Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಎಲ್ಲಿ ಎಂದಿದ್ದಕ್ಕೆ ಡಿಕೆಯಿಂದ ಬೆಂಕಿ ಪೋಸ್ಟ್‌ – ಸಾಲ್ಟ್‌ಗೆ ವಿಶೇಷ ಗೌರವ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ನಾನು ಎಲ್ಲಿ ಎಂದಿದ್ದಕ್ಕೆ ಡಿಕೆಯಿಂದ ಬೆಂಕಿ ಪೋಸ್ಟ್‌ – ಸಾಲ್ಟ್‌ಗೆ ವಿಶೇಷ ಗೌರವ

Cricket

ನಾನು ಎಲ್ಲಿ ಎಂದಿದ್ದಕ್ಕೆ ಡಿಕೆಯಿಂದ ಬೆಂಕಿ ಪೋಸ್ಟ್‌ – ಸಾಲ್ಟ್‌ಗೆ ವಿಶೇಷ ಗೌರವ

Public TV
Last updated: March 29, 2026 3:51 pm
Public TV
Share
1 Min Read
RCB vs SRH Special appreciation for phil salt By Dinesh Karthik Stunning catch 1
SHARE

ಬೆಂಗಳೂರು: ಆರ್‌ಸಿಬಿಯ (RCB) ಬ್ಯಾಟಿಂಗ್‌ ಕೋಚ್‌ ಮತ್ತು ಮೆಂಟರ್‌ ದಿನೇಶ್‌ ಕಾರ್ತಿಕ್‌ (Dinesh Karthik) ಬೆಂಕಿ ಪೋಸ್ಟ್‌ ಮಾಡಿ ಫಿಲ್‌ ಸಾಲ್ಟ್‌ (Phil Salt) ಅವರಿಗೆ ವಿಶೇಷ ಗೌರವ ಸಲ್ಲಿಸಿದ್ದಾರೆ.

ತಂಡ ಜಯಗಳಿಸಿದ ಬಳಿಕ ದಿನೇಶ್‌ ಕಾರ್ತಿಕ್‌ ಅವರು ವಿರಾಟ್‌ ಕೊಹ್ಲಿ, ದೇವದತ್‌ ಪಡಿಕ್ಕಲ್‌, ಜೇಕಬ್‌ ಡಫಿ, ನಾಯಕ ರಜತ್‌ ಪಾಟಿದರ್‌ ಅವರು ಇರುವ ಫೋಟೋವನ್ನು ಇನ್‌ಸ್ಟಾದಲ್ಲಿ ಅಪ್ಲೋಡ್‌ ಮಾಡಿದ್ದರು.

RCB vs SRH Special appreciation for phil salt By Dinesh Karthik Stunning catch 2

ಈ ಪೋಸ್ಟ್‌ಗೆ ಫಿಲ್‌ ಸಾಲ್ಟ್‌ “Nothing for the catch mastermind? Shame” ಎಂದು ಬರೆದು ಕಮೆಂಟ್‌ ಮಾಡಿದ್ದರು. ಇದನ್ನೂ ಓದಿ: ಬೌಂಡರಿ ಗೆರೆಯ ಬಳಿ ಪಲ್ಟಿಯಾಗಿ ಸಾಲ್ಟ್‌ ಕ್ಯಾಚ್‌ – ಸಿಟ್ಟಿನಿಂದ ಹೊರನಡೆದ ಕ್ಲಾಸೆನ್

ಈ ಕಮೆಂಟ್‌ ಓದಿದ ದಿನೇಶ್‌ ಕಾರ್ತಿಕ್‌  ಸಾಲ್ಟ್‌ ಬೆಂಕಿಯ ಚೆಂಡನ್ನು ಗಾಳಿಯಲ್ಲಿ ಹಿಡಿಯುವ ವಿಡಿಯೋವನ್ನು ಪೋಸ್ಟ್‌ ಮಾಡಿ ʻSafest hands in townʼ ಎಂದು ಕ್ಯಾಪ್ಶನ್‌ ಕೊಟ್ಟಿದ್ದಾರೆ. ಈ ಪೋಸ್ಟ್‌ಗೆ ಸಾಲ್ಟ್‌ ಧನ್ಯವಾದಗಳು ಡಿಕೆ ಬಾಯ್‌ ಎಂದು ಬರೆದು ಕೃತಜ್ಞತೆ ಸಲ್ಲಿಸಿದ್ದಾರೆ.

