Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಡಗಿನ ಅಂಬಟ್ಟಿ ಬೆಟ್ಟದಲ್ಲಿ ರಿಯಲ್ ಎಸ್ಟೇಟ್ ಮಾಫಿಯಾ – ರೆಸಾರ್ಟ್‌ಗಾಗಿ ಮರಗಳ ಮಾರಣಹೋಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೊಡಗಿನ ಅಂಬಟ್ಟಿ ಬೆಟ್ಟದಲ್ಲಿ ರಿಯಲ್ ಎಸ್ಟೇಟ್ ಮಾಫಿಯಾ – ರೆಸಾರ್ಟ್‌ಗಾಗಿ ಮರಗಳ ಮಾರಣಹೋಮ

Districts

ಕೊಡಗಿನ ಅಂಬಟ್ಟಿ ಬೆಟ್ಟದಲ್ಲಿ ರಿಯಲ್ ಎಸ್ಟೇಟ್ ಮಾಫಿಯಾ – ರೆಸಾರ್ಟ್‌ಗಾಗಿ ಮರಗಳ ಮಾರಣಹೋಮ

Public TV
Last updated: February 3, 2026 3:24 pm
Public TV
Share
1 Min Read
Madikeri Forest
SHARE

ಮಡಿಕೇರಿ: 2018 ರಿಂದ ಕೊಡಗು (Kodagu) ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪಗಳು ನಡೆಯುತ್ತಲೇ ಇವೆ. ಅಭಿವೃದ್ಧಿ ಹೆಸರಿನಲ್ಲಿ ಕೊಡಗಿನ ಪರಿಸರದ ಮೇಲೆ ನಿರಂತರವಾಗಿ ಶೋಷಣೆ ನಡೆಯುತ್ತಿದೆ. ಭೂಗರ್ಭ ಶಾಸ್ತ್ರಜ್ಞರು ಕಾಲಕಾಲಕ್ಕೆ ವರದಿ ನೀಡುತ್ತಲೇ ಬಂದಿದ್ದರೂ, ಕೆಲವರ ದುರಾಸೆಯಿಂದ ಮರಗಳಿಗೆ ಕೊಡಲಿ ಪೆಟ್ಟು ಬೀಳುತ್ತಿದೆ.

Madikeri Forest 4

ಹೌದು. ಕೆಲ ದಿನಗಳಿಂದ ವಿರಾಜಪೇಟೆ (Virajpete) ತಾಲ್ಲೂಕಿನ ಅಂಬಟ್ಟಿ ಬೆಟ್ಟದಲ್ಲಿ ರಿಯಲ್ ಎಸ್ಟೇಟ್ ಮಾಫಿಯಾ ಅಟ್ಟಹಾಸ ಮಿತಿ ಮೀರಿದೆ. ರೆಸಾರ್ಟ್ ಹಾಗೂ ವಿಲ್ಲಾಗಳ ನಿರ್ಮಾಣಕ್ಕಾಗಿ ಯಾವುದೇ ಇಲಾಖೆ ಅನುಮತಿ ಪಡೆಯದೇ ಬೃಹತ್ ಬೆಟ್ಟವನ್ನ ಬಗೆದು, ಬೆಟ್ಟದ ಬುಡದಲ್ಲೇ ಡೈನಮೈಟ್ ಸ್ಫೋಟಿಸಲಾಗಿತ್ತು. ಬೆಟ್ಟದ ಮೇಲಿನಿಂದ ಹರಿಯುತ್ತಿದ್ದ ನೀರಿನ ಮೂಲವನ್ನೇ ಬಂದ್ ಮಾಡಿರುವ ಆರೋಪ ಕೇಳಿಬಂದಿತ್ತು. ಇದರಿಂದ ಮಳೆಗಾಲದಲ್ಲಿ ಭಾರೀ ಭೂ ಕುಸಿತ ಸಂಭವಿಸುವ ಆತಂಕ ಕೂಡ ಎದುರಾಗಿದ್ದು, ಅವೈಜ್ಞಾನಿಕ ಕಾಮಗಾರಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ರು.

