Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಓಡೋಡಿ ಬಂದು ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸಿದ ಅತೃಪ್ತ ಶಾಸಕರು – ವಿಡಿಯೋ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಓಡೋಡಿ ಬಂದು ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸಿದ ಅತೃಪ್ತ ಶಾಸಕರು – ವಿಡಿಯೋ

Bengaluru City

ಓಡೋಡಿ ಬಂದು ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸಿದ ಅತೃಪ್ತ ಶಾಸಕರು – ವಿಡಿಯೋ

Public TV
Last updated: July 11, 2019 6:57 pm
Public TV
Share
1 Min Read
Rebel MLAs A
SHARE

ಬೆಂಗಳೂರು: ದೋಸ್ತಿ ಸರ್ಕಾರದ ರೆಬೆಲ್ ಶಾಸಕರು ಓಡೋಡಿ ಬಂದು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರಾಜೀನಾಮೆ ನೀಡಿದ್ದಾರೆ.

ಅತೃಪ್ತ ಶಾಸಕರು ಗುರುವಾರ ಮುಂಬೈನಿಂದ ವಿಶೇಷ ವಿಮಾನದಲ್ಲಿ ಎಚ್‍ಎಎಲ್‍ಗೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಭಾರೀ ಭದ್ರತೆ ಒದಗಿಸಲಾಗಿತ್ತು. ರೆಬೆಲ್ ಶಾಸಕರಿದ್ದ ಮೊದಲ ವಿಮಾನವು ಎಚ್‍ಎಎಲ್‍ನಲ್ಲಿ ಸಂಜೆ 5.30ಕ್ಕೆ ಲ್ಯಾಂಡ್ ಆದರೆ ಎರಡನೇ ವಿಮಾನವೂ ಸಂಜೆ 5.42ಕ್ಕೆ ಲ್ಯಾಂಡ್ ಆಯಿತು.

Rebel MLAs B

ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಸಂಜೆ 6 ಗಂಟೆಯ ಒಳಗಾಗಿ ಭೇಟಿಯಾಗಿ ರಾಜೀನಾಮೆ ಸಲ್ಲಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಸ್ಪೀಕರ್ ರಮೇಶ್ ಕುಮಾರ್ ಅವರು ಸಮಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಾರೆ. ಸರಿಯಾದ ಸಮಯಕ್ಕೆ ಹೋಗದಿದ್ದರೆ ಅವರು ಕಚೇರಿಯಿಂದ ಹೊರ ನಡೆಯುತ್ತಾರೆ ಎಂದು ಅರಿತ ಶಾಸಕರು ಓಡೋಡಿ ಮಿನಿ ಬಸ್ ಏರಿದರು.

ಎರಡನೇ ವಿಮಾನದಲ್ಲಿ ಆಗಮಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕಾರಿನಲ್ಲಿ ವಿಧಾನಸಭೆಯ ಕಡೆಗೆ ಪ್ರಯಾಣ ಬೆಳೆಸಿದರು. ಸಂಜೆ 6.01ಕ್ಕೆ ಬಸ್ ವಿಧಾನಸೌಧ ತಲುಪುತ್ತಿದ್ದಂತೆ ಶಾಸಕ ಬೈರತಿ ಬಸವರಾಜ್ ರಾಜೀನಾಮೆ ಪತ್ರ ಹಿಡಿದುಕೊಂಡು ಓಡುತ್ತಲೇ ಸ್ಪೀಕರ್ ಕಚೇರಿ ತಲುಪಿದರು. ಅವರ ಬೆನ್ನಲ್ಲೇ ಉಳಿದ ಅತೃಪ್ತ ಶಾಸಕರು ಬೈರತಿ ಬಸವರಾಜ್ ಅವರನ್ನು ಸೇರಿಕೊಂಡರು.

Rebel MLAs C

ರೆಬಲ್ ಶಾಸಕರು ಎಚ್‍ಎಎಲ್‍ನಿಂದ ಸ್ಪೀಕರ್ ಕಚೇರಿ ತಲುಪುವವರೆಗೂ ಭಾರೀ ಭದ್ರತೆ ಒದಗಿಸಲಾಗಿತ್ತು. ಶಾಸಕರನ್ನು ಯಾರೂ ತಡೆದು ನಿಲ್ಲಿಸದಂತೆ ಪೊಲೀಸರು ರಕ್ಷಣೆ ಒದಗಿಸಿದರು. ಪೊಲೀಸ್ ಸಿಬ್ಬಂದಿ ಸಹ ಕ್ಯಾಮೆರಾ ಮೂಲಕ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು.

TAGGED:congressjdsPublic TVrebel MLAsvidhana soudhaಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿರಾಜೀನಾಮೆರೆಬಲ್ ಶಾಸಕರುಸ್ಪೀಕರ್
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

Ramanagara Farmer Death copy
Districts

ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೇ ಸಾವು

Public TV
By Public TV
6 minutes ago
Two sons die in family dispute Mother attempts suicide after poisoning children
Bengaluru City

ಕೌಟುಂಬಿಕ ಕಲಹಕ್ಕೆ ಎರಡು ಕಂದಮ್ಮಗಳು ಬಲಿ: ಮಕ್ಕಳಿಗೆ ವಿಷವಿಕ್ಕಿ ತಾಯಿಯೂ ಆತ್ಮಹತ್ಯೆಗೆ ಯತ್ನ

Public TV
By Public TV
28 minutes ago
Rain 2
Bagalkot

ಇಂದಿನಿಂದ ಮೇ 9 ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
34 minutes ago
Two boys who went swimming drowned in Kapaleeshwarar Temple Belagavi
Belgaum

ಕಪಿಲೇಶ್ವರ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲು

Public TV
By Public TV
2 hours ago
Indian Ship Carrying LPG
Latest

ಹಾರ್ಮುಜ್‌ ದಾಟಿದ 45,000 ಟನ್‌ ಎಲ್‌ಪಿಜಿ ಹೊತ್ತ ಭಾರತದ ‘ಸರ್ವಶಕ್ತಿ’ ಹಡಗು

Public TV
By Public TV
2 hours ago
West Bengal Election Missing CCTV footage for long hours Multiple instances of group voting Daylight rigging exposed in Falta constituency
Latest

ಗಂಟೆಗಟ್ಟಲೇ ಸಿಸಿಟಿವಿ ಬಂದ್‌, ಬೂತ್‌ನಿಂದಲೇ ಪ್ರತಿಪಕ್ಷಗಳ ಏಜೆಂಟ್‌ಗಳು ಹೊರಕ್ಕೆ: ಬೆಚ್ಚಿ ಬೀಳಿಸುವಂತಿದೆ ಫಾಲ್ಟಾ ಅಕ್ರಮ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?