Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತ – ಬ್ರೆಜಿಲ್ 5 ವರ್ಷಗಳಲ್ಲಿ 20 ಶತಕೋಟಿ ಡಾಲರ್‌ಗೂ ಹೆಚ್ಚು ವ್ಯಾಪಾರದ ಗುರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತ – ಬ್ರೆಜಿಲ್ 5 ವರ್ಷಗಳಲ್ಲಿ 20 ಶತಕೋಟಿ ಡಾಲರ್‌ಗೂ ಹೆಚ್ಚು ವ್ಯಾಪಾರದ ಗುರಿ

Latest

ಭಾರತ – ಬ್ರೆಜಿಲ್ 5 ವರ್ಷಗಳಲ್ಲಿ 20 ಶತಕೋಟಿ ಡಾಲರ್‌ಗೂ ಹೆಚ್ಚು ವ್ಯಾಪಾರದ ಗುರಿ

Public TV
Last updated: February 21, 2026 8:24 pm
Public TV
Share
3 Min Read
Luiz Inacio Lula da 3
SHARE

– ತಮ್ಮದೇ ಕರೆನ್ಸಿಯಲ್ಲಿ ವ್ಯಾಪಾರ – ವಹಿವಾಟು

ನವದೆಹಲಿ: ಭಾರತ ಮತ್ತು ಬ್ರೆಜಿಲ್ (India-Brazil) ಮುಂದಿನ 5 ವರ್ಷಗಳಲ್ಲಿ 20 ಶತಕೋಟಿ ಡಾಲರ್‌ಗೂ ಹೆಚ್ಚಿನ ದ್ವಿಪಕ್ಷೀಯ ವ್ಯಾಪಾರದ ಗುರಿಯನ್ನು ನಿಗದಿಪಡಿಸಿವೆ.

India is honoured to welcome President Lula and his delegation, which includes distinguished ministers and business leaders. India-Brazil relations have long benefited from President Lula’s vision and inspiring leadership. His presence at the AI Summit has also infused new energy… pic.twitter.com/jsVw3MJs8c

— Narendra Modi (@narendramodi) February 21, 2026

ಹೌದು. ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನವದೆಹಲಿಯಲ್ಲಿ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ (Luiz Inácio Lula da Silva) ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಈ ವೇಳೆ ಉಭಯ ರಾಷ್ಟ್ರಗಳ ನಡುವಿನ ಬಹುಮುಖಿ ಸಹಕಾರ ಬಲಪಡಿಸುವ ಬಗ್ಗೆ ಒತ್ತಿ ಹೇಳಿದರು. ನಂತರ ಭವಿಷ್ಯಕ್ಕಾಗಿ ಡಿಜಿಟಲ್ ಪಾಲುದಾರಿಕೆ, ಭೂಮಿಯ ಮೇಲಿನ ಅಪರೂಪದ ಮತ್ತು ನಿರ್ಣಾಯಕ ಖನಿಜಗಳ ಕ್ಷೇತ್ರಗಳಲ್ಲಿ ಸಹಕಾರ ಮತ್ತು ಉಕ್ಕಿನ ಸರಬರಾಜು ಸರಪಳಿಯಲ್ಲಿ ಗಣಿಗಾರಿಕೆ ಕ್ಷೇತ್ರದಲ್ಲಿ ಸಹಕಾರದ ಕುರಿತು 3 ಒಪ್ಪಂದಗಳಿಗೆ ಸಹಿ ಹಾಕಿದರು.

Luiz Inacio Lula da 2

ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi) ಅವರು, ಮುಂದಿನ 5 ವರ್ಷಗಳಲ್ಲಿ ಭಾರತವು ದ್ವಿಪಕ್ಷೀಯ ವ್ಯಾಪಾರವನ್ನ 20 ಬಿಲಿಯನ್ ಡಾಲರ್‌ಗಿಂತ ಹೆಚ್ಚು ಕೊಂಡೊಯ್ಯಲು ಬದ್ಧವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಪಂಜಾಬ್ & ಕಾಶ್ಮೀರದಲ್ಲಿ 2 IED ಪತ್ತೆ – ಭದ್ರತಾ ಪಡೆಗಳಿಂದ ನಿಷ್ಕ್ರಿಯ

