Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಸ್ಟ್ರೇಲಿಯಾದ ಮ್ಯಾಕ್ಸ್‌ವೆಲ್ ತಮಿಳುನಾಡಿನ ಅಳಿಯ – ಆಮಂತ್ರಣ ಪತ್ರಿಕೆ ವೈರಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಆಸ್ಟ್ರೇಲಿಯಾದ ಮ್ಯಾಕ್ಸ್‌ವೆಲ್ ತಮಿಳುನಾಡಿನ ಅಳಿಯ – ಆಮಂತ್ರಣ ಪತ್ರಿಕೆ ವೈರಲ್

Cricket

ಆಸ್ಟ್ರೇಲಿಯಾದ ಮ್ಯಾಕ್ಸ್‌ವೆಲ್ ತಮಿಳುನಾಡಿನ ಅಳಿಯ – ಆಮಂತ್ರಣ ಪತ್ರಿಕೆ ವೈರಲ್

Public TV
Last updated: February 15, 2022 12:38 pm
Public TV
Share
1 Min Read
GLAN MAXWELL
SHARE

ಚೆನ್ನೈ: ಆಸ್ಟ್ರೇಲಿಯಾದ ಆಲ್‍ರೌಂಡರ್ ಆರ್​ಸಿಬಿಯ ಸ್ಟಾರ್ ಆಟಗಾರ ಗ್ಲೇನ್ ಮ್ಯಾಕ್ಸ್‌ವೆಲ್‌ ತಮಿಳುನಾಡಿನ ಅಳಿಯನಾಗುತ್ತಿದ್ದಾರೆ. ತಮಿಳುನಾಡು ಮೂಲದ ಗೆಳತಿ ವಿನಿ ರಾಮನ್ ಜೊತೆ ಸಪ್ತಪದಿ ತುಳಿಯಲು ಮುಂದಾಗಿದ್ದಾರೆ.

MAXWELL

ಮ್ಯಾಕ್ಸ್‌ವೆಲ್‌ ಮತ್ತು ವಿನಿ ರಾಮನ್ ದೀರ್ಘಕಾಲದ ಗೆಳತನ ಹೊಂದಿದ್ದು, ಇದೀಗ ಮದುವೆಯಾಗಲು ತೀರ್ಮಾನಿಸಿದ್ದಾರೆ. ಈಗಾಗಲೇ ಮದುವೆಯ ಆಮಂತ್ರಣ ಪತ್ರ ಕೂಡ ಸಿದ್ಧವಾಗಿದ್ದು, ತಮಿಳಿನಲ್ಲಿ ಸಂಪ್ರದಾಯದ ಪ್ರಕಾರ ಮುದ್ರಿತವಾಗಿರುವ ಮಾಕ್ಸಿ ಮದುವೆಯ ಲಗ್ನ ಪತ್ರಿಕೆ ವೈರಲ್ ಆಗ ತೊಡಗಿದೆ. ಇದನ್ನೂ ಓದಿ: ಹಾರಿದವ ಒಬ್ಬ, ಹಿಡಿದವ ಇನ್ನೊಬ್ಬ – ಮ್ಯಾಕ್ಸ್‌ವೆಲ್‌ ಕ್ಯಾಚ್ ಕಂಡು ದಂಗಾದ ಫೀಲ್ಡರ್

GlennMaxwell marrying Vini Raman. Going by the cute traditional Tamil muhurta patrikai, we'd bet there may likely be a TamBram ceremony… Will there be a white gown wedding too?
Congratulations Glenn and Vini ! @Gmaxi_32 pic.twitter.com/uJeSjHM1we

— Kasturi (@KasthuriShankar) February 12, 2022

2013ರಿಂದ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದ ಮ್ಯಾಕ್ಸ್‌ವೆಲ್‌ ಮತ್ತು ವಿನಿ 2020ರಲ್ಲಿ ಮದುವೆಯಾಗಲು ತೀರ್ಮಾನಿಸಿದ್ದರು ಆದರೆ ಕೊನೊನಾದಿಂದಾಗಿ ಮದುವೆ ಮುಂದೂಡಲಾಗಿತ್ತು. ಇದೀಗ 27 ಮಾರ್ಚ್ 2022ರಂದು ಮೆಲ್ಬರ್ನ್‍ನಲ್ಲಿ ಈ ಜೋಡಿಯ ಮದುವೆ ನಡೆಯಲಿದೆ. ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಆರಂಭವಾಗಿದೆ #Boycott_ChennaiSuperKings ಅಭಿಯಾನ!

