ನವದೆಹಲಿ: ಉತ್ತರಪ್ರದೇಶ ಚುನಾವಣೆಯ ಫಲಿತಾಂಶ ಪ್ರಕಟವಾಗುವ ಮೊದಲೇ ಮೈತ್ರಿ ಮಾತು ಪ್ರಕಟವಾಗಿದೆ.
ಉತ್ತರ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಬಿಎಸ್ಪಿ ಜೊತೆ ಮೈತ್ರಿಗೆ ಸಿದ್ಧ ಎಂದು ಬಿಬಿಸಿಗೆ ನೀಡಿದ ಸಂದರ್ಶನದಲ್ಲಿ ಅಖಿಲೇಶ್ ಯಾದವ್ ತಿಳಿಸಿದ್ದಾರೆ.
Advertisement
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಉದ್ಧೇಶವನ್ನಿಟ್ಟುಕೊಂಡು ಕಾಂಗ್ರೆಸ್ ಮತ್ತು ಎಸ್ಪಿ ಮೈತ್ರಿ ಮಾಡಿಕೊಂಡಿತ್ತು. ರಾಹುಲ್ ಗಾಂಧಿ ಜೊತೆ ಅಖಿಲೇಶ್ ಪ್ರಚಾರ ನಡೆಸಿದ್ದರು.
Advertisement
ಮಾಯಾವತಿ ನೇತೃತ್ವದ ಬಿಎಸ್ಪಿ ಯಾರ ಜೊತೆ ಮೈತ್ರಿ ನಡೆಸದೇ ಪ್ರತ್ಯೇಕವಾಗಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು.
Advertisement