ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಸ್ವಲ್ಪ ಕಡಿಮೆಯಾಗಿದೆ.
ಬ್ರಹ್ಮಗಿರಿ ತಪ್ಪಲಲ್ಲಿ ಮಳೆ ಕಡಿಮೆಯಾದರಿಂದ ನೀರಿನ ಮಟ್ಟ ಇಳಿಕೆಯಾಗಿದ್ದು, ತ್ರಿವೇಣಿ ಸಂಗಮದಲ್ಲೂ ಗಣನೀಯವಾಗಿ ನೀರು ತಗ್ಗಿದೆ.
Advertisement
Advertisement
Advertisement
ಭಾಗಮಂಡಲ ನಾಪೋಕ್ಲು ರಸ್ತೆ ಮೇಲೆ ಅರ್ಧ ಅಡಿ ನೀರು ನಿಂತಿದ್ದು ಮಡಿಕೇರಿ ಭಾಗಮಂಡಲ ರಸ್ತೆಯಲ್ಲಿ ಸಂಚಾರ ಆರಂಭವಾಗಿದೆ. ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ – ಶಾಸಕ ಜಮೀರ್ ಮನೆ ಮೇಲೆ ಎಸಿಬಿ ದಾಳಿ
Advertisement
ಕಳೆದ ವಾರ ಬ್ರಹ್ಮಗಿರಿ ತಪ್ಪಲಿನಲ್ಲಿ ಭಾರೀ ಮಳೆಯಾಗಿದ್ದರಿಂದ ಭಾಗಮಂಡಲದಲ್ಲಿರುವ ತ್ರಿವೇಣಿ ಸಂಗಮ ಮುಳುಗಡೆಯಾಗಿತ್ತು.