 

View this post on Instagram

 

A post shared by VINI (@vini.raman)

ಮ್ಯಾಕ್ಸ್‌ವೆಲ್‌ ಐಪಿಎಲ್‍ನಲ್ಲಿ ಆರ್​ಸಿಬಿ ಪರ ಆಡುತ್ತಿದ್ದು, ಈ ಬಾರಿ ಆರ್​ಸಿಬಿ ತಂಡ 11 ಕೋಟಿ ರೂ. ನೀಡಿ ಅವರನ್ನು ರಿಟೈನ್ ಮಾಡಿಕೊಂಡಿತ್ತು. ಅಲ್ಲದೆ ಈ ಬಾರಿ ವಿರಾಟ್ ಕೊಹ್ಲಿ ನಾಯಕತ್ವದಿಂದ ಕೆಳಗಿಳಿದಿರುವುದರಿಂದ ಮಾಕ್ಸಿಗೆ ನಾಯಕತ್ವದ ಒಟ್ಟ ಕಟ್ಟಲು ಫ್ರಾಂಚೈಸ್ ಚಿಂತಿಸಿದೆ ಎಂದು ವರದಿಯಾಗಿದೆ.

TAGGED:Glenn MaxwellrcbVini Ramanಆರ್‍ಸಿಬಿಐಪಿಎಲ್ಮ್ಯಾಕ್ಸ್‍ವೆಲ್
Share This Article
Facebook Whatsapp Whatsapp Telegram

Cinema news

rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema

You Might Also Like

Sanjaya Baru Mamata Banerjee
Latest

ರಾಹುಲ್‌ ಬದಲು ಮಮತಾ ಇಂಡಿ ಕೂಟ ಮುನ್ನಡೆಸಲಿ: ಸಿಂಗ್‌ ಮಾಧ್ಯಮ ಸಲಹೆಗಾರ ಸಂಜಯ ಬಾರು

Public TV
By Public TV
17 minutes ago
Basanagouda Patil Yatnal 1
Districts

ಯತೀಂದ್ರ ಕೂಡ ವಿಜಯೇಂದ್ರನಂತೆ ವಸೂಲಿಗೆ ಇಳಿದಿದ್ದಾನೆ: ಯತ್ನಾಳ್

Public TV
By Public TV
56 minutes ago
Pakistan Team
Cricket

ಭಾರತದ ವಿರುದ್ಧ ಹೀನಾಯ ಸೋಲು – ಪಾಕಿನ ಇಬ್ಬರು ಸ್ಟಾರ್‌ ಆಟಗಾರರು ಔಟ್‌

Public TV
By Public TV
1 hour ago
Nikhil Kumaraswamy 1
Districts

ಇವರ ಸಾಧನೆ ಸಾಲದ ಹೊರೆ ಅಷ್ಟೇ – ಸರ್ಕಾರದ 1000 ದಿನಗಳ ಸಂಭ್ರಮಕ್ಕೆ ನಿಖಿಲ್ ಲೇವಡಿ

Public TV
By Public TV
1 hour ago
PM Narendra Modi Emmanuel Macron to Virtually Inaugurate Indias First Private Helicopter Assembly Line in Kolara
Districts

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಮೋದಿ ಚಾಲನೆ

Public TV
By Public TV
2 hours ago
NEHA FAYAZ 1
Court

ನೇಹಾ ಹಿರೇಮಠ್ ಕೋಲೆ ಆರೋಪಿಗೆ ಮತ್ತೆ ಹಿನ್ನೆಡೆ – 3ನೇ ಬಾರಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?