Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೀಲ್ಸ್‌ ವಿವಾದ: ಬಿಡುಗಡೆಯಾಗಿದ್ದ ರಜತ್‌, ವಿನಯ್‌ರನ್ನು ಮತ್ತೆ ಬಂಧಿಸಿದ ಪೊಲೀಸರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರೀಲ್ಸ್‌ ವಿವಾದ: ಬಿಡುಗಡೆಯಾಗಿದ್ದ ರಜತ್‌, ವಿನಯ್‌ರನ್ನು ಮತ್ತೆ ಬಂಧಿಸಿದ ಪೊಲೀಸರು

Cinema

ರೀಲ್ಸ್‌ ವಿವಾದ: ಬಿಡುಗಡೆಯಾಗಿದ್ದ ರಜತ್‌, ವಿನಯ್‌ರನ್ನು ಮತ್ತೆ ಬಂಧಿಸಿದ ಪೊಲೀಸರು

Public TV
Last updated: March 25, 2025 3:32 pm
Public TV
Share
1 Min Read
vinay gowda rajath
SHARE

ಲಾಂಗ್ ಹಿಡಿದು ರೀಲ್ಸ್ ಮಾಡಿದಕ್ಕೆ ‘ಬಿಗ್ ಬಾಸ್’ ಖ್ಯಾತಿಯ ರಜತ್ (Rajath) ಮತ್ತು ವಿನಯ್‌ರನ್ನು (Vinay Gowda) ಮತ್ತೆ ಬಸವೇಶ್ವರ ನಗರದ ಪೊಲೀಸರು ಬಂಧಿಸಿದ್ದಾರೆ. ಇದರ ನಡುವೆ ವಿಡಿಯೋ ಮೂಲಕ ರಜತ್ ಸ್ಪಷ್ಟನೆ ನೀಡಿದ್ದಾರೆ. ಜನ ಕೆಟ್ಟದ್ದು ಕಲಿಯಲಿ ಎಂದು ರೀಲ್ಸ್ ಮಾಡಿಲ್ಲ ಎಂದು ರಜತ್‌ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ:ಬ್ಲಡ್‌ ಕ್ಯಾನ್ಸರ್‌ನಿಂದ ತಮಿಳು ನಟ ಶಿಹಾನ್‌ ಹುಸೈನಿ ನಿಧನ

rajath vinay

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದಕ್ಕೆ ಶಸ್ತ್ರಾಸ್ತ್ರ ಕಾಯ್ದೆಯಡಿ ವಿನಯ್ ಮತ್ತು ರಜತ್‌ರನ್ನು ನಿನ್ನೆ (ಮಾ.24) ಬಂಧಿಸಿದ್ದರು. ಆ ನಂತರ ಮಧ್ಯಾರಾತ್ರಿ ಅವರನ್ನು ಬಿಡುಗಡೆ ಮಾಡಿದ್ದರು. ಇಂದು ಮತ್ತೆ ವಿಚಾರಣೆಗೆ ಬಂದ ವೇಳೆ ರಜತ್‌ ಮತ್ತು ವಿನಯ್‌ರನ್ನು ಬಂಧಿಸಿದ್ದಾರೆ. ಠಾಣೆಗೆ ಬರುವ ಮುಂಚೆಯೇ ವಿಡಿಯೋ ಮೂಲಕ ರಜತ್‌ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ.

