Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮೆರಿಕ ವಿನಾಯ್ತಿ ಬೆನ್ನಲ್ಲೇ ಇರಾನ್‌ನಿಂದ 50 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಖರೀದಿಸಿದ ರಿಲಯನ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಮೆರಿಕ ವಿನಾಯ್ತಿ ಬೆನ್ನಲ್ಲೇ ಇರಾನ್‌ನಿಂದ 50 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಖರೀದಿಸಿದ ರಿಲಯನ್ಸ್

Latest

ಅಮೆರಿಕ ವಿನಾಯ್ತಿ ಬೆನ್ನಲ್ಲೇ ಇರಾನ್‌ನಿಂದ 50 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಖರೀದಿಸಿದ ರಿಲಯನ್ಸ್

Public TV
Last updated: March 24, 2026 7:11 pm
Public TV
Share
1 Min Read
Crude Oil 2
SHARE

ನವದೆಹಲಿ/ಟೆಹ್ರಾನ್‌: ಅಮೆರಿಕವು ತೈಲ ಖರೀದಿ ಮೇಲಿನ ನಿರ್ಬಂಧವನ್ನ ತಾತ್ಕಾಲಿಕವಾಗಿ ತೆಗೆದುಹಾಕಿದ ಕೆಲ ದಿನಗಳಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ. ವಿಶ್ವದ ಅತಿದೊಡ್ಡ ಸಂಸ್ಕರಣಾ ಘಟಕ ಹೊಂದಿರುವ ಭಾರತದ ರಿಲಯನ್ಸ್ ಇಂಡಸ್ಟ್ರೀಸ್ (Reliance Industries) ಇರಾನ್‌ನಿಂದ 50 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಖರೀದಿಸಿದೆ.

ಗುಜರಾತ್‌ನ ಜಾಮ್‌ ನಗರದಲ್ಲಿರುವ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ತೈಲ ಸಂಸ್ಕರಣಾಗಾರವು ಇರಾನಿಯನ್‌ ತೈಲ ಕಂಪನಿಯಿಂದ (Iranian Oil Co.) ತೈಲ ಖರೀದಿಸಿದೆ. ಈ ಒಪ್ಪಂದವು ಪ್ರಸ್ತುತ ಮಾರುಕಟ್ಟೆ ಬೆಲೆಯಲ್ಲಿ ಸುಮಾರು 350 ಮಿಲಿಯನ್‌ ಡಾಲರ್‌ (ಸುಮಾರು 32 ಸಾವಿರ ಕೋಟಿ ರೂಪಾಯಿ) ಮೌಲ್ಯದ್ದಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಭಾರತ 40 ದೇಶಗಳಿಂದ ಹೇಗೆ ತೈಲ ಆಮದು ಮಾಡಿಕೊಳ್ತಿದೆ? ಎಲ್ಲಿ ಸಂಗ್ರಹಿಸುತ್ತಿದೆ?

trump crude oil

ಅವುಗಳಲ್ಲಿ‌ ಬ್ರೆಂಟ್ ಕಚ್ಚಾ ತೈಲದ ಬೆಲೆ ಬ್ರೆಂಟ್ ಫ್ಯೂಚರ್ಸ್‌ನ ಪ್ರತಿ ಬ್ಯಾರಲ್‌ಗೆ ಸುಮಾರು 7 ಡಾಲರ್‌ ಪ್ರೀಮಿಯಂ ನಿಗದಿಪಡಿಸಲಾಗಿದೆ. ಆದ್ರೆ ತೈಲ ಯಾವಾಗ ಭಾರತಕ್ಕೆ ಬರುತ್ತದೆ ಅನ್ನೋದು ಇನ್ನೂ ಸ್ಪಷ್ಟವಾಗಿಲ್ಲ. ಜೊತೆಗೆ ರಿಲಯನ್ಸ್‌ ಸಂಸ್ಥೆ ಕೂಡ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿಲ್ಲ. ಇದನ್ನೂ ಓದಿ: ಅಮೆರಿಕದ ಸಂಗ್ರಹಾಗಾರಗಳಲ್ಲಿ ಸಂಗ್ರಹವಾಗಲಿದೆ ಭಾರತದ ಕಚ್ಚಾ ತೈಲ

ಅಮೆರಿಕವು (USA) 30 ದಿನಗಳ ವರೆಗೆ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ಭಾರತ ತಕ್ಷಣದ ಕ್ರಮ ಕೈಗೊಂಡಿದೆ. ಕಳೆದ 7 ವರ್ಷಗಳಲ್ಲಿ ಭಾರತೀಯ ಸಂಸ್ಕರಣಾಗಾರರು ಇರಾನಿನ ತೈಲವನ್ನ ಆಮದು ಮಾಡಿಕೊಳ್ಳುತ್ತಿರುವುದು ಇದೇ ಮೊದಲು ಅನ್ನೋದು ಗಮನಾರ್ಹ.

TAGGED:americaCrude OilindiaIran Crude OilReliance Industries Limitedಅಮೆರಿಕಇರಾನ್‌ ಕಚ್ಚಾತೈಲಕಚ್ಚಾತೈಲಭಾರತರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories

You Might Also Like

R Ashok E Khata Bribe
Bengaluru City

ಇ ಖಾತಾದಲ್ಲಿ ಲಂಚಾವತಾರ – ಸಾರ್ವಜನಿಕರಿಗೆ ಅಧಿಕಾರಿಗಳಿಂದ ಹಣಕ್ಕೆ ಬೇಡಿಕೆ: ಅಶೋಕ್

Public TV
By Public TV
27 minutes ago
Jakkur Flying School R Ashok
Bengaluru City

ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮೇಲೆ ರಿಯಲ್ ಎಸ್ಟೇಟ್ ಕಣ್ಣು – ಸರ್ಕಾರದ ಮೇಲೆಯೇ ಕಬಳಿಕೆ ಆರೋಪ

Public TV
By Public TV
48 minutes ago
narendra modi trump
Latest

ಪ್ರಧಾನಿ ಮೋದಿಗೆ ಟ್ರಂಪ್‌ ಕಾಲ್‌ – ಮಧ್ಯಪ್ರಾಚ್ಯ, ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟಿನ ಬಗ್ಗೆ ಮಹತ್ವದ ಮಾತುಕತೆ

Public TV
By Public TV
58 minutes ago
Weather 1
Bengaluru City

ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ

Public TV
By Public TV
3 hours ago
PM Modi
Latest

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ

Public TV
By Public TV
3 hours ago
Dharwad
Dharwad

ಧಾರವಾಡ | ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?