Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 18 ವರ್ಷಗಳ ಇತಿಹಾಸ ಬದಲಿಸಿದ ಆರ್‌ಸಿಬಿ ಬಾಯ್ಸ್‌ – ಒಂದೇ ಮ್ಯಾಚ್‌ ಹಲವು ದಾಖಲೆ ನುಚ್ಚುನೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | 18 ವರ್ಷಗಳ ಇತಿಹಾಸ ಬದಲಿಸಿದ ಆರ್‌ಸಿಬಿ ಬಾಯ್ಸ್‌ – ಒಂದೇ ಮ್ಯಾಚ್‌ ಹಲವು ದಾಖಲೆ ನುಚ್ಚುನೂರು

Cricket

18 ವರ್ಷಗಳ ಇತಿಹಾಸ ಬದಲಿಸಿದ ಆರ್‌ಸಿಬಿ ಬಾಯ್ಸ್‌ – ಒಂದೇ ಮ್ಯಾಚ್‌ ಹಲವು ದಾಖಲೆ ನುಚ್ಚುನೂರು

Public TV
Last updated: April 6, 2026 8:02 am
Public TV
Share
2 Min Read
Tim David 03
SHARE

– ಸಿಎಸ್‌ಕೆ ವಿರುದ್ಧ ಯಾರೂ ಮಾಡದ ಸಾಧನೆ

ಬೆಂಗಳೂರು: ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಸೂಪರ್‌ ಸಂಡೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ನಡೆದ ಪಂದ್ಯದಲ್ಲಿ ಪ್ರಚಂಡ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಆರ್‌ಸಿಬಿ ದಾಂಡಿಗರು 18 ವರ್ಷಗಳ ಐಪಿಎಲ್‌ ಇತಿಹಾಸವನ್ನೇ ಬುಡಮೇಲು ಮಾಡಿದರು. ಅದು 5 ಬಾರಿ ಚಾಂಪಿಯನ್‌ ಆಗಿ ಮೆರೆದಾಡಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ವಿರುದ್ಧ.

virat kohli

ಹೌದು. ಬೆಂಗಳೂರಿನ (Bengaluru) ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 11ನೇ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಇದನ್ನೂ ಓದಿ: ಆರ್‌ಸಿಬಿ ಬ್ಯಾಟರ್‌ಗಳ ಆರ್ಭಟಕ್ಕೆ ಸಿಎಸ್‌ಕೆ ಸುಸ್ತು – 106 ಮೀಟರ್‌ ಸಿಕ್ಸರ್‌ ಬಾರಿಸಿ ಬೈಬೈ ಹೇಳಿದ ಡೇವಿಡ್‌

1

ಈ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಆರ್​ಸಿಬಿ ದಾಂಡಿಗರು 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 250 ರನ್​​ಗಳು. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 250 ರನ್​ಗಳಿಸಿದ ಮೊದಲ ತಂಡವೆಂಬ ಹೆಗ್ಗಳಿಕೆ ಆರ್​ಸಿಬಿ ಪಾತ್ರವಾಯಿತು. ಇದನ್ನೂ ಓದಿ: ತವರಲ್ಲಿ ಅಬ್ಬರಿಸಿ ಬೊಬ್ಬಿರಿದ RCB – ಚೆನ್ನೈ ವಿರುದ್ಧ 43 ರನ್‌ಗಳ ಭರ್ಜರಿ ಜಯ – ಪಾಯಿಂಟ್‌ ಪಟ್ಟಿಯಲ್ಲಿ ನಂ.1

Tim David

18 ವರ್ಷಗಳಲ್ಲಿ ಯಾರೂ ಮಾಡದ ಸಾಧನೆ
ಕಳೆದ 18 ವರ್ಷಗಳಲ್ಲಿ ಸಿಎಸ್​ಕೆ ವಿರುದ್ಧ ಯಾವುದೇ ತಂಡ 235 ಕ್ಕಿಂತ ಹೆಚ್ಚಿನ ಸ್ಕೋರ್​ ಗಳಿಸಲು ಸಾಧ್ಯವಾಗಿರಲಿಲ್ಲ. 2014 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ 2024 ರಲ್ಲಿ ಗುಜರಾತ್ ಟೈಟಾನ್ಸ್ ತಂಡವು 231 ರನ್​ಗಳಿಸಿದ್ದು ಈವರೆಗಿನ ಶ್ರೇಷ್ಠ ಸಾಧನೆಯಾಗಿತ್ತು. ಆದರೆ ಈ ಬಾರಿ ಆರ್​ಸಿಬಿ ದಾಂಡಿಗರು ಸಿಎಸ್​ಕೆ ತಂಡದ ಎಲ್ಲಾ ಲೆಕ್ಕಾಚಾರಗಳನ್ನ ತಲೆ ಕೆಳಗಾಗಿಸಿದರು. 20 ಓವರ್​​ಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೌಲರ್​ಗಳನ್ನ ಚೆಂಡಾಡುವ ಮೂಲಕ ಬರೋಬ್ಬರಿ 250 ರನ್​ ಚಚ್ಚಿದರು.

