Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಪ್ತನ ಮಗನಿಂದ ಪೊಲೀಸರ ಮೇಲೆ ಹಲ್ಲೆ – ಯಾರೇ ತಪ್ಪು ಮಾಡಿದ್ರೂ ಒದ್ದು ಒಳಗೆ ಹಾಕಿ: ಎಸ್‌.ಎಸ್‌ ಮಲ್ಲಿಕಾರ್ಜುನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಆಪ್ತನ ಮಗನಿಂದ ಪೊಲೀಸರ ಮೇಲೆ ಹಲ್ಲೆ – ಯಾರೇ ತಪ್ಪು ಮಾಡಿದ್ರೂ ಒದ್ದು ಒಳಗೆ ಹಾಕಿ: ಎಸ್‌.ಎಸ್‌ ಮಲ್ಲಿಕಾರ್ಜುನ್‌

Davanagere

ಆಪ್ತನ ಮಗನಿಂದ ಪೊಲೀಸರ ಮೇಲೆ ಹಲ್ಲೆ – ಯಾರೇ ತಪ್ಪು ಮಾಡಿದ್ರೂ ಒದ್ದು ಒಳಗೆ ಹಾಕಿ: ಎಸ್‌.ಎಸ್‌ ಮಲ್ಲಿಕಾರ್ಜುನ್‌

Public TV
Last updated: February 1, 2026 5:19 pm
Public TV
Share
1 Min Read
S.S. Mallikarjun
SHARE

– ಕಾನೂನಿಗಿಂತ ಯಾರು ದೊಡ್ಡವರಲ್ಲ, ಯಾರ ರಕ್ಷಣೆಯನ್ನೂ ಮಾಡುತ್ತಿಲ್ಲ

ದಾವಣಗೆರೆ: ಕಾನೂನಿಗಿಂತ ಯಾರು ದೊಡ್ಡವರಲ್ಲ. ಯಾರೇ ತಪ್ಪು ಮಾಡಿದ್ರೂ ಒದ್ದು ಒಳಗೆ ಹಾಕಿ ಎಂದು ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್‌ (S.S Mallikarjun) ಹೇಳಿದ್ದಾರೆ.

davanagere attack on constable minister s s mallikarjuns close aide son arrested

ಸಚಿವರ ಆಪ್ತ ಹಾಗೂ ಕಾಂಗ್ರೆಸ್ (Congress) ಮುಖಂಡ ಅಯೂಬ್ ಫೈಲ್ವಾನ್ ಪುತ್ರರು ಪೊಲೀಸರ ಮೇಲೆ ದಾಳಿ ಮಾಡಿದ ವಿಚಾರವಾಗಿ ಅವರು ಪ್ರತಿಕ್ರಿಯಿಸಿದರು. ಈ ವೇಳೆ, ಯಾರೇ ತಪ್ಪು ಮಾಡಿದ್ರೂ ಒದ್ದು ಒಳಗೆ ಹಾಕಿ. ಇದರಲ್ಲಿ ಎರಡು ಮಾತೇ ಇಲ್ಲ, ನಾನು ಯಾರ ರಕ್ಷಣೆ ಸಹ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ – ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಆಪ್ತನ ಮಗ ಅರೆಸ್ಟ್, ಮತ್ತೊಬ್ಬನಿಗಾಗಿ ತಲಾಶ್‌

