Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
Last updated: April 28, 2026 8:09 pm
Public TV
Share
1 Min Read
supreme Court 1
SHARE
ನವದೆಹಲಿ: ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು ಎಂದು ಶಬರಿಮಲೆ (Sabarimala) ಸೇರಿದಂತೆ ಧಾರ್ಮಿಕ ಸ್ಥಳಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ (Supreme Court) ಮಹತ್ವದ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಧಾರ್ಮಿಕ ಸಂಸ್ಥೆಯನ್ನು ನಿರ್ವಹಿಸುವ ಹಕ್ಕು ಎಂದರೆ ನಿಯಮ ವ್ಯವಸ್ಥೆಯಿಲ್ಲದೇ ನಡೆಸುವುದು ಎಂದರ್ಥವಲ್ಲ. ಅದರ ಕಾರ್ಯನಿರ್ವಹಣೆಗೆ ಸ್ಪಷ್ಟವಾದ ವಿಧಾನ ಮತ್ತು ಮಾನದಂಡಗಳು ಇರಬೇಕು ಎಂದು ಹೇಳಿದೆ. ಇದನ್ನೂ ಓದಿ: ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

ಕೇರಳದ (Kerala) ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ವಿರುದ್ಧದ ತಾರತಮ್ಯ ಮತ್ತು ಧಾರ್ಮಿಕ ಸ್ವಾತಂತ್ರ‍್ಯದ ವ್ಯಾಪ್ತಿ ಕುರಿತ ಅರ್ಜಿಗಳ ವಿಚಾರಣೆ ವೇಳೆ 9 ನ್ಯಾಯಾಧೀಶರ ಸಂವಿಧಾನಿಕ ಪೀಠ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠದಲ್ಲಿ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ, ಎಂ.ಎಂ ಸುಂದರೇಶ್, ಅಹ್ಸನುದ್ದೀನ್ ಅಮಾನುಲ್ಲಾ, ಅರವಿಂದ್ ಕುಮಾರ್, ಆಗಸ್ಟೀನ್ ಜಾರ್ಜ್ ಮಸಿಹ್, ಪ್ರಸನ್ನ ಬಿ ವರಾಳೆ, ಆರ್ ಮಹಾದೇವನ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರಿದ್ದರು.

ಇನ್ನು, ಹಝರತ್ ಖ್ವಾಜಾ ನಿಜಾಮುದ್ದೀನ್ ದರ್ಗಾಕ್ಕೆ ಸಂಬಂಧಿಸಿದ ಚಿಸ್ತಿ ನಿಝಾಮಿ ವಂಶಾವಳಿಯ ನೇರ ಪೂರ್ವಜ ವಂಶಸ್ಥ ಪೀರ್ಝಾದಾ ಸೈಯದ್ ಅಲ್ತಮಾಶ್ ನಿಝಾಮಿ ಪರವಾಗಿ ವಾದ ಮಂಡಿಸಿದ ವಕೀಲ ನಿಝಾಮ್ ಪಾಷಾ, ದರ್ಗಾ ಎಂದರೆ ಒಬ್ಬ ಸಂತನನ್ನು ಸಮಾಧಿ ಮಾಡಿದ ಸ್ಥಳ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಇಸ್ಲಾಮ್‌ನಲ್ಲಿ, ಮರಣದ ನಂತರ ಸಂತರ ಸ್ಥಾನಮಾನದ ಬಗ್ಗೆ ವಿಭಿನ್ನ ಅಭಿಪ್ರಾಯಗಳಿವೆ, ಆದರೆ ಸೂಫಿ ಪರಂಪರೆಯಲ್ಲಿ ಸಂತರ ಸಮಾಧಿ ಇರುವ ಸ್ಥಳಕ್ಕೆ ಅಪಾರ ಭಕ್ತಿ ಮತ್ತು ಗೌರವ ಇದೆ ಎಂದು ಹೇಳಿದರು. ಧಾರ್ಮಿಕ ಸಂಸ್ಥೆಯಲ್ಲಿ ಪ್ರವೇಶವನ್ನು ನಿಯಂತ್ರಿಸುವ ಹಕ್ಕು ನಿರ್ವಹಣೆಯ ಭಾಗವಾಗಿದೆ ಎಂದು ಅವರು ವಾದಿಸಿದರು.ಇದನ್ನೂ ಓದಿ: ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

TAGGED:newdelhiSabarimalaSupreme Courtನವದೆಹಲಿಶಬರಿಮಲೆಸುಪ್ರೀಂಕೋರ್ಟ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
34 minutes ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
46 minutes ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
1 hour ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
1 hour ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
2 hours ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?