Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಸೂರು ರಿಯಲ್‌ ಎಸ್ಟೇಟ್‌ ಉದ್ಯಮಿ ಕಿಡ್ನ್ಯಾಪ್‌ ಮಾಡಿ 30 ಲಕ್ಷಕ್ಕೆ ಬೇಡಿಕೆ – ಆರೋಪಿಗಳು ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮೈಸೂರು ರಿಯಲ್‌ ಎಸ್ಟೇಟ್‌ ಉದ್ಯಮಿ ಕಿಡ್ನ್ಯಾಪ್‌ ಮಾಡಿ 30 ಲಕ್ಷಕ್ಕೆ ಬೇಡಿಕೆ – ಆರೋಪಿಗಳು ಅರೆಸ್ಟ್‌

Crime

ಮೈಸೂರು ರಿಯಲ್‌ ಎಸ್ಟೇಟ್‌ ಉದ್ಯಮಿ ಕಿಡ್ನ್ಯಾಪ್‌ ಮಾಡಿ 30 ಲಕ್ಷಕ್ಕೆ ಬೇಡಿಕೆ – ಆರೋಪಿಗಳು ಅರೆಸ್ಟ್‌

Public TV
Last updated: December 8, 2025 8:56 am
Public TV
Share
1 Min Read
mysuru kidnap case accused arrests
SHARE

ಮೈಸೂರು: ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣವನ್ನು ಪೊಲೀಸರು ಸಿನಿಮಿಯಾ ಶೈಲಿಯಲ್ಲಿ ಭೇದಿಸಿ ಕಿಡ್ನ್ಯಾಪ್ ಆದ ಕೆಲವೇ ಗಂಟೆಗಳಲ್ಲಿ ಅರೋಪಿಗಳ ಎಡೆಮುರಿಕಟ್ಟಿದ್ದಾರೆ.

ವಿಜಯನಗರದ ಹೆರಿಟೇಜ್ ಕ್ಲಬ್ ಬಳಿ ವಿಜಯನಗರ ಮೂರನೇ ಹಂತದ ನಿವಾಸಿ ಲೋಕೇಶ್ ಎಂಬವರನ್ನು, ಟಾಟಾ ಸುಮೋದಲ್ಲಿ ಬಂದ ಐದು ಮಂದಿ ಅಪಹರಣ ಮಾಡಿದ್ದರು. ಬಳಿಕ ಲೋಕೇಶ್ ಮೊಬೈಲ್‌ನಿಂದ ಅವರ ಪತ್ನಿಗೆ ಕರೆ ಮಾಡಿ ಆರೋಪಿಗಳು 30 ಲಕ್ಷ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದರು. ಇದನ್ನೂ ಓದಿ: ಗೋವಾ ನೈಟ್‌ಕ್ಲಬ್ ಅಗ್ನಿ ದುರಂತ – ಬೆಂಗಳೂರು ಮೂಲದ ಯುವಕ ಸಾವು

ಗಾಬರಿಗೊಂಡ ಲೋಕೇಶ್ ಪತ್ನಿ ವಿಜಯನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಅಲರ್ಟ್ ಆದ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಮೈಸೂರಿನಿಂದ 50 ಕಿ.ಮೀ. ದೂರದಲ್ಲಿ ಆರೋಪಗಳನ್ನು ಬಂಧಿಸಿ, ಅಪಹರಣವಾದ ಲೋಕೇಶ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ಕಳೆದ ಹದಿನೈದು ದಿನಗಳಿಂದ ನವೀನ್ ಚಲನವಲನ ಫಾಲೋ ಮಾಡುತ್ತಿದ್ದ ಆರೋಪಿಗಳು ಹೆರಿಟೇಜ್ ಕ್ಲಬ್‌ಗೆ ಹೋಗಿ ವಾಪಸ್ ಬರುವ ವೇಳೆ ಕಿಡ್ನ್ಯಾಪ್ ಮಾಡಿದ್ದರು. ಇದನ್ನೂ ಓದಿ: ಕೊಪ್ಪಳ: ಪ್ರೀ ವೆಡ್ಡಿಂಗ್‌ ಶೂಟ್‌ಗೆ ಹೋಗಿ ಜೋಡಿ ಅಪಘಾತದಲ್ಲಿ ದಾರುಣ ಸಾವು

TAGGED:kidnapmysuruReal estate businessmanಮೈಸೂರುರಿಯಲ್ ಎಸ್ಟೇಟ್ ಉದ್ಯಮಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories

You Might Also Like

mlc c t ravi has been elected as the president and dinesh hosur as the vice president of the chikkamagaluru district central cooperative bank
Chikkamagaluru

ಚಿಕ್ಕಮಗಳೂರು ಡಿಸಿಸಿ ಬ್ಯಾಂಕಿಗೆ ಸಿ.ಟಿ.ರವಿ ಅಧ್ಯಕ್ಷ, ದಿನೇಶ್ ಹೊಸೂರು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

Public TV
By Public TV
10 minutes ago
Ayatollah Ali Khamenei 1
Latest

ಈ ಬಾರಿ ಪ್ರಾದೇಶಿಕ ಯುದ್ಧವಾಗಿರುತ್ತೆ – ಅಮೆರಿಕಕ್ಕೆ ಖಮೇನಿ ಎಚ್ಚರಿಕೆ

Public TV
By Public TV
23 minutes ago
Siddaramaiah 2
Districts

ಜಾತಿಗಣತಿ ವರದಿ ಇನ್ನೊಂದು ತಿಂಗಳಲ್ಲಿ ಬಿಡುಗಡೆ ಮಾಡ್ತೀವಿ: ಸಿದ್ದರಾಮಯ್ಯ

Public TV
By Public TV
23 minutes ago
BY Vijayendra 1
Districts

ದೇಶದ ಬಡವರು, ರೈತರು ಸೇರಿದಂತೆ ಎಲ್ಲರ ಹಿತದೃಷ್ಟಿಯ ಬಜೆಟ್ ಮಂಡನೆಯಾಗಿದೆ: ಬಿವೈವಿ

Public TV
By Public TV
39 minutes ago
Rahul Gandhi Mallikarjun Kharge
Latest

ಬಜೆಟ್‌ನಲ್ಲಿ ದೇಶದ ಬಿಕ್ಕಟ್ಟುಗಳನ್ನು ನಿರ್ಲಕ್ಷಿಸಲಾಗಿದೆ: ರಾಹುಲ್ ಗಾಂಧಿ

Public TV
By Public TV
1 hour ago
Budget 2026 1
Bengaluru City

Union Budget 2026 | ಏ.1 ರಿಂದ ಹೊಸ ಆದಾಯ ತೆರಿಗೆ ನೀತಿ, 7 ಅಪರೂಪದ ಕಾಯಿಲೆಗಳ ಔಷಧಿ ಅಗ್ಗ – ಯಾವುದು ದುಬಾರಿ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?