Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ರಂಗ ಭೂಪತಿ’ ಪ್ರಶಸ್ತಿಗೆ ಆಯ್ಕೆಯಾದ ಖ್ಯಾತ ನಿರ್ದೇಶಕ ಶ್ರೀಪಾದ ಭಟ್

Public TV
Last updated: March 27, 2024 5:31 pm
Public TV
Share
2 Min Read
Shripada Bhatt 1
SHARE

ಹಿರಿಯ ರಂಗ ನಿರ್ದೇಶಕ ಶ್ರೀಪಾದ ಭಟ್ (Shripada Bhatt) ಅವರಿಗೆ ಖ್ಯಾತ ನಾಟಕಕಾರ ದಿ. ಗೋಪಾಲ ವಾಜಪೇಯಿ (Gopala Vajpayee) ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ ‘ರಂಗ ಭೂಪತಿ’ (Ranga Bhupathi) ಮೊದಲ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಧಾರವಾಡದ ಗೋ.ವಾ. ರಂಗ-ಸಂಗ, ಆಟ-ಮಾಟ, ಹಾಗೂ ಬೆಂಗಳೂರಿನ ಬಹುರೂಪಿ ಫೌಂಡೇಶನ್ ಸಂಸ್ಥೆಗಳು ಈ ಪ್ರಶಸ್ತಿಯನ್ನು ಸ್ಥಾಪಿಸಿದ್ದು ಮಾರ್ಚ್ 30 (ಶನಿವಾರ)  ಸಂಜೆ 6-30 ಕ್ಕೆ  ಧಾರವಾಡದ ರಂಗಾಯಣ ಆವರಣದಲ್ಲಿರುವ ಪಂ.ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.

Shripada Bhatt 3

ಹಿರಿಯ ಸಾಹಿತಿ ಡಾ ಸಿದ್ದಲಿಂಗ ಪಟ್ಟಣಶೆಟ್ಟಿ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದು ರಂಗಕರ್ಮಿ ಧನಂಜಯ ಕುಲಕರ್ಣಿ ಹಾಗೂ ಹಿರಿಯ ಪತ್ರಕರ್ತ, ಬಹುರೂಪಿ ಫೌಂಡೇಶನ್ ಸಂಸ್ಥೆಯ ಮುಖ್ಯಸ್ಥರಾದ ಜಿ ಎನ್ ಮೋಹನ್,  ರವಿ ಕುಲಕರ್ಣಿ ಅವರು ಮುಖ್ಯ ಅತಿಥಿಗಳಾಗಿರುತ್ತಾರೆ. ಗೋಪಾಲ ವಾಜಪೇಯಿ ಅವರು ರಚಿಸಿದ ರಂಗಗೀತೆಗಳ ಹಬ್ಬ ಆಯೋಜಿಸಲಾಗಿದ್ದು ರಂಗಾಯಣ ಕಲಾವಿದ ರಾಘವ ಕಮ್ಮಾರ, ಹೂವಿನ ಹಡಗಲಿಯ ಶಶಿಧರ.ಕೆ.ಎಂ, ರವಿ ಯಲ್ಲಪ್ಪನವರ್,  ಪರಶುರಾಮ ನಾಗೋಜಿ ರಂಗಗೀತೆಗಳನ್ನು ಪ್ರಸ್ತುತಪಡಿಸಲಿದ್ದಾರೆ  ಎಂದು ಕಾರ್ಯಕ್ರಮದ ಆಯೋಜಕರೂ, ಗೋ.ವಾ. ರಂಗ-ಸಂಗದ ರಾಜಕುಮಾರ ಮಡಿವಾಳರ ಅವರು ತಿಳಿಸಿದ್ದಾರೆ.

Shripada Bhatt 2

ಉತ್ತರ ಕನ್ನಡ ಜಿಲ್ಲೆಯ ಧಾರೇಶ್ವರದ ಶ್ರೀಪಾದ ಭಟ್ ಅವರು ಕನ್ನಡ ರಂಗಭೂಮಿಯ ಮಹತ್ವದ ಹೆಸರು. ರಂಗಭೂಮಿಯ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ಎರಡೂ ರಂಗಗಗಳಲ್ಲಿ ನುರಿತವರು. ಸಾಹಿತ್ಯ, ಶಿಕ್ಷಣ, ರಂಗಭೂಮಿ, ಜಾನಪದ ಅಧ್ಯಯನ, ಸಂಗೀತ, ಸಂಘಟನೆ ಇವರ ಆಸಕ್ತಿಯ ಕ್ಷೇತ್ರಗಳು. ಶಿಕ್ಷಣ, ಕಾವ್ಯ ಹಾಗೂ ಮಕ್ಕಳ ರಂಗಭೂಮಿಯಲ್ಲಿ ಇವರು ನಡೆಸಿದ ಪ್ರಯೋಗಗಳು ದೇಶಾದ್ಯಂತ ಹೆಸರುವಾಸಿಯಾಗಿದೆ.  ಗಾಂಧಿ- 150 ರ ಸಂದರ್ಭದಲ್ಲಿ ಇವರು ನಿರ್ದೇಶಿಸಿದ ‘ಪಾಪು-ಬಾಪು’ ನಾಟಕವು 2 ಸಾವಿರ ಪ್ರಯೋಗ ಕಂಡಿದೆ. ಇದುವರೆಗೂ ಸುಮಾರು 150 ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ. ‘ದಡವ ನೆಕ್ಕಿದ ಹೊಳೆ’ ನಟನೆಯ ಕೈಪಿಡಿ ಸೇರಿದಂತೆ ಹಲವಾರು ಕೃತಿಗಳನ್ನು ರಚಿಸಿದ್ದಾರೆ. ರಂಗಭೂಮಿ ಕುರಿತ ಅಧ್ಯಯನಕ್ಕೆ ಪಿ ಎಚ್ ಡಿ ಪಡೆದಿದ್ದಾರೆ.