ಈ ಮೂಲಕ ಐಪಿಎಲ್ ಇತಿಹಾಸದಲ್ಲೇ 5 ಬಾರಿಯ ಚಾಂಪಿಯನ್ ಸಿಎಸ್​ಕೆ ವಿರುದ್ಧ 250 ರನ್​ ಕಲೆಹಾಕಿದ ಮೊದಲ ತಂಡವೆಂಬ ಹೆಗ್ಗಳಿಕೆ ಒಂದು ಕಡೆಯಾದ್ರೆ, 36 ಬಾರಿ 200+ ರನ್‌ ಗಳಿಸಿ, ಸಿಎಸ್‌ಕೆ ದಾಖಲೆಯನ್ನ ಸರಿಗಟ್ಟಿದ್ದು ಮತ್ತೊಂದು ವಿಶೇಷ. ಇದನ್ನೂ ಓದಿ: IPL 2026 | ಗುಜರಾತ್‌ ಟೈಟಾನ್ಸ್‌ಗೆ ಶಾಕ್‌ – ಐಪಿಎಲ್‌ನಿಂದ ಹೊರಗುಳಿಯುತ್ತಾರಾ ಕ್ಯಾಪ್ಟನ್‌ ಗಿಲ್‌?

TAGGED:CSKRajat patidarrcbRCB vs CSKRuturaj GaikwadTim Davidvirat kohliಆರ್‍ಸಿಬಿಚಿನ್ನಸ್ವಾಮಿ ಕ್ರೀಡಾಂಗಣಟಿಮ್‌ ಡೇವಿಡ್‌ರಜತ್ ಪಾಟಿದಾರ್ವಿರಾಟ್ ಕೊಹ್ಲಿಸಿಎಸ್‍ಕೆ
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Tim David
Cricket

ಆರ್‌ಸಿಬಿ ಬ್ಯಾಟರ್‌ಗಳ ಆರ್ಭಟಕ್ಕೆ ಸಿಎಸ್‌ಕೆ ಸುಸ್ತು – 106 ಮೀಟರ್‌ ಸಿಕ್ಸರ್‌ ಬಾರಿಸಿ ಬೈಬೈ ಹೇಳಿದ ಡೇವಿಡ್‌

Public TV
By Public TV
16 minutes ago
Auto Gas Problem
Bengaluru City

ಸರ್ಕಾರದ ನಡೆಗೆ ಆಟೋ ಸಂಘಟನೆಗಳ ಆಕ್ರೋಶ – ಇದೇ ವಾರ ಸಿಎಂ, ಸಚಿವರ ಭೇಟಿಗೆ ನಿರ್ಧಾರ

Public TV
By Public TV
22 minutes ago
Manuscripts
Latest

ಸಾವಿರಾರು ವರ್ಷಗಳ ಇತಿಹಾಸವಿರುವ ಹಸ್ತಪ್ರತಿ ರಕ್ಷಣೆಗೆ ʻಜ್ಞಾನ ಭಾರತಮ್‌ʼ ಅಭಿಯಾನ

Public TV
By Public TV
8 hours ago
Alexander Leonov
Latest

ಬ್ರಹ್ಮೋಸ್ ಕ್ಷಿಪಣಿ ಅಭಿವೃದ್ಧಿಪಡಿಸಿದ್ದ ರಷ್ಯಾದ ಅಲೆಕ್ಸಾಂಡರ್ ಲಿಯೊನೊವ್ ನಿಧನ

Public TV
By Public TV
8 hours ago
rcb
Bengaluru City

ತವರಲ್ಲಿ ಅಬ್ಬರಿಸಿ ಬೊಬ್ಬಿರಿದ RCB – ಚೆನ್ನೈ ವಿರುದ್ಧ 43 ರನ್‌ಗಳ ಭರ್ಜರಿ ಜಯ – ಪಾಯಿಂಟ್‌ ಪಟ್ಟಿಯಲ್ಲಿ ನಂ.1

Public TV
By Public TV
8 hours ago
SHARANYA 1
Districts

ನಾನು ಇದಕ್ಕಿಂತಲೂ ಕಠಿಣ ಟ್ರಕ್ಕಿಂಗ್‌ನಲ್ಲಿ ಭಾಗಿಯಾಗಿದ್ದೆ, ದಾರಿ ತಪ್ಪಿ ಕಾಡಿನಲ್ಲಿ ಸಿಲುಕಿದ್ದೆ: ಶರಣ್ಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?