Connect with us

Latest

18 ವರ್ಷ ಮೇಲ್ಟಟ್ಟವರಿಗೆ ಲಸಿಕೆ – ಏ.28 ರಿಂದ ನೋಂದಣಿ ಆರಂಭ

Published

on

ನವದೆಹಲಿ: 18 ವರ್ಷ ಮೇಲ್ಪಟ್ಟ ಎಲ್ಲರೂ ಕೋವಿನ್ ಅಪ್ಲಿಕೇಶನ್‌ನಲ್ಲಿ ಹೆಸರು ನೊಂದಾಯಿಸಿ ಲಸಿಕೆ ಪಡೆಯಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ

ಈ ಸಂಬಂಧ ಟ್ವೀಟ್ ಮಾಡಿರುವ ಕೇಂದ್ರ ಆರೋಗ್ಯ ಸಚಿವಾಲಯ, ಏ.28ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದೆ.

ಮೂರನೇ ಹಂತದ ಲಸಿಕೆ ವಿತರಣಾ ಕಾರ್ಯಕ್ರಮದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಮೇ1 ರಿಂದ ಲಸಿಕೆ ನೀಡಲಾಗುವುದು ಕೇಂದ್ರ ಸರ್ಕಾರ ಕಳೆದ ವಾರ ಸೂಚಿಸಿತ್ತು.

Click to comment

Leave a Reply

Your email address will not be published. Required fields are marked *