Share
2 Min Read
upi
SHARE

ನವದೆಹಲಿ: ಯುಪಿಐ ಲೈಟ್ (UPI Lite) ವಹಿವಾಟು ಮಿತಿಯನ್ನು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (RBI) 200 ರೂ.ನಿಂದ 500 ರೂ.ಗೆ ಏರಿಸಿದೆ. ಇದರಿಂದಾಗಿ ಇನ್ನು ಮುಂದೆ ಗ್ರಾಹಕರು ಯುಪಿಐ ಲೈಟ್‌ ಅಪ್ಲಿಕೇಶನ್‌ನಲ್ಲಿ ಪಿನ್‌ ಹಾಕದೇ  500 ರೂ. ಕಳುಹಿಸಬಹುದಾಗಿದೆ.

ಹಣಕಾಸು ನೀತಿ ಸಮಿತಿಯು (MPC) ಸಭೆ ನಡೆಸಿದ ಬಳಿಕ ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ (RBI Governor Shaktikanta Das) ಸುದ್ದಿಗೋಷ್ಠಿ ನಡೆಸಿದರು. ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್ (NCMC) ಮತ್ತು ಯುಪಿಐ ಲೈಟ್ ಸೇರಿದಂತೆ ಆಫ್‌ಲೈನ್ ಮೋಡ್‌ನಲ್ಲಿ ಸಣ್ಣ ಮೌಲ್ಯದ ಡಿಜಿಟಲ್ ಪಾವತಿಗಳಿಗಾಗಿ ಪ್ರತಿ ವಹಿವಾಟಿಗೆ 200 ರೂ. ಮತ್ತು ದಿನದ ವಹಿವಾಟಿಗೆ 2,000 ರೂ. ಮಿತಿ ಹೇರಲಾಗಿತ್ತು. ಜನರಿಂದ ಮನವಿ ಬಂದಿರುವ ಹಿನ್ನಲೆ ಪ್ರತಿ ವಹಿವಾಟಿನ ಮೌಲ್ಯವನ್ನು 200 ರೂ. ನಿಂದ 500 ರೂ.ಗೆ ಏರಿಸಲಾಗಿದೆ ಎಂದರು.upi google pay bhim paytm

ಬಳಕೆದಾರರಿಗೆ ಡಿಜಿಟಲ್ ಪಾವತಿಯ ಅನುಭವವನ್ನು ಹೆಚ್ಚಿಸಲು ಹೊಸ ತಂತ್ರಜ್ಞಾನಗಳನ್ನು ಬಳಸಿಕೊಳ್ಳುವ ಚಿಂತನೆ ನಡೆದಿದೆ. ಯುಪಿಐನಲ್ಲಿ ಸಂಭಾಷಣಾ ಪಾವತಿಗಳನ್ನು ಸಕ್ರಿಯಗೊಳಿಸಲು ಪ್ರಸ್ತಾಪಿಸಲಾಗಿದೆ. ಆರಂಭದಲ್ಲಿ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಇರಲಿದ್ದು ಬಳಿಕ ಭಾರತದ ಎಲ್ಲ ಭಾಷೆಗಳಲ್ಲಿ ಅಭಿವೃದ್ಧಿಗೊಳಿಸಲಾಗುವುದು. ಇದು ಬಳಕೆದಾರರಿಗೆ ಪಾವತಿಗಳನ್ನು ಮಾಡಲು ಮತ್ತು ಆಫ್‌ಲೈನ್ ಅನ್ನು ಪರಿಚಯಿಸಲು AI- ಚಾಲಿತ ವ್ಯವಸ್ಥೆಗಳೊಂದಿಗೆ ಸಂವಾದದಲ್ಲಿ ತೊಡಗಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯಿಂದ CJI ಹೊರಗೆ – ರಾಜ್ಯಸಭೆಯಲ್ಲಿ ಮಸೂದೆ ಮಂಡನೆ

