Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೃತ ಅಭಿಮಾನಿಗಳಿಗೆ ಗೌರವ – ಕಪ್ಪು ತೋಳುಪಟ್ಟಿ ಧರಿಸಿ ಕಣಕ್ಕಿಳಿಯಲಿದ್ದಾರೆ ಆರ್‌ಸಿಬಿ ಆಟಗಾರರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೃತ ಅಭಿಮಾನಿಗಳಿಗೆ ಗೌರವ – ಕಪ್ಪು ತೋಳುಪಟ್ಟಿ ಧರಿಸಿ ಕಣಕ್ಕಿಳಿಯಲಿದ್ದಾರೆ ಆರ್‌ಸಿಬಿ ಆಟಗಾರರು

Bengaluru City

ಮೃತ ಅಭಿಮಾನಿಗಳಿಗೆ ಗೌರವ – ಕಪ್ಪು ತೋಳುಪಟ್ಟಿ ಧರಿಸಿ ಕಣಕ್ಕಿಳಿಯಲಿದ್ದಾರೆ ಆರ್‌ಸಿಬಿ ಆಟಗಾರರು

Public TV
Last updated: March 28, 2026 5:59 pm
Public TV
Share
2 Min Read
IPL 2026 RCB Chinnaswamy Stadium
SHARE

ಬೆಂಗಳೂರು: ಬೆಂಗಳೂರಿನಲ್ಲಿ ಬರೋಬ್ಬರಿ 18 ವರ್ಷ ಬಳಿಕ ಉದ್ಘಾಟನಾ ಪಂದ್ಯ ನಡೆಯಲಿದ್ದು, ಕಳೆದ ವರ್ಷದ ಭೀಕರ ಕಾಲ್ತುಳಿತ (Chinnaswamy Stampede) ಬಳಿಕ ಇಂದು ಮತ್ತೆ ನಗರದಲ್ಲಿ ಕ್ರಿಕೆಟ್ ರಂಗೇರಲಿದೆ. ಕಾಲ್ತುಳಿತದಿಂದ ಮೃತಪಟ್ಟ ಅಭಿಮಾನಿಗಳಿಗೆ ಗೌರವ ಸಮರ್ಪಿಸುವ ಸಲುವಾಗಿ ಇಂದಿನ ಪಂದ್ಯದಲ್ಲಿ ಕಪ್ಪು ತೋಳುಪಟ್ಟಿ ಧರಿಸಿ ಆರ್‌ಸಿಬಿ (RCB) ಆಟಗಾರರು ಕಣಕ್ಕಿಳಿಯಲಿದ್ದಾರೆ.

ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಭಿಮಾನಿಗಳಿಗೆ ವಿಶೇಷ ಗೌರವ ಸಲ್ಲಿಸಲು ಸಜ್ಜಾಗಿದೆ. ಜೂನ್ 4ರಂದು ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಈ ಹಿನ್ನೆಲೆ ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಆರ್‌ಸಿಬಿ ತಂಡ ಪ್ರಾಣ ಕಳೆದುಕೊಂಡ ಆರ್‌ಸಿಬಿ ಕುಟುಂಬದ ಹನ್ನೊಂದು ಸದಸ್ಯರಿಗೆ ಗೌರವ ಸಲ್ಲಿಸಲಿದೆ. ಇಂದು ಆಟಗಾರರು ಅಭ್ಯಾಸದ ಸಮಯದಲ್ಲಿ 11 ಸಂಖ್ಯೆಯನ್ನು ಹೊಂದಿರುವ ಅಭ್ಯಾಸ ಜೆರ್ಸಿಗಳನ್ನು ಧರಿಸಿದ್ದು, ಪಂದ್ಯದ ಸಮಯದಲ್ಲಿ ಕಪ್ಪು ತೋಳುಪಟ್ಟಿಗಳನ್ನು ಧರಿಸಿ ಗೌರವ ಸೂಚಿಸಲಿದ್ದಾರೆ. ಜೊತೆಗೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಹನ್ನೊಂದು ಆಸನಗಳನ್ನು ಖಾಲಿ ಬಿಡುವ ಮೂಲಕ ಮೃತರಿಗೆ ಗೌರವ ಸಮರ್ಪಣೆ ಮಾಡಲಿದೆ. ಇದನ್ನೂ ಓದಿ: ನೂರಾರು ಅಭಿಮಾನಿಗಳಿಂದ ರಕ್ತದಾನ ಮಾಡಿ ಆರ್‌ಸಿಬಿ ಗೆಲುವಿಗೆ ಶುಭ ಹಾರೈಕೆ