ಹಲವು ವರ್ಷಗಳ ಕಾಲ ಪತ್ರಿಕಾ ರಂಗದಲ್ಲಿ ಅನುಪಮ ಸೇವೆ ಸಲ್ಲಿಸುವುದರ ಜತೆ ಕವಿ, ನಾಟಕಕಾರ, ನಟ, ನಿರ್ದೇಶಕರಾಗಿ, ಆಕಾಶವಾಣಿ, ರಂಗಭೂಮಿ, ಸಿನಿಮಾ, ಜನಸಮುದಾಯ ಅತಿ ಇಷ್ಟದ ಮಾಧ್ಯಮಗಳ ಮೂಲಕ ಮೂರು ದಶಕಗಳಿಗೂ ಹೆಚ್ಚು ಕಾಲ ತಮ್ಮ ಬರಹದ ಮೂಲಕ ಪ್ರಭಾವಿಸಿದವರು ಗೋಪಾಲ ವಾಜಪೇಯಿ ಅವರು. ಉತ್ತರ ಕರ್ನಾಟಕದ ಗಟ್ಟಿ ಆಡುಭಾಷೆಯಲ್ಲಿ ಸಾಹಿತ್ಯ ಕೃಷಿ ಮಾಡಿದ ಅವರು ರಂಗಭೂಮಿಗೆ ನೀಡಿದ ಕೊಡುಗೆ ಅಪಾರ.

TAGGED:Gopala VajpayeeRanga BhupathiShripada Bhattಗೋಪಾಲ ವಾಜಪೇಯಿರಂಗ ಭೂಪತಿಶ್ರೀಪಾದ ಭಟ್
Share This Article
Facebook Whatsapp Whatsapp Telegram

You Might Also Like

Ranya Rao 2
Bengaluru City

ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ಮೌಲ್ಯದ ಆಸ್ತಿ ಜಪ್ತಿ

Public TV
By Public TV
11 minutes ago
Eshwar Khandre 1
Bengaluru City

5 ಹುಲಿಗಳ ಸಾವು ಪ್ರಕರಣ: ಡಿಸಿಎಫ್ ಚಕ್ರಪಾಣಿ ಸೇರಿ 3 ಅಧಿಕಾರಿಗಳ ಅಮಾನತಿಗೆ ಖಂಡ್ರೆ ಶಿಫಾರಸು

Public TV
By Public TV
30 minutes ago
donald trump
Latest

ಟ್ರಂಪ್ ಬಿಗ್ ಬ್ಯೂಟಿಫುಲ್ ಬಿಲ್‌ಗೆ ಒಪ್ಪಿಗೆ – ಭಾರತೀಯರಿಗೂ ಕಾದಿದೆ ಆಘಾತ

Public TV
By Public TV
1 hour ago
Chalwadi Narayanswamy
Bengaluru City

ಎಸ್‌ಸಿ ಜನಗಣತಿಯಲ್ಲಿ 50%ಕ್ಕಿಂತ ಹೆಚ್ಚು ಜನರು ಭಾಗವಹಿಸಲಾಗದು: ಛಲವಾದಿ ಆರೋಪ

Public TV
By Public TV
2 hours ago
Teenager dies of heart attack Test children at school Expert panel advises to Karnataka govt
Bengaluru City

ಹೃದಯಾಘಾತಕ್ಕೆ ಹದಿ ಹರೆಯದವರು ಸಾವು -ಮಕ್ಕಳಿಗೆ ಶಾಲೆಯಲ್ಲೇ ಟೆಸ್ಟ್ ಮಾಡಿ: ತಜ್ಞರ ಸಮಿತಿ

Public TV
By Public TV
2 hours ago
weather
Districts

ಮಳೆ ಪ್ರಮಾಣದಲ್ಲಿ ಚಿರಾಪುಂಜಿ, ಆಗುಂಬೆಯನ್ನು ಹಿಂದಿಕ್ಕಿದ ಉಡುಪಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?