Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುದೀಪ್ ಬೆನ್ನಲ್ಲೇ ದರ್ಶನ್ ಪ್ರಕರಣದ ಬಗ್ಗೆ ಉಪೇಂದ್ರ ಫಸ್ಟ್ ರಿಯಾಕ್ಷನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸುದೀಪ್ ಬೆನ್ನಲ್ಲೇ ದರ್ಶನ್ ಪ್ರಕರಣದ ಬಗ್ಗೆ ಉಪೇಂದ್ರ ಫಸ್ಟ್ ರಿಯಾಕ್ಷನ್

Cinema

ಸುದೀಪ್ ಬೆನ್ನಲ್ಲೇ ದರ್ಶನ್ ಪ್ರಕರಣದ ಬಗ್ಗೆ ಉಪೇಂದ್ರ ಫಸ್ಟ್ ರಿಯಾಕ್ಷನ್

Public TV
Last updated: June 17, 2024 2:05 pm
Public TV
Share
2 Min Read
upendra 4
SHARE

ಸ್ಯಾಂಡಲ್‌ವುಡ್ ನಟ ದರ್ಶನ್ (Darshan) ಇದೀಗ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣವಾಗಿ ಅರೆಸ್ಟ್ ಆಗಿದ್ದಾರೆ.ಸುದೀಪ್ (Sudeep) ಬೆನ್ನಲ್ಲೇ ದರ್ಶನ್ ಪ್ರಕರಣದ ಬಗ್ಗೆ ಉಪೇಂದ್ರ (Upendra) ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ. ಸಾರ್ವಜನಿಕ ವ್ಯಕ್ತಿಯ ವಿಚಾರ, ಸಾರ್ವಜನಿಕವಾಗಿಯೇ ನಡೆಯಲಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

darshan

ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟಿವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ.

upendra

ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ, ಯಾವುದೇ ಕೇಸ್ ಆದರೂ ಆ ಕೇಸ್‌ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂಧ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು ಎಂದು ಬರೆದುಕೊಂಡಿದ್ದಾರೆ.

 

View this post on Instagram

 

A post shared by Upendra Kumar (@nimmaupendra)

ಬಳಿಕ (ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರಿದಿದ್ದು ಎಲ್ಲವನ್ನೂ ವಿಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು) ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್‌ನ ವಿಚಾರಣೆಯ ವಿಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು. ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ ಎಂದಿದ್ದಾರೆ ಉಪೇಂದ್ರ.

ಆಗ ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟಿವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೇ ಪೊಲೀಸ್ ಮತ್ತು ಟಿವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ. ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ ಎಂದು ಬರೆದುಕೊಂಡಿದ್ದಾರೆ.

TAGGED:darshansandalwoodupendraಉಪೇಂದ್ರದರ್ಶನ್ರೇಣುಕಾಸ್ವಾಮಿ ಕೊಲೆ ಪ್ರಕರಣಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
28 minutes ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
31 minutes ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
48 minutes ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
1 hour ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?