 

View this post on Instagram

 

A post shared by Dinesh Karthik (@dk00019)

ಸನ್‌ ರೈಸರ್ಸ್‌ ಸ್ಫೋಟಕ ಬ್ಯಾಟರ್‌ ಹೆನ್ರಿಕ್‌ ಕ್ಲಾಸೆನ್‌ ಮತ್ತು ಇಶನ್‌ ಕಿಶನ್‌ ಅವರ ಕ್ಯಾಚನ್ನು ಬೌಂಡರಿ ಗೆರೆಯ ಬಳಿ ಹಿಡಿದಿದ್ದರು. ಕಿಶನ್‌ 80 ರನ್‌(38 ಎಸೆತ, 8 ಬೌಂಡರಿ, 5 ಸಿಕ್ಸ್‌) ಹೊಡೆದಿದ್ದಾಗ ಸಿಕ್ಸ್‌ ಸಿಡಿಸಲು ಬಲವಾಗಿ ಹೊಡಿದ್ದರು. ಈ ವೇಳೆ ಓಡಿ ಬಂದ ಸಾಲ್ಟ್‌ ಡೈವ್‌ ಹೊಡೆದು ಒಂದೇ ಕೈಯಲ್ಲಿ ಕ್ಯಾಚ್‌ ಹಿಡಿದು ಅಭಿಮಾನಿಗಳನ್ನು ರಂಜಿಸಿದರು. ಈ ವಿಡಿಯೋವನ್ನು ಡಿಕೆ ಎಡಿಟ್‌ ಮಾಡಿ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ: ಮೊದಲ ಪಂದ್ಯದಲ್ಲೇ ದಾಖಲೆ ಬರೆದ ವಿರಾಟ್‌ ಕೊಹ್ಲಿ!

TAGGED:bengaluruDinesh KarthikPhil Saltrcbಆರ್‍ಸಿಬಿಫಿಲ್‌ ಸಾಲ್ಟ್‌ಬೆಂಗಳೂರು
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

2 rupees per 1 kg watermelon price drops due to iran war bidar farmers 2
Bidar

ಇರಾನ್‌ ಯುದ್ಧ| 2 ರೂಪಾಯಿಗೆ ಕುಸಿದ ಕಲ್ಲಂಗಡಿ

Public TV
By Public TV
47 minutes ago
Lakshmi Naik
Districts

ರೀಲ್ಸ್‌ನಲ್ಲಿ ಹವಾ ಮಾಡಿದ್ದ ʻಲಕ್ಷ್ಮಿ ಅಜ್ಜಿʼ ನಿಧನ

Public TV
By Public TV
60 minutes ago
Husband And Wife
Bengaluru City

ನನ್ನ ಸ್ನೇಹಿತೆ ಜೊತೆಗೂ ಸೇರು.. ಪತ್ನಿಯ ವಿಕೃತ ಸೆಕ್ಸ್‌ ದಾಹಕ್ಕೆ ಬೇಸತ್ತು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿ

Public TV
By Public TV
1 hour ago
Wood stove 5
Chikkaballapur

ಎಲ್‌ಪಿಜಿ ಅಭಾವ – ಹೊಗೆರಹಿತ ಎಲೆಕ್ಟ್ರಿಕ್‌ ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕ

Public TV
By Public TV
2 hours ago
Lecturer body found in burnt condition in Shivamogga Holehonnuru
Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
By Public TV
2 hours ago
qamar javed bajwa
Latest

ಬಾತ್‌ರೂಮಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ ಪಾಕ್‌ ಮಾಜಿ ಸೇನಾ ಮುಖ್ಯಸ್ಥ ಬಾಜ್ವಾ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?