ಮುಂದುವರಿದು.. ಭೂಮಿಯ ಮೇಲಿನ ಅಪರೂಪದ ಮತ್ತು ನಿರ್ಣಾಯಕ ಖನಿಜಗಳ ಒಪ್ಪಂದವು ಬಲವಾದ ಪೂರೈಕೆ ಸರಪಳಿಯನ್ನು ನಿರ್ಮಿಸುವತ್ತ ಒಂದು ಪ್ರಮುಖ ಹೆಜ್ಜೆಯಾಗಿದೆ. ಇದರೊಂದಿಗೆ ರಕ್ಷಣಾ ಸಹಕಾರವು ಸ್ಥಿರವಾಗಿ ಬೆಳೆಯುತ್ತಿದೆ ಎಂದ ಪ್ರಧಾನಿ, ಬ್ರೆಜಿಲ್‌ಗೆ ಕೈಗೆಟುಕುವ ಮತ್ತು ಗುಣಮಟ್ಟದ ಔಷಧಿಗಳ ಪೂರೈಕೆ ಹೆಚ್ಚಿಸುವ ಮತ್ತು ಆಯುರ್ವೇದ ಉತ್ತೇಜಿಸುವ ಬಗ್ಗೆಯೂ ಚರ್ಚಿಸಿದರು.

ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಮಾತನಾಡಿ, ನನ್ನ ಪ್ರಿಯ ಸ್ನೇಹಿತ ಮೋದಿ ಅವರೇ, ಭಾರತಕ್ಕೆ ಇದು ನನ್ನ 6ನೇ ಭೇಟಿ. ಇಲ್ಲಿಗೆ ಪ್ರತಿ ಬಾರಿ ಬರಲು ಸಂತೋಷವಿದೆ. ಎರಡೂ ರಾಷ್ಟ್ರಗಳ ನಡುವಿನ ಸಭೆಯು ಅತ್ಯುನ್ನತ ಅಂಶಗಳಿಂದ ಕೂಡಿದೆ. ನಾವು ಜಾಗತಿಕ ದಕ್ಷಿಣದ ಎರಡು ದೊಡ್ಡ ಪ್ರಜಾಪ್ರಭುತ್ವ ದೇಶಗಳು. ನವೀಕರಿಸಬಹುದಾದ ಇಂಧನದ ಸೂಪರ್ ಪವರ್ ಹೊಂದಿರುವ ರಾಷ್ಟ್ರಗಳೂ ಹೌದು. ನಾವಿಬ್ಬರೂ ವೈವಿಧ್ಯಮಯ ದೇಶಗಳು ಮತ್ತು ಸಾಂಸ್ಕೃತಿಕ ಉದ್ಯಮದ ಕೇಂದ್ರಗಳು. ವೈವಿಧ್ಯತೆ ಮತ್ತು ಶಾಂತಿಯನ್ನು ರಕ್ಷಿಸುವ ರಾಷ್ಟ್ರಗಳು ಎಂದು ಬಣ್ಣಿಸಿದರು.

Luiz Inacio Lula da

ತಮ್ಮದೇ ಕರೆನ್ಸಿಯಲ್ಲಿ ವ್ಯಾಪಾರ
ಸಹಜವಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯ ವಹಿವಾಟುಗಳು ಡಾಲರ್‌ ಮೂಲಕ ನಡೆಯುತ್ತವೆ. ಆದ್ರೆ ಭಾರತ ಮತ್ತು ಬ್ರೆಜಿಲ್‌ ನಡುವೆ ತಮ್ಮದೇ ಆದ ಕರೆನ್ಸಿಗಳಲ್ಲಿ ವ್ಯಾಪಾರ ಮಾಡಬಹುದಾಗಿದೆ. ಇದರಿಂದ ಅಮೆರಿಕದ ಡಾಲರ್‌ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಸಾಧ್ಯತೆಯಿದೆ ಎಂದು ಲೂಲಾ ಹೇಳಿದರು. ಇದನ್ನೂ ಓದಿ: ಟ್ರಂಪ್‌ ಸುಂಕ ರದ್ದುಗೊಳಿಸಿದ ಯುಎಸ್ ಸುಪ್ರೀಂ ಕೋರ್ಟ್ – ಭಾರತ ಫಸ್ಟ್‌ ರಿಯಾಕ್ಷನ್‌

