Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ಮೆಲ್ಲರ ಮನೆ ಮಗನಂತೆ ಕೆಲಸ ಮಾಡಲು ಸಿದ್ಧ: ಜನತೆಗೆ ಯದುವೀರ್‌ ಭರವಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Kodagu | ನಿಮ್ಮೆಲ್ಲರ ಮನೆ ಮಗನಂತೆ ಕೆಲಸ ಮಾಡಲು ಸಿದ್ಧ: ಜನತೆಗೆ ಯದುವೀರ್‌ ಭರವಸೆ

Kodagu

ನಿಮ್ಮೆಲ್ಲರ ಮನೆ ಮಗನಂತೆ ಕೆಲಸ ಮಾಡಲು ಸಿದ್ಧ: ಜನತೆಗೆ ಯದುವೀರ್‌ ಭರವಸೆ

Public TV
Last updated: April 7, 2024 8:32 pm
Public TV
Share
1 Min Read
Yaduveer Wadiyar 1 1
SHARE

ಮಡಿಕೇರಿ: ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ (Mysuru-Kodagu) ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ (Yaduveer Krishnadatta Chamaraja Wadiyar) ಭಾನುವಾರ ಕೊಡಗಿನ ಹಲವೆಡೆಗಳಲ್ಲಿ ಬಿರುಬಿಸಿಲಿನಲ್ಲೂ ಸಂಚಾರ ನಡೆಸಿ ಜನರಿಂದ ಮತ ಯಾಚಿಸುತ್ತಿದ್ದಾರೆ.

ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕಿನ ಹತ್ತಾರು ಗ್ರಾಮೀಣ ಪ್ರದೇಶಗಳಿಗೆ ತೆರಳಿ ಹಗಲು-ರಾತ್ರಿ ಎನ್ನದೇ ಮತಯಾಚನೆಯಲ್ಲಿ ತೊಡಗಿದ್ದಾರೆ. ಅಂದಿನ ಕಾಲದಲ್ಲಿ ಅರಸರು ಪ್ರತಿ ಮನೆಗೂ ತೆರಳಿ ತಂದೆಯ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಅದೇ ರೀತಿ, ಈಗ ನಿಮ್ಮೆಲ್ಲರ ಮನೆ ಮಗನಂತೆ ಕೆಲಸ ಮಾಡಲು ಸಿದ್ಧನಿದ್ದೇನೆ ಎಂದು ಯದುವೀರ್‌ ತಿಳಿಸಿದರು. ಇದನ್ನೂ ಓದಿ: ಸರ್ಕಾರ ಎಲ್ಲಾ ಪ್ರಜೆಗಳನ್ನು ಸಮಾನವಾಗಿ ಕಾಣಬೇಕು: ಪೇಜಾವರ ಶ್ರೀ

Yaduveer Krishnadatta Chamaraja Wadiyar

ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಅವರು ಪ್ರಧಾನಿಯಾಗಬೇಕು. ರಾಜ್ಯದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕು. ಹೀಗಾಗಿ ತಮ್ಮ ಮತಗಳ ಮೂಲಕ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಶ್ರೇಷ್ಠ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಬಹಳಷ್ಟು ಪ್ರಶ್ನೆಗಳು ಜನರಿಗೆ ಇಂದಿಗೂ ಕಾಡುತ್ತಿದೆ. ಅರಮನೆಯಲ್ಲಿ ಬೆಳೆದ ವ್ಯಕ್ತಿ ರಾಜವಂಶದ ವಾತಾವರಣದಲ್ಲಿ ಬೆಳೆದ ವ್ಯಕ್ತಿ ಹೇಗೆ ಜನರ ಸಂಕಷ್ಟಕ್ಕೆ ಮಿಡಿಯುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಇದೆ. ಯಾರೂ ಸಹ ಅರಮನೆಗೆ ಬರುವ ಅವಶ್ಯಕತೆ ಇಲ್ಲ. ನಾನೇ ಅರಮನೆಯಿಂದ ಹೊರಗೆ ಬರುತ್ತೀನಿ ಎಂದು ತಿಳಿಸಿದರು. ಇದನ್ನೂ ಓದಿ: ಮೋದಿ ಮಾಡಿರುವ ಅನ್ಯಾಯ ಹೇಳಿದರೆ ಸಿದ್ದರಾಮಯ್ಯಗೆ ದುರಹಂಕಾರ ಅಂತಾರೆ: ಬಿಜೆಪಿ ವಿರುದ್ಧ ಸಿಎಂ ಗುಡುಗು

TAGGED:bjpcongressLok Sabha Election 2024madikeriYaduveer Krishnadatta Chamaraja Wadiyar
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sadhvi Satish Sail
Bengaluru City

ಡಿಕೆಶಿ ಭೇಟಿಯಾದ ʻಫೆಮಿನಾ ಮಿಸ್ ಇಂಡಿಯಾ 2026ʼ ವಿಜೇತೆ, ಶಾಸಕ ಸತೀಶ್‌ ಸೈಲ್‌ ಪುತ್ರಿ

Public TV
By Public TV
4 hours ago
Sriramulu Siddaramaiah
Chitradurga

ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡುವ ಸಮಯ ಹತ್ತಿರದಲ್ಲಿದೆ: ಶ್ರೀರಾಮುಲು

Public TV
By Public TV
4 hours ago
Satyaki Savarkar
Court

ಸಾವರ್ಕರ್ ಬ್ರಿಟಿಷರ ಮುಂದೆ 5 ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದು ಸತ್ಯ: ಸತ್ಯಕಿ ಸಾವರ್ಕರ್

Public TV
By Public TV
5 hours ago
Biryani Laddu
Latest

ವಿಧಾನಸಭಾ ಚುನಾವಣೆ ಫಲಿತಾಂಶ – ಕೇರಳದಲ್ಲಿ ವಿಜಯೋತ್ಸವಕ್ಕೆ ಬಿರಿಯಾನಿ, ಲಡ್ಡು ತಯಾರಿ

Public TV
By Public TV
5 hours ago
Assembly Elections
Latest

ಮೇ 4 ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ – ಎಣಿಕೆ ಕೇಂದ್ರಗಳ ಸುತ್ತ 3 ಹಂತದ ಭದ್ರತೆ, ಹೇಗಿದೆ ಕೊನೇ ಕ್ಷಣದ ಸಿದ್ಧತೆ?

Public TV
By Public TV
6 hours ago
Public TV hands over archery kit to Jayashree from Koppala G. Parameshwara HR Ranganath 3
Bengaluru City

ವಿಧಿಯಾಟಕ್ಕೆ ಸೆಡ್ಡು ಹೊಡೆದ ಛಲಗಾರ್ತಿ – ಜಯಶ್ರೀ ಕನಸಿನ ಬಿಲ್ಲಿಗೆ ಪಬ್ಲಿಕ್ ಟಿವಿ ಆಸರೆ!

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?