ಇನ್ನು ಉದ್ಘಾಟನಾ ಪಂದ್ಯಕ್ಕೆ ಪ್ರವೇಶ ಆರಂಭವಾಗಿದ್ದು, ಸಿಬ್ಬಂದಿ ಟಿಕೆಟ್ ಪರಿಶೀಲಿಸಿ ವೀಕ್ಷಕರನ್ನ ಒಳ ಬಿಡುತ್ತಿದ್ದಾರೆ. ಟಿಕೆಟ್ ಇಲ್ಲದವರಿಗೆ ನಿಲ್ಲಲು ಅವಕಾಶವಿಲ್ಲ. ಉದ್ಘಾಟನಾ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಚಿನ್ನಸ್ವಾಮಿಯಲ್ಲಿ ಅಭಿಮಾನಿಗಳ ಸಂಖ್ಯೆ ಹೆಚ್ಚಿದೆ. ಚಿನ್ನಸ್ವಾಮಿ ಮೈದಾನದ ಸುತ್ತಮುತ್ತ ಅಭಿಮಾನಿಗಳು ಜಮಾಯಿಸಿದ್ದಾರೆ. ಮೈದಾನದ ಹೊರಗೆ ಜನ ಸೇರದಂತೆ ಪೊಲೀಸರು ಫುಲ್ ಅಲರ್ಟ್ ಆಗಿದ್ದು, ಪಂದ್ಯ ನೋಡಲು ಬಂದವರನ್ನು ಬ್ಯಾರಿಕೇಡ್ ಒಳಗಿಂದ ನೇರವಾಗಿ ಮೈದಾನದೊಳಗೆ ಕಳುಹಿಸುತ್ತಿದ್ದಾರೆ. ಇದನ್ನೂ ಓದಿ: ಸಮಾಜವಾದಿ ಸರ್ಕಾರದಲ್ಲಿ ವಿಐಪಿ ಸಂಸ್ಕೃತಿ – ತನಗೆ ಐಪಿಎಲ್‌ ಟಿಕೆಟ್‌ ಬೇಡ ಎಂದ ಸುರೇಶ್‌ ಕುಮಾರ್‌

ಇಂದು ಆರ್‌ಸಿಬಿ ಮತ್ತು ಎಸ್‌ಆರ್‌ಹೆಚ್‌ ತಂಡಗಳ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಬಾರಿ ಟೂರ್ನಿ 2 ತಿಂಗಳಿಗೂ ಹೆಚ್ಚು ಕಾಲ ನಡೆಯಲಿದೆ. ಮೇ 24ರವರೆಗೂ ಲೀಗ್ ಹಂತದ ಪಂದ್ಯಗಳು ನಡೆಯಲಿದ್ದು, ಮೇ 31ಕ್ಕೆ ಫೈನಲ್ ಪಂದ್ಯ ನಿಗದಿಯಾಗಿದೆ. ಟ್ರೋಫಿಗಾಗಿ ಈ ಬಾರಿಯೂ 10 ತಂಡಗಳು ಸೆಣಸಾಡಲಿದ್ದು, ಟೂರ್ನಿಯಲ್ಲಿ ಒಟ್ಟು 65 ದಿನಗಳ ಕಾಲ 74 ಪಂದ್ಯಗಳು ನಡೆಯಲಿವೆ. ಇದನ್ನೂ ಓದಿ: IPL 2026 | ಈವರೆಗೆ ಚುಟುಕು ಕದನದಲ್ಲಿ ಟ್ರೋಫಿ ಗೆದ್ದ ಚಾಂಪಿಯನ್ಸ್‌ ಯಾರು?

TAGGED:bengaluruchinnaswamy stadiumChinnaswamy StampedeIPL 2026IPL T-20rcbRCB vs SRHಆರ್‍ಸಿಬಿಎಸ್‌ಆರ್‌ಹೆಚ್‌ಐಪಿಎಲ್ ಟಿ20ಚಿನ್ನಸ್ವಾಮಿ ಸ್ಟೇಡಿಯಂಬೆಂಗಳೂರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Robert Vadra
Districts

ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ರಾಬರ್ಟ್ ವಾದ್ರಾ

Public TV
By Public TV
12 minutes ago
Jitendra Shelke
Latest

ನಾಸಿಕ್‌ ಸ್ವಯಂಘೋಷಿತ ದೇವಮಾನವನ ಆಪ್ತ ಸಹಾಯಕ, ಆತನ ಪತ್ನಿ ಅಪಘಾತದಲ್ಲಿ ದುರ್ಮರಣ

Public TV
By Public TV
19 minutes ago
arch collapses on people in manvi two children dead four women seriously injured
Crime

ನಾಟಕ ನೋಡುತ್ತಿದ್ದವರ ಮೇಲೆ ಕುಸಿದು ಬಿದ್ದ ಕಮಾನು – ಇಬ್ಬರು ಮಕ್ಕಳು ಸಾವು, ನಾಲ್ವರು ಮಹಿಳೆಯರಿಗೆ ಗಂಭೀರ ಗಾಯ

Public TV
By Public TV
23 minutes ago
Beluru Elephant
Districts

ಮೂರು ದಿನಗಳ ಆಪರೇಷನ್‌ ಯಶಸ್ವಿ – ನರಹಂತಕ ಕಾಡಾನೆ ಸೆರೆ

Public TV
By Public TV
59 minutes ago
Vinay Kulkarni Darshan
Bengaluru City

ಪರಪ್ಪನ ಅಗ್ರಹಾರದ ಕ್ವಾರಂಟೈನ್ ಸೆಲ್‌ನಲ್ಲಿ ವಿನಯ್ ಕುಲಕರ್ಣಿ, ಗ್ಯಾಂಗ್ – ದರ್ಶನ್ ಸೆಲ್‌ನ ಕೂಗಳತೆ ದೂರದಲ್ಲೇ ಇರೋ ಕೈದಿಗಳು

Public TV
By Public TV
1 hour ago
Hyderbad Bus Fire
Latest

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ – ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಬದುಕುಳಿದ 18ಕ್ಕೂ ಅಧಿಕ ಪ್ರಯಾಣಿಕರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?