5 ವರ್ಷದಲ್ಲಿ 20 ಶತಕೋಟಿ ವ್ಯಾಪಾರ ಗುರಿ
2025 ರ ಜುಲೈನಲ್ಲಿ ಪ್ರಧಾನಿ ಮೋದಿ ಬ್ರೆಜಿಲಿಯಾಕ್ಕೆ ಭೇಟಿ ನೀಡಿದ್ದ ಸಮಯದಲ್ಲಿ ಉಭಯ ದೇಶಗಳು 2030 ರ ವೇಳೆಗೆ 20 ಶತಕೋಟಿ ಡಾಲರ್‌ ವ್ಯಾಪಾರ ಗುರಿ ನಿಗದಿಪಡಿಸಿದ್ದವು. ಈ ದ್ವಿಪಕ್ಷೀಯ ವ್ಯಾಪಾರವು 2025 ರಲ್ಲೇ 15 ಶತಕೋಟಿ ಡಾಲರ್‌ ತಲುಪಿತ್ತು, ಬ್ರೇಜಿಲ್‌ನಲ್ಲಿ ಭಾರತೀಯ ಹೂಡಿಕೆ 15 ಶತಕೋಟಿ ಡಾಲರ್‌ ಮೀರಿದೆ. ಇಂಧನ ಸಹಕಾರವು ಪ್ರಬಲವಾಗಿದೆ. ಅಲ್ಲದೇ ಡಿಜಿಟಲ್ ತಂತ್ರಜ್ಞಾನ, AI, ಸೆಮಿಕಂಡಕ್ಟರ್‌ಗಳು ಮತ್ತು ಪಾವತಿ ವ್ಯವಸ್ಥೆಗಳಲ್ಲಿ ಸಹಕಾರವು ವಿಸ್ತರಿಸುತ್ತಿದೆ.

TAGGED:brazilindiaLuiz Inacio Lula da SilvaPM ModiTrade dealನರೇಂದ್ರ ಮೋದಿಬ್ರೆಜಿಲ್ಭಾರತಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

IndiGo Flight
Latest

ವಿಮಾನಯಾನಕ್ಕೂ ತಟ್ಟಿದ ಸಂಘರ್ಷದ ಎಫೆಕ್ಟ್‌ – ಇಂಡಿಗೋ ವಿಮಾನದಲ್ಲಿ ಇಂಧನ ಬೆಲೆ ನಿಗದಿ

Public TV
By Public TV
4 hours ago
WhatsApp Image 2026 03 13 at 9.50.51 PM
Districts

ಡಿಸಿಎಂ ಡಿಕೆಶಿ ಭೇಟಿಯಾದ ವೀರಪ್ಪನ್ ಪುತ್ರಿ ವಿದ್ಯಾರಾಣಿ

Public TV
By Public TV
4 hours ago
Auto LPG
Chamarajanagar

ಚಾ.ನಗರ: ಮಧ್ಯಪ್ರಾಚ್ಯ ಯುದ್ಧದ ಎಪೆಕ್ಟ್ – ಗ್ಯಾಸ್ ಇಲ್ಲದೇ ಬಂಕ್ ಕ್ಲೋಸ್

Public TV
By Public TV
4 hours ago
2 Indians Killed 10 Injured In Drone Strike In Oman
Latest

ಒಮಾನ್‌ನಲ್ಲಿ ಇರಾನ್ ಡ್ರೋನ್‌ ದಾಳಿ – ಇಬ್ಬರು ಭಾರತೀಯರು ಸಾವು, 11 ಮಂದಿಗೆ ಗಾಯ

Public TV
By Public TV
5 hours ago
Strait of Hormuz India Flagged Fuel Tanker
Latest

ಹಾರ್ಮುಜ್ ಪೂರ್ವದಿಂದ ಹೊರಟ ಭಾರತ ಧ್ವಜ ಹೊತ್ತ ಇಂಧನ ಟ್ಯಾಂಕರ್‌

Public TV
By Public TV
6 hours ago
byrati basavaraj release from jail
Bengaluru City

ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?