ಬೆಂಗಳೂರು: ಈಗಿನ ಕಾಲದಲ್ಲಿ ಎಲ್ಲ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟಿವ್ ಆಗಿರುತ್ತಾರೆ. ಆದರೆ ಈಗ ಅಭಿಮಾನಿಗಳು ಸ್ಯಾಂಡಲ್‍ವುಡ್‍ನ ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಅವರ ಉತ್ತಮ ಪ್ರಜಾ ಪಾರ್ಟಿ ಹೆಸರಿನಲ್ಲಿ ನಕಲಿ ಖಾತೆಗಳನ್ನು ತೆರೆದಿದ್ದಾರೆ.
ತಮ್ಮ ಅಭಿಮಾನಿಗಳಿಗೆ ಹತ್ತಿರ ಆಗೋದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಕಲಾವಿದರು ತಮ್ಮದೇ ಆದ ಖಾತೆಗಳನ್ನು ತೆರೆಯುತ್ತಾರೆ. ಆದರೆ ಕೆಲವು ಅಪರಿಚಿತ ವ್ಯಕ್ತಿಗಳು ಸೆಲೆಬ್ರಿಟಿಗಳ ಹೆಸರಿನಲ್ಲಿ ನಕಲಿ ಖಾತೆಗಳನ್ನು ತೆರೆದು ಜನರು ನಂಬುವ ಹಾಗೇ ಮಾಡುತ್ತಿದ್ದಾರೆ.
Advertisement
Advertisement
ಅಂಬರೀಶ್ ಅವರ ಪುತ್ರ ಅಭಿಷೇಕ್ ಹೆಸರಿನಲ್ಲಿ ನಕಲಿ ಖಾತೆಯನ್ನು ತೆರೆದಿದ್ದಾರೆ. ಇದನ್ನು ನೋಡಿದ ಸುಮಲತಾ ಅಂಬರೀಷ್, ಅಭಿಷೇಕ್ ಅಂಬರೀಶ್ ಇರುವ ಫೋಟೋ ಖಾತೆಯನ್ನು ನಿರ್ಲಕ್ಷಿಸಿ. ಏಕೆಂದರೆ ಅಭಿಷೇಕ್ ಯಾವುದೇ ಟ್ವಿಟ್ಟರ್ ಅಕೌಂಟ್ ಬಳಸುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
Advertisement
My dear friends,2 fake twttr acounts in the name OF ABHISHEK AMBAREESH using his pic and ours too..MY SON ABISHEK DSNT HV ANY TWTR ACCOUNT
— Sumalatha Ambareesh ???????? ಸುಮಲತಾ ಅಂಬರೀಶ್ (@sumalathaA) September 23, 2017
Advertisement
So pls disregard any tweets in Abhishek Ambareesh name with his pic on profile/cover , abi dsnt hav a twtr account yet
— Sumalatha Ambareesh ???????? ಸುಮಲತಾ ಅಂಬರೀಶ್ (@sumalathaA) September 23, 2017
ಇನ್ನೂ ಉಪೇಂದ್ರ ಅವರ ರಾಜಕೀಯ ಪಕ್ಷದ ಹೆಸರಿನಲ್ಲಿ ನಕಲಿ ಖಾತೆ ತೆರೆದಿದ್ದು, ಪ್ರಿಯಾಂಕ ಉಪೇಂದ್ರ ಇದ್ದಕ್ಕೆ ಪ್ರತಿಕ್ರಿಸಿದ್ದಾರೆ. ಉಪೇಂದ್ರ ಅವರ ಪ್ರಜಾಕೀಯ ಪಕ್ಷಕ್ಕಾಗಿ ಅಧಿಕೃತವಾಗಿ ಟ್ವಿಟ್ಟರ್ ಖಾತೆಯನ್ನು ತೆರೆದಿದ್ದಾರೆ. ಈ ಖಾತೆ ನಕಲಿ ಎಂದು ಟ್ವೀಟ್ ಮಾಡಿದ್ದಾರೆ.
This is a fake account, this is not being run by either me Upendra or any of us from his official https://t.co/sPFyaJEOkD pic.twitter.com/BeITE6pJVw
— Priyanka Upendra (@priyankauppi) September 6, 2017