ಬಿಜೆಪಿಯರಿಗೆ (BJP) ಬೆಂಕಿ ಹಚ್ಚುವುದನ್ನು ಬಿಟ್ಟು ಬೇರೆ ಎನೂ ಗೊತ್ತಿಲ್ಲ. ಹಿಂದೂ ಮುಸ್ಲಿಂ ಹೊಡೆದಾಟ ಅವರಿಗೆ ಬೇಕು. ದಾವಣಗೆರೆ ಶಾಂತವಾಗಿರುವುದು ಬಿಜೆಪಿಗೆ ಬೇಡವಾಗಿದೆ. ಯಾರು ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಒಳಗೆ ಹಾಕಿ. ಈ ಹಿಂದೆ ಡ್ರಗ್ಸ್ ಕೇಸ್ ಪತ್ತೆ ಆಗಿತ್ತು, ಆಗಲೂ ತಪ್ಪು ಮಾಡಿದ್ರೆ ಬಿಡಬೇಡಿ ಎಂದಿದ್ದೆ. ಈ ವಿಚಾರದಲ್ಲಿ ಬಿಜೆಪಿ ನನ್ನ ಮೇಲೆ ಆರೋಪಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನಾನು ಏನಾದರೂ ಡ್ರಗ್ಸ್ ಮಾರಾಟ ಮಾಡುತ್ತಿದ್ನಾ? ಹತ್ತಾರು ಕಾಲೇಜ್ ನಡೆಸುತ್ತಿದ್ದೇನೆ. ಸಮಾಜದಲ್ಲಿ ನಮಗೆ ಗೌರವಿದೆ. ಬಿಜೆಪಿಯರು ಎಲುಬು ಇಲ್ಲದ ನಾಲಿಗೆ ಅಂತ ಬೇಕಾ ಬಿಟ್ಟಿ ಹೇಳಿಕೆ ನೀಡಬಾರದು. ಇವರ ಹೇಳಿಕೆ ಕೇಳಿ ನನಗೆ ಬೇಸರವಾಗುತ್ತಿದೆ. ಎಷ್ಟು ಕೆಳಮಟ್ಟದ ಹೇಳಿಕೆ ನೀಡುತ್ತಿದ್ದಾರೆ. ಬಿಜೆಪಿಯ ಶಾಸಕ ಬಿ.ಪಿ ಹರೀಶ್ ಅವರು ಎಸ್‌ಪಿ ಉಮಾ ಪ್ರಶಾಂತ್ ವಿರುದ್ಧ ಬಳಸಿದ ಭಾಷೆ ಯಾವುದು? ಇವರಿಗೆ ಮಾನ ಮರ್ಯಾದೆ ಇದಿಯಾ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹಣ, ಹೆಣ್ಣಿಗಾಗಿ ಕೊಲೆ ಶಂಕೆ – ಕತ್ತು ಕೊಯ್ದು ರೌಡಿಶೀಟರ್ ಬರ್ಬರ ಹತ್ಯೆ

TAGGED:bjpcongresscrimedavanagerepoliceS.S Mallikarjun
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Bus Accident
Districts

ಸರ್ಕಾರಿ ಬಸ್‌ಗೆ ಗುದ್ದಿದ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ; ಕೇಸ್‌ ದಾಖಲು

Public TV
By Public TV
47 seconds ago
Nashik Accident 2
Crime

ನಾಸಿಕ್‌ನಲ್ಲಿ ಘೋರ ದುರಂತ – ಬಾವಿಗೆ ಉರುಳಿದ ಕಾರು, ಒಂದೇ ಕುಟುಂಬದ 9 ಮಂದಿ ಸಾವು

Public TV
By Public TV
9 minutes ago
Marriage
Chikkamagaluru

ಮದ್ವೆಗೆ ಹೆಣ್ಣು ಸಿಗಲಿಲ್ಲ ಅಂತ 26 ವರ್ಷದ ಯುವಕ ಆತ್ಮಹತ್ಯೆ

Public TV
By Public TV
29 minutes ago
CRIME
Crime

ಕುಡಿಯೋಕೆ ನೀರು ಕೇಳಲು ಬಂದು ರೇಪ್ – ಕೈ ಕಟ್ಟಿ, ಚಾಕು ತೋರಿಸಿ ಅತ್ಯಾಚಾರವೆಸಗಿದ ಕಾಮುಕ

Public TV
By Public TV
38 minutes ago
ಸಾಂದರ್ಭಿಕ ಚಿತ್ರ
Bellary

ಅಪರಿಚಿತ ವಾಹನ ಡಿಕ್ಕಿ – ತೀವ್ರವಾಗಿ ಗಾಯಗೊಂಡು 3 ವರ್ಷದ ಗಂಡು ಚಿರತೆ ಸಾವು

Public TV
By Public TV
1 hour ago
Shashi Tharoor
Latest

ಕೇರಳದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಶಶಿ ತರೂರ್ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?