ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನೂತನ ನಾಯಕನಾಗಿ ಸ್ಫೋಟಕ ಬ್ಯಾಟ್ಸ್‌ಮನ್ ರಜತ್ ಪಾಟಿದಾರ್ (Rajat Patidar) ಅವರನ್ನು ಆಯ್ಕೆ ಮಾಡಲಾಗಿದೆ.
Welcome to your Raj, Ra-pa. 👑
The baton has been passed, and your name has made it to the history books.
It’s time for a new chapter! Let’s give the best fans in the world what they’ve been waiting for all these years. 🙌 #PlayBold #ನಮ್ಮRCB #RCBCaptain #Rajat #RajatPatidar… pic.twitter.com/AKwjM9bnsq
— Royal Challengers Bengaluru (@RCBTweets) February 13, 2025
Advertisement
2021 ರಿಂದ ಆರ್‌ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ನ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿರುವ ಪಾಟಿದರ್ 2025ರ ಐಪಿಎಲ್ ಆವೃತ್ತಿಗೆ ಆರ್‌ಸಿಬಿಯನ್ನು ಮುನ್ನಡೆಸಲಿದ್ದಾರೆ.
Advertisement
Advertisement
ಬಹುಪರಾಕ್ ಹೇಳೋ ಸಮಯ ಬಂದಿದೆ, ಬೆಂಗಳೂರು! 🙌🔥
ಈಗ ಪದಗ್ರಹಣ ಮಾಡ್ತಿರೋ ನಿಮ್ಮ ತಂಡದ ಅಧಿಪತಿ, ನಾಯಕ ರಜತ್ ಮನೋಹರ್ ಪಾಟಿದಾರ್! 👑💪#PlayBold #ನಮ್ಮRCB #RCBCaptain #Rajat #RajatPatidar #IPL2025 #PatidarPattabhisheka pic.twitter.com/NDf8EjIl2H
— Royal Challengers Bengaluru (@RCBTweets) February 13, 2025
ರಜತ್ ಪಾಟಿದಾರ್ ಅವರಿಗೆ ನಾಯಕತ್ವದ ಅನುಭವ ಇದೆ. ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯ ಪ್ರದೇಶ ತಂಡದ ನಾಯಕರಾಗಿ ತಂಡವನ್ನು ಮುನ್ನಡೆಸಿದ್ದರು.
Advertisement
The next captain of RCB is…
Many greats of the game have carved a rich captaincy heritage for RCB, and it’s now time for this focused, fearless and fierce competitor to lead us to glory! This calmness under pressure and ability to take on challenges, as he’s shown us in the… pic.twitter.com/LCew3V1CNe
— Royal Challengers Bengaluru (@RCBTweets) February 13, 2025
2022 ರಿಂದ 2024 ರವರೆಗೆ ದಕ್ಷಿಣ ಆಫ್ರಿಕಾದ ಫಾಫ್ ಡುಪ್ಲೆಸಿಸ್ ಆರ್‌ಸಿಬಿ ನಾಯಕರಾಗಿದ್ದರು. ಆದರೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡುಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಿತ್ತು. ಹರಾಜಿನಲ್ಲಿ 40 ವರ್ಷದ ಡುಪ್ಲೆಸಿಸ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ 2 ಕೋಟಿ ರೂ. ನೀಡಿ ಖರೀದಿಸಿತ್ತು.