Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಲ್ಲಿ ಇಂದು ಆರ್‌ಸಿಬಿ vs ಸಿಎಸ್‌ಕೆ ಹೈವೋಲ್ಟೇಜ್‌ ಮ್ಯಾಚ್‌ – ಪಂದ್ಯಕ್ಕೆ ಮಳೆ ಅಡ್ಡಿ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಲ್ಲಿ ಇಂದು ಆರ್‌ಸಿಬಿ vs ಸಿಎಸ್‌ಕೆ ಹೈವೋಲ್ಟೇಜ್‌ ಮ್ಯಾಚ್‌ – ಪಂದ್ಯಕ್ಕೆ ಮಳೆ ಅಡ್ಡಿ?

Bengaluru City

ಬೆಂಗಳೂರಲ್ಲಿ ಇಂದು ಆರ್‌ಸಿಬಿ vs ಸಿಎಸ್‌ಕೆ ಹೈವೋಲ್ಟೇಜ್‌ ಮ್ಯಾಚ್‌ – ಪಂದ್ಯಕ್ಕೆ ಮಳೆ ಅಡ್ಡಿ?

Public TV
Last updated: May 3, 2025 10:19 am
Public TV
Share
1 Min Read
RCB vs CSK
SHARE

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಹುನಿರೀಕ್ಷಿತ ಹೈವೋಲ್ಟೇಜ್‌ ಪಂದ್ಯ ನಡೆಯಲಿದೆ. ಸಾಂಪ್ರದಾಯಿಕ ಎದುರಾಳಿಗಳಾದ ಆರ್‌ಸಿಬಿ ಮತ್ತು ಸಿಎಸ್‌ಕೆ ತಂಡಗಳು ಸೆಣಸಾಡಲಿವೆ. ಆದರೆ, ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಭೀತಿ ಎದುರಾಗಿದೆ.

ಕಳೆದ ಕೆಲ ದಿನಗಳಿಂದ ಬೆಂಗಳೂರಲ್ಲಿ ಭರ್ಜರಿ ಮಳೆಯಾಗುತ್ತಿದೆ. ಇಂದು ಕೂಡ ನಗರದಲ್ಲಿ ಬೆಳಗ್ಗೆಯಿಂದ ಮೋಡ ಮುಸುಕಿದ ವಾತಾವರಣ ಇದ್ದು, ಸಂಜೆ ಮಳೆ ಸುರಿಯುವ ಸಾಧ್ಯತೆ ಇದೆ. ಶುಕ್ರವಾರದ ಅಭ್ಯಾಸದ ಶಿಬಿರಕ್ಕೂ ಮಳೆ ಅಡ್ಡಿಪಡಿಸಿತ್ತು. ಶನಿವಾರ ಕೂಡ ಮಳೆ ಮುನ್ಸೂಚನೆ ಇದ್ದು, ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಗುಜರಾತ್‌ ಬೆಂಕಿ ಬ್ಯಾಟಿಂಗ್‌ಗೆ ಹೈದರಾಬಾದ್‌ ಬರ್ನ್‌!

Chinnaswamy Stadium

ಕಳೆದ ತಿಂಗಳು ತವರಲ್ಲಿ ಪಂಜಾಬ್‌ ವಿರುದ್ಧ ಆರ್‌ಸಿಬಿ ಹ್ಯಾಟ್ರಿಕ್‌ ಮುಖಭಂಗ ಅನುಭವಿಸಿತ್ತು. ಆಗ ಕೂಡ ಬೆಂಗಳೂರಲ್ಲಿ ಮಳೆಯಾಗಿತ್ತು. ಪರಿಣಾಮ ಓವರ್‌ಗಳನ್ನು ಕಡಿತಗೊಳಿಸಿ ತಡವಾಗಿ ಪಂದ್ಯ ನಡೆಸಲಾಗಿತ್ತು. ಮಳೆ ಬಾದಿತ ಪಂದ್ಯದಲ್ಲಿ ಆರ್‌ಸಿಬಿ ಸೋತಿತ್ತು.

ಆಡಿರುವ 10 ಪಂದ್ಯಗಳ ಪೈಕಿ 7 ರಲ್ಲಿ ಗೆದ್ದಿರುವ ಆರ್‌ಸಿಬಿ ಪ್ಲೇ-ಆಫ್‌ ಸನಿಹದಲ್ಲಿದೆ. ಈ ಆವೃತ್ತಿಯಲ್ಲಿ ಬದ್ಧ ವೈರಿ ಜೊತೆಗಿನ 2ನೇ ಪಂದ್ಯದಲ್ಲೂ ಆರ್‌ಸಿಬಿ ಗೆದ್ದರೆ ಪ್ಲೇ-ಆಫ್‌ ಸ್ಥಾನ ಬಹುತೇಕ ಖಚಿತವಿದೆ. 5 ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿರುವ ಚೆನ್ನೈ ಈಗಾಗಲೇ ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದಿದೆ. 10 ಪಂದ್ಯಗಳ ಪೈಕಿ ಚೆನ್ನೈ ಕೇವಲ 2ರಲ್ಲಿ ಗೆಲುವು ಸಾಧಿಸಿದೆ. 8 ಪಂದ್ಯಗಳಲ್ಲಿ ಸೋತು ಸುಣ್ಣವಾಗಿದೆ. ಇದನ್ನೂ ಓದಿ: ರನ್‌ ಮಳೆಯಲ್ಲಿ ಕೊಚ್ಚಿ ಹೋಯ್ತು ರಾಜಸ್ಥಾನ – ಮೊದಲ ಸ್ಥಾನಕ್ಕೆ ಜಿಗಿದ ಮುಂಬೈ

ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ. ಆರೆಂಜ್‌ ಕ್ಯಾಪ್‌ ರೇಸ್‌ನಲ್ಲಿ ಮುಂಚೂಣಿಯಲ್ಲಿರುವ ವಿರಾಟ್‌ ಕೊಹ್ಲಿ ಮತ್ತೆ ಅಬ್ಬರಿಸಲು ಸಜ್ಜಾಗಿದ್ದಾರೆ. ಬೌಲಿಂಗ್‌ನಲ್ಲಿ ಜೋಶ್‌ ಹ್ಯಾಜಲ್‌ವುಡ್‌ ಮತ್ತು ಭುವನೇಶ್ವರ್‌ ಕುಮಾರ್‌ ಎದುರಾಳಿಗಳಿಗೆ ಕಠಿಣ ಎನಿಸಿದ್ದಾರೆ.

TAGGED:bengalurucricketIPL 2025RCB vs CSK
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Peenya Flyover
Bengaluru City

ಮುಂದಿನ ವಾರ ತುಮಕೂರು ರಸ್ತೆ ಫ್ಲೈಓವರ್‌ ಬಂದ್‌ ಸಾಧ್ಯತೆ

Public TV
By Public TV
1 hour ago
lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
2 hours ago
CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
2 hours ago
Heat Waves Beach
Dakshina Kannada

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
3 hours ago
Tejasvi Surya
Bengaluru City

TCS World 10K: 10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ

Public TV
By Public TV
3 hours ago
shivamogga hulikal ghat hill collapse three labours died
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಮೂರು ಮೃತದೇಹಗಳು ಪತ್ತೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?