rajath kishen 1

ನಮಸ್ಕಾರ, ನಾನು ಮತ್ತು ವಿನಯ್ ರೀಲ್ಸ್ ಮಾಡಿದ್ವಿ. ನಟರಾಗಿ ಆ ರೀಲ್ಸ್ ಮಾಡಿದ್ವಿ ಹೊರತು ಅದರಿಂದ ಜನ ಕೆಟ್ಟದ್ದು ಕಲಿಯಲಿ ಎಂಬ ಉದ್ದೇಶದಿಂದ ಮಾಡಿಲ್ಲ. ನಾವು ನಿನ್ನೆ ಠಾಣೆಯಲ್ಲಿದ್ದ ಕಾರಣ ಟಿವಿ ಸೆಟ್ ಅವರಿಗೆ ಹೇಳಿ ಪ್ರಾಪರ್ಟಿ ತರಿಸಿದ್ವಿ. ಯಾವುದು ಕಳುಹಿಸಿ ಕೊಟ್ರು, ಏನು ಕಳುಹಿಸಿ ಕೊಟ್ರು ಅನ್ನೋದು ನಮಗೂ ಗೊತ್ತಿಲ್ಲ. ಅಷ್ಟು ನೀಟಾಗಿ ನಾವು ಅದನ್ನು ನೋಡಿರಲಿಲ್ಲ. ಅದರಲ್ಲಿ ಏನೋ ತಪ್ಪಾಗಿದೆ ಅಂತ ಬಂತು ಎಂದು ರಜತ್ ಹೇಳಿದ್ದಾರೆ. ಇನ್ನೂ ಪೊಲೀಸರ ದಿಕ್ಕು ತಪ್ಪಿಸುವ ಕೆಲಸ ನಾವು ಮಾಡಿಲ್ಲ. ಈ ರೀಲ್ಸ್ ಅನ್ನು ಬೇಕಂತ ಮಾಡಿಲ್ಲ ಎಂದು ವಿಡಿಯೋ ಮೂಲಕ ರಜತ್ ಸ್ಪಷ್ಟನೆ ನೀಡಿದ್ದಾರೆ.

TAGGED:bbk 11bigg boss kannada 10RajathVinay Gowdaಬಿಗ್ ಬಾಸ್ರಜತ್‌ವಿನಯ್ ಗೌಡ
Share This Article
Facebook Whatsapp Whatsapp Telegram

Cinema news

kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood

You Might Also Like

Mandya KRS Youth Missing
Districts

ಕೆಆರ್‌ಎಸ್‌ನಲ್ಲಿ ಮೀನು ಹಿಡಿಯಲು ಹೋಗಿದ್ದಾಗ ಮಗುಚಿದ ದೋಣಿ – ಯುವಕ ನಾಪತ್ತೆ

Public TV
By Public TV
10 minutes ago
Jog Falls
Districts

ಜೋಗ್‌ ಫಾಲ್ಸ್‌ನಲ್ಲಿ ಕುಸಿದು ಬಿದ್ದ ಬಂಡೆ – ಬೆಚ್ಚಿಬಿದ್ದ ಪ್ರವಾಸಿಗರು

Public TV
By Public TV
17 minutes ago
Supreme Court 1
Court

ಮತ ಎಣಿಕೆಗೆ ಕೇಂದ್ರ ನೌಕರರ ನಿಯೋಜನೆ ಕಾನೂನು ಬದ್ಧ – ಸುಪ್ರೀಂನಲ್ಲಿ ಟಿಎಂಸಿಗೆ ಹಿನ್ನಡೆ

Public TV
By Public TV
26 minutes ago
Bagaluru Accident Student Death
Bengaluru City

ರಸ್ತೆ ದಾಟಲು ನಿಂತಿದ್ದಾಗ ತಲೆ ಸುತ್ತಿ ಬಿದ್ದ ವಿದ್ಯಾರ್ಥಿ – ಖಾಸಗಿ ಬಸ್ ಹರಿದು ಸಾವು

Public TV
By Public TV
55 minutes ago
NDMA Alert
Bengaluru City

ನಿಮ್ಮ ಮೊಬೈಲ್‌ಗೆ ಅನಿರೀಕ್ಷಿತ ಮೆಸೇಜ್‌ ಬಂದ್ರೆ, ಸೈರನ್‌ ಮೊಳಗಿದ್ರೆ ಭಯಪಡಬೇಡಿ!

Public TV
By Public TV
2 hours ago
CRIME
Crime

ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಅರ್ಚಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?