Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾರ್ ಓಪನ್ ಆದ ಒಂದೇ ವರ್ಷಕ್ಕೆ ಏಳಕ್ಕೂ ಹೆಚ್ಚು ಮಂದಿ ಸಾವು – ಬಾರ್ ಬಂದ್ ಮಾಡುವಂತೆ ಉಗ್ರ ಹೋರಾಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಬಾರ್ ಓಪನ್ ಆದ ಒಂದೇ ವರ್ಷಕ್ಕೆ ಏಳಕ್ಕೂ ಹೆಚ್ಚು ಮಂದಿ ಸಾವು – ಬಾರ್ ಬಂದ್ ಮಾಡುವಂತೆ ಉಗ್ರ ಹೋರಾಟ

Chikkamagaluru

ಬಾರ್ ಓಪನ್ ಆದ ಒಂದೇ ವರ್ಷಕ್ಕೆ ಏಳಕ್ಕೂ ಹೆಚ್ಚು ಮಂದಿ ಸಾವು – ಬಾರ್ ಬಂದ್ ಮಾಡುವಂತೆ ಉಗ್ರ ಹೋರಾಟ

Public TV
Last updated: August 13, 2022 4:32 pm
Public TV
Share
1 Min Read
liquor
SHARE

ಚಿಕ್ಕಮಗಳೂರು: ಬಾರ್ ಓಪನ್ ಆದ ಒಂದೇ ವರ್ಷದಲ್ಲಿ ಬಾರ್ ಮುಂದೆ ನಡೆದ ಅಪಘಾತದಿಂದ ಏಳಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಹಾಗಾಗಿ ಕೂಡಲೇ ಬಾರ್ ಬಂದ್ ಮಾಡುವಂತೆ ಸ್ಥಳೀಯರು ಬಾರ್ ಮುಂದೆ ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಸಮೀಪದ ಭಕ್ತರಹಳ್ಳಿ ಗ್ರಾಮದಲ್ಲಿ ನಡೆದಿದೆ.

CKM BAR 1

ಎರಡು ದಿನಗಳ ಹಿಂದೆ ಇದೇ ಬಾರ್ ಮುಂದೆ ಬಾರ್‌ನಿಂದ ಹೊರಬಂದ ಇಬ್ಬರು ಯುವಕರಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಕಳೆದೊಂದು ವರ್ಷದಲ್ಲಿ ಸುಮಾರು ಏಳಕ್ಕೂ ಹೆಚ್ಚು ಜನ ಇದೇ ಬಾರ್ ಮುಂದೆ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಇದರಿಂದ ಕುಟುಂಬದ ಮುಖ್ಯಸ್ಥರನ್ನು ಕಳೆದುಕೊಂಡು ಬಡಕುಟುಂಬಗಳು ಬೀದಿಗೆ ಬೀಳುತ್ತಿವೆ. ಆ ಕುಟುಂಬಗಳನ್ನು ನೋಡಿಕೊಳ್ಳುವುದು ಯಾರೆಂದು ಸ್ಥಳೀಯರು ಸರ್ಕಾರಕ್ಕೆ ಪ್ರಶ್ನಿಸಿದ್ದು, ಪದೇ ಪದೇ ಇಂತಹ ಪ್ರಕರಣಗಳು ನಡೆಯುತ್ತಿರುವುದರಿಂದ ರೊಚ್ಚಿಗೆದ್ದ ಜನ ಕೂಡಲೇ ಬಾರ್ ಬಂದ್ ಮಾಡುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಹೊಳೆನರಸೀಪುರ ಕೋರ್ಟ್ ಆವರಣದಲ್ಲಿಯೇ ಪತ್ನಿಯ ಕತ್ತು ಸೀಳಿದ ಪತಿ 

CKM BAR

ಇಂದು ಊರಿನ ಜನ ಬಾರ್ ಮುಂದೆ ಪ್ರತಿಭಟನೆ ನಡೆಸಿ ಬಾರ್ ಕ್ಲೋಸ್ ಮಾಡುವಂತೆ ಆಗ್ರಹಿಸಿದ್ದಾರೆ. ಈ ವೇಳೆ, ಬಾರ್ ಮಾಲೀಕರು, ಸ್ಥಳೀಯರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ಕೂಡ ನಡೆದಿದೆ. ಸ್ಥಳಕ್ಕೆ ಅಬಕಾರಿ ಇಲಾಖೆ ಹಾಗೂ ಡಿವೈಎಸ್‍ಪಿ ಭೇಟಿ ನೀಡಿ ಪ್ರತಿಭಟನಾನಿರತರನ್ನು ಸಮಾಧಾನ ಮಾಡಿದ್ದಾರೆ. ಮುಂದಿನ 10 ದಿನಗಳವರೆಗೆ ಬಾರ್ ಓಪನ್ ಮಾಡದಂತೆ ಬಾರ್ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. 10 ದಿನಗಳ ಒಳಗೆ ಬಾರ್‌ ಸ್ಥಳಾಂತರಿಸುವುದಾಗಿ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಮಲೆನಾಡಲ್ಲಿ ಮಳೆ ಅವಾಂತರ – ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮಣ್ಣುಗುಂಡಿಯಲ್ಲಿ ಬಿರುಕು ಬಿಟ್ಟ ರಸ್ತೆ

ಸ್ಥಳೀಯರು ಕೂಡ ತಾತ್ಕಾಲಿಕವಾಗಿ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. 10 ದಿನಗಳಲ್ಲಿ ಬಾರ್ ಕ್ಲೋಸ್ ಆಗಬೇಕು ಅಥವಾ ಸ್ಥಳಾಂತರಗೊಳ್ಳಬೇಕು. ಒಂದು ವೇಳೆ ಬಾರ್ ಮತ್ತೆ ಓಪನ್ ಆದರೆ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:barChikkamagaluruDYSPliquorshopಚಿಕ್ಕಮಗಳೂರುಡಿವೈಎಸ್‍ಪಿಬಾರ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
10 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
19 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
43 minutes ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
46 minutes ago
TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
1 hour ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?