ಯುಪಿಐ ಲೈಟ್‌ ಮೂಲಕ NFC ತಂತ್ರಜ್ಞಾನವನ್ನು ಬಳಸಿಕೊಂಡು ಆಫ್‌ಲೈನ್‌ ಪಾವತಿ ಪರಿಚಯಿಸಲು ಆರ್‌ಬಿಐ ಸಿದ್ಧವಾಗಿದೆ. ಈ ವೈಶಿಷ್ಟ್ಯವು ಸೀಮಿತ ಅಥವಾ ಇಂಟರ್ನೆಟ್ ಸಂಪರ್ಕವಿಲ್ಲದ ಸಂದರ್ಭಗಳಲ್ಲಿ ಡಿಜಿಟಲ್ ಪಾವತಿಗಳನ್ನು ಮಾಡಬಹುದು ಎಂದರು.SHAKTIKANTA DAS

ರೆಪೋ ದರವನ್ನು (Repo Rate) 6.50% ರಲ್ಲಿ ಕಾಯ್ದುಕೊಳ್ಳುವ ತೀರ್ಮಾನವನ್ನು ಆರ್‌ಬಿಐ ಕೈಗೊಂಡಿದೆ. ಮೂರು ದಿನ ಚರ್ಚೆ ನಡೆಸಿದ ಎಂಪಿಸಿ ಸದಸ್ಯರು ರೆಪೋ ದರದಲ್ಲಿ ಬದಲಾವಣೆ ಮಾಡದಿರಲು ಸರ್ವಾನುಮತದಿಂದ ಒಪ್ಪಿದ್ದಾರೆ. 2024ರ ಆರ್ಥಿಕ ವರ್ಷದಲ್ಲಿ ಜಿಡಿಪಿ ಬೆಳವಣಿಗೆ ದರ 6.5% ರಷ್ಟು ಇರಲಿದೆ ಎಂದು ಎಂಪಿಸಿ ಅಂದಾಜಿಸಿರುವುದಾಗಿಯೂ ಅವರು ತಿಳಿಸಿದ್ದಾರೆ

ಯುಪಿಐ ಪಾವತಿ ವ್ಯವಸ್ಥೆಯ ಸರಳೀಕೃತ ಆವೃತ್ತಿಯಾದ ಯುಪಿಐ ಲೈಟ್‌ ಅನ್ನು ಸೆಪ್ಟೆಂಬರ್ 2022 ರಲ್ಲಿ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಮತ್ತು ಆರ್‌ಬಿಐ ಪರಿಚಯಿಸಿತ್ತು.

ರೆಪೋ ರೇಟ್ ಎಂದರೇನು?
ವಾಣಿಜ್ಯ ಬ್ಯಾಂಕ್‌ಗಳ ರಿಸರ್ವ್ ಬ್ಯಾಂಕ್‍ನಿಂದ ಪಡೆಯುವ ಅಲ್ಪಾವಧಿ ಸಾಲದ ಮೇಲಿನ ಬಡ್ಡಿ ದರಕ್ಕೆ ರೆಪೋ ದರ ಎನ್ನುತ್ತಾರೆ. ರೆಪೋ ದರ ಕಡಿಮೆಯಾದರೆ ಬ್ಯಾಂಕ್‌ಗಳು ಕಡಿಮೆ ದರದಲ್ಲಿ ಹೆಚ್ಚಿನ ಹಣವನ್ನು ಪಡೆಯಬಹುದು. ಬ್ಯಾಂಕ್‍ಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್‌ಬಿಐನಿಂದ ಹಣ ಪಡೆಯುತ್ತಿರುತ್ತವೆ. ಇದನ್ನೂ ಓದಿ: ಕ್ರೋಮ್‌, ಫೈರ್‌ಫಾಕ್ಸ್‌, ಎಡ್ಜ್‌ಗೆ ಸೆಡ್ಡು – ದೇಶಿ ಬ್ರೌಸರ್‌ ಅಭಿವೃದ್ಧಿ ಪಡಿಸಿ, ಕೋಟಿ ರೂ. ಗೆಲ್ಲಿ