Madikeri Forest 3

ಇದರ ಮುಂದುವರೆದ ಭಾಗವಾಗಿ ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮ ಪಂಚಾಯತಿ ವ್ಯಾಪ್ತಿಯ 1ನೇ ಮೊಣ್ಣಗೇರಿ ಗ್ರಾಮದಲ್ಲಿ ವೈದ್ಯರೋಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇದ್ದ ಸುಮಾರು 14 ಮರಗಳನ್ನ ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಮರಗಳ ಮಾರಣಹೋಮವನ್ನ ನಡೆಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಲೋಪ – ರನ್‌ವೇಗೆ ನುಗ್ಗಿದ ಬೀದಿನಾಯಿಗಳು!

Madikeri Forest 2

ಶಾಮ್ ಅಪ್ಪಣ್ಣ ಎಂಬ ವೈದ್ಯರು ತಮ್ಮಗೆ ಇರುವ 2 ಎಕರೆ ಜಾಗದಲ್ಲಿ ರೆಸಾರ್ಟ್ ನಿರ್ಮಾಣ ಮಾಡಬೇಕು ಎಂಬ ಉದ್ದೇಶದಿಂದ 14 ಮರಗಳನ್ನು ಕಡಿದು ನಾಶ ಮಾಡಿದ್ದಾರೆ. ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಆದಿಕಾರಿಗಳು ಅನುಮತಿ ಪಡೆಯದೇ ಮರಗಳ ಮಾರಣಹೋಮ ನಡೆಸಿದ್ದಾರೆ ಎಂದು ಜಾಗದ ಮಾಲೀಕ ಶ್ಯಾಮ್ ಅಪ್ಪಣ್ಣ ಹಾಗೂ ವಿನಯ್ ಎಂಬುವವರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಸಣ್ಣ ಗುತ್ತಿಗೆದಾರರಿಂದ ಕಮಿಷನ್‌ – ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಶೇಗಜಿ ಅಮಾನತು

TAGGED:Ambati Hillforest departmentKodagu ForestmadikeriReal estate mafiaಅರಣ್ಯ ಇಲಾಖೆಕೊಡಗುಮಡಿಕೇರಿರಿಯಲ್ ಎಸ್ಟೇಟ್ ಮಾಫಿಯಾ
Share This Article
Facebook Whatsapp Whatsapp Telegram

Cinema news

dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories

You Might Also Like

putin pm modi donald trump
Latest

ತೈಲ ಖರೀದಿಸಲ್ಲ ಅಂತ ಭಾರತ ಹೇಳಿಲ್ಲ – ಟ್ರಂಪ್‌ ಹೇಳಿಕೆಗೆ ರಷ್ಯಾ ಪ್ರತಿಕ್ರಿಯೆ

Public TV
By Public TV
9 minutes ago
Lok Sabha MPs 2
Latest

ಲೋಕಸಭೆಯಲ್ಲಿ ಗದ್ದಲ, ಸ್ಪೀಕರ್ ಪೀಠಕ್ಕೆ ಅಗೌರವ – 8 ವಿಪಕ್ಷ ಸಂಸದರು ಇಡೀ ಅಧಿವೇಶನದಿಂದ ಅಮಾನತು

Public TV
By Public TV
28 minutes ago
bagalakote arrest
Bagalkot

ಬಾಗಲಕೋಟೆ| ಕುಡಿದ ಮತ್ತಿನಲ್ಲಿ ಪತ್ನಿಯ ತಲೆ ಬೋಳಿಸಿದ ಪತಿ

Public TV
By Public TV
31 minutes ago
Siddaramaiah 4
Bengaluru City

ವಿಬಿ-ಜಿರಾಮ್‌ಜಿ ಕಾಯ್ದೆ ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ – ಸಿಎಂ ಹೇಳಿಕೆಗೆ ಸದನದಲ್ಲಿ ಕೋಲಾಹಲ

Public TV
By Public TV
49 minutes ago
Anant Singh Bihar
Latest

ಜೈಲಿನಿಂದ ಬಂದು ಶಾಸಕನಾಗಿ ಪ್ರಮಾಣವಚನ ಸ್ವೀಕರಿಸಿದ ಅನಂತ್ ಸಿಂಗ್

Public TV
By Public TV
60 minutes ago
Crop Relief
Chitradurga

ಚಿತ್ರದುರ್ಗ ರೈತರಿಗೆ 12.40 ಕೋಟಿ ರೂ. ಬೆಳೆ ವಿಮಾ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?