UPI-Lite ಮತ್ತು UPI ನಡುವಿನ ವ್ಯತ್ಯಾಸವೇನು?
ಯುಪಿಐ ಮೂಲಕ ಹೆಚ್ಚಿನ ಮೌಲ್ಯದ ಹಾಗೂ ಕಡಿಮೆ ಮೌಲ್ಯದ ವಹಿವಾಟುಗಳನ್ನು ನಿರ್ವಹಿಸಲು ಬಳಸಬಹುದು. UPI-ಲೈಟ್ ನಲ್ಲಿ ನಿರ್ದಿಷ್ಟವಾಗಿ ಕಡಿಮೆ ಮೌಲ್ಯದ ವಹಿವಾಟುಗಳನ್ನು ಮಾತ್ರ ಮಾಡಬಹುದು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:indiamoneyrbirepo rateShaktikanta DasUPI Liteಆರ್‍ಬಿಐಯುಪಿಐ ಲೈಟ್‌ರೆಪೋ ರೇಟ್ಶಕ್ತಿಕಾಂತ ದಾಸ್ಹಣ
Share This Article
Facebook Whatsapp Whatsapp Telegram

Cinema Updates

chaithra kundapura 1 3
ಫೈರ್ ಬ್ರ್ಯಾಂಡ್‌ ಚೈತ್ರಾ ಮನೆಗೆ ಮಂಜು ಭೇಟಿ- ನವಜೋಡಿಗೆ ವಿಶೇಷ ಉಡುಗೊರೆ ಕೊಟ್ಟ ನಟ
4 hours ago
vasuki vaibhav
ಮೊದಲ ಮಗುವಿನ ನಿರೀಕ್ಷೆಯಲ್ಲಿ ಗಾಯಕ ವಾಸುಕಿ ವೈಭವ್ ದಂಪತಿ
5 hours ago
salman khan
ಭಾರತ-ಪಾಕ್ ಕದನ ವಿರಾಮಕ್ಕೆ ಸಲ್ಮಾನ್ ಖಾನ್ ಖುಷಿ; ಟೀಕೆ ಬೆನ್ನಲ್ಲೇ ಪೋಸ್ಟ್ ಡಿಲೀಟ್
6 hours ago
ranjith kumar
ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ರಂಜಿತ್
7 hours ago

You Might Also Like

PAF
Latest

ಭಾರತೀಯ ಕ್ರೂಸ್ ಕ್ಷಿಪಣಿಗಳಿಂದ ಪಾಕ್ ವಾಯುನೆಲೆಗಳು ಧ್ವಂಸ – ಸೇನೆಯಿಂದ ಸಾಕ್ಷಿ ರಿಲೀಸ್‌

Public TV
By Public TV
11 minutes ago
Ramalinga Reddy 1
Districts

ಕದನ ವಿರಾಮದ ಬಗ್ಗೆ ಸಮಾಧಾನ ಇಲ್ಲ, ಪಾಕಿಸ್ತಾನಕ್ಕೆ ಇನ್ನೂ ಬುದ್ಧಿ ಕಲಿಸಬೇಕಾಗಿತ್ತು: ರಾಮಲಿಂಗಾ ರೆಡ್ಡಿ

Public TV
By Public TV
51 minutes ago
A.N.Pramod Vice Admiral
Latest

ಪಾಕ್‌ ಮತ್ತೆ ಬಾಲ ಬಿಚ್ಚಿದ್ರೆ ನಾವೇನು ಮಾಡ್ತೀವಿ ಅಂತ ಅವರಿಗೆ ಗೊತ್ತಾಗಿದೆ: ನೌಕಾ ಪಡೆ ಎಚ್ಚರಿಕೆ

Public TV
By Public TV
52 minutes ago
BSF Soldier Deepak Chimngakham copy
Latest

ಜಮ್ಮು ಗಡಿಯಲ್ಲಿ ಪಾಕ್‌ ಗುಂಡಿನ ದಾಳಿ – ಗಂಭೀರ ಗಾಯಗೊಂಡಿದ್ದ BSF ಯೋಧ ಹುತಾತ್ಮ

Public TV
By Public TV
57 minutes ago
Lieutenant General Rajiv Ghai press meet
Latest

ಪಾಕ್‌ನ 35-40 ಸೈನಿಕರು ಬಲಿ – ಆಪರೇಷನ್‌ ಸಿಂಧೂರ ಬಗ್ಗೆ ಇಂಚಿಂಚು ಮಾಹಿತಿ ಕೊಟ್ಟ ಇಂಡಿಯನ್‌ ಆರ್ಮಿ

Public TV
By Public TV
3 hours ago
DGMO Pressmeet Operation Sindoor
Latest

ಪಾಕ್ ಜೊತೆಗಿನ ಸಂಘರ್ಷದಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ: ಭಾರತೀಯ ಸೇನೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?