Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಮಿಳಿನ ಮೊದಲ ಸಿನಿಮಾದಲ್ಲೇ ‘ಕಿಕ್’ ಕೊಟ್ಟ ಕನ್ನಡದ ಹೆಸರಾಂತ ನಿರ್ದೇಶಕ ಪ್ರಶಾಂತ್ ರಾಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ತಮಿಳಿನ ಮೊದಲ ಸಿನಿಮಾದಲ್ಲೇ ‘ಕಿಕ್’ ಕೊಟ್ಟ ಕನ್ನಡದ ಹೆಸರಾಂತ ನಿರ್ದೇಶಕ ಪ್ರಶಾಂತ್ ರಾಜ್

Cinema

ತಮಿಳಿನ ಮೊದಲ ಸಿನಿಮಾದಲ್ಲೇ ‘ಕಿಕ್’ ಕೊಟ್ಟ ಕನ್ನಡದ ಹೆಸರಾಂತ ನಿರ್ದೇಶಕ ಪ್ರಶಾಂತ್ ರಾಜ್

Public TV
Last updated: August 31, 2022 11:55 am
Public TV
Share
1 Min Read
FotoJet 105
SHARE

ಲವ್ ಗುರು ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಪ್ರಶಾಂತ್ ರಾಜ್, ಇದೇ ಮೊದಲ ಬಾರಿಗೆ ತಮಿಳು ಸಿನಿಮಾವೊಂದನ್ನು ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಬಹುತೇಕ ಶೂಟಿಂಗ್ ಮುಗಿದಿದ್ದರೂ, ಆ ಸಿನಿಮಾಗೆ ಟೈಟಲ್ ಮಾತ್ರ ಇಟ್ಟಿರಲಿಲ್ಲ. ಈ ಹಿಂದಿನ ಅವರ ನಿರ್ದೇಶನದಲ್ಲಿ ತಯಾರಾದ ಅಷ್ಟೂ ಕನ್ನಡದ ಚಿತ್ರಗಳು ವಿಶೇಷ ಟೈಟಲ್ ಇಟ್ಟಿದ್ದ ಪ್ರಶಾಂತ್ ರಾಜ್, ತಮ್ಮ ಚೊಚ್ಚಲು ತಮಿಳು ಚಿತ್ರಕ್ಕೆ ಯಾವ ರೀತಿ ಶೀರ್ಷಿಕೆ ಇಡಬಹುದು ಎನ್ನುವ ಕುತೂಹಲವಿತ್ತು. ಅದಕ್ಕೀಗ ತೆರೆ ಬಿದ್ದಿದೆ.

FotoJet 2 59

ಕಲರ್ ಫುಲ್ ಸಿನಿಮಾ ಮಾಡುವಲ್ಲಿ ಪ್ರಶಾಂತ್ ರಾಜ್ ನಿಸ್ಸೀಮರು. ತಮಿಳಿನಲ್ಲೂ ಅಂಥದ್ದೇ ಕಥೆಯನ್ನು ಆಯ್ದುಕೊಂಡು ಆ ಚಿತ್ರಕ್ಕೆ ‘ಕಿಕ್’ ಎಂದು ಹೆಸರಿಟ್ಟಿದ್ದಾರೆ. ಗಣೇಶ ಹಬ್ಬದ ದಿನದಂದು ಟೈಟಲ್ ರಿಲೀಸ್ ಮಾಡಿದ್ದಾರೆ. ಇಡೀ ಸಿನಿಮಾ ನೋಡುಗರಿಗೆ ಕಿಕ್ ಕೊಡುತ್ತಲೇ ಸಾಗುತ್ತದೆ. ಹಾಗಾಗಿ ಇಂಥದ್ದೊಂದು ಟೈಟಲ್ ಇಟ್ಟಿರುವುದಾಗಿ ಪ್ರಶಾಂತ್ ಪ್ರತಿಕ್ರಿಯಿಸಿದ್ದಾರೆ. ಇದು ಕೂಡ ಹೊಸ ಬಗೆಯ ಸಿನಿಮಾ ಎನ್ನುತ್ತಾರೆ. ಇದನ್ನೂ ಓದಿ:ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ‘ಗಂಡುಮಗ’ ಎಂದು ಹಾಡಿ ಹೊಗಳಿದ ಜಗ್ಗೇಶ್

FotoJet 1 70

ಹಾಸ್ಯ ಪಾತ್ರಗಳ ಮೂಲಕ ತಮಿಳು ಸಿನಿಮಾ ರಂಗದಲ್ಲೇ ಫೇಮಸ್ ಆಗಿ, ಆ ನಂತರ ಹೀರೋ ಆಗಿರುವ ಸಂತಾನಂ ಈ ಚಿತ್ರದ ನಾಯಕರು. ಇದೇ ಮೊದಲ ಬಾರಿಗೆ ಅವರು ಹೊಸ ಬಗೆಯ ಪಾತ್ರವನ್ನು ಪೋಷಿಸುತ್ತಿದ್ದಾರೆ. ಕಿಕ್ ಸಿನಿಮಾದಲ್ಲಿ ಅವರು ವಿಭಿನ್ನ ಪಾತ್ರ ಮಾಡುತ್ತಿದ್ದಾರಂತೆ. ಸಂತಾನಂ ಜೊತೆ ಇದೇ ಮೊದಲ ಬಾರಿಗೆ ತಾನ್ಯ ಹೋಪ್ ನಾಯಕಿಯಾಗಿ ನಟಿಸುತ್ತಿದ್ದಾರೆ. ರಾಗಿಣಿ, ಸಾಧು ಕೋಕಿಲಾ ಸೇರಿದಂತೆ ಹಲವು ಕನ್ನಡದ ಕಲಾವಿದರೇ ತಾರಾಗಣದಲ್ಲಿ ಇದ್ದಾರೆ. ನವೀನ್ ರಾಜ್ ನಿರ್ಮಾಣದಲ್ಲಿ ಈ ಸಿನಿಮಾ ಮೂಡಿ ಬಂದಿದೆ.

Live Tv
[brid partner=56869869 player=32851 video=960834 autoplay=true]

TAGGED:KickPrashant RajRaginiSadhu KokilaSanthanamTanya Hopetollywoodಕಿಕ್ಟಾಲಿವುಡ್ತಾನ್ಯ ಹೋಪ್ಪ್ರಶಾಂತ್ ರಾಜ್ರಾಗಿಣಿಸಂತಾನಂಸಾಧು ಕೋಕಿಲಾ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

hassan women
Hassan

ಹಾಸನ ಮಹಿಳೆ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌ – ಕುಣಿಗಲ್‌ನಲ್ಲಿ ಜೀವಂತವಾಗಿ ಪತ್ತೆ

Public TV
By Public TV
2 hours ago
MP Ramesh Jigajinagi
Districts

ಇಷ್ಟೊಂದು ಹೊಲಸು ಸರ್ಕಾರವನ್ನು ನಾನು ನೋಡಿಯೇ ಇಲ್ಲ – ರಮೇಶ ಜಿಗಜಿಣಗಿ

Public TV
By Public TV
3 hours ago
south africa 1
Cricket

ಮಾರ್ಕ್ರಾಮ್‌ ಸ್ಫೋಟಕ ಬ್ಯಾಟಿಂಗ್‌, ಜಾನ್ಸೆನ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ತತ್ತರ – ಆಫ್ರಿಕಾಗೆ 7 ವಿಕೆಟ್‌ಗಳ ಜಯ

Public TV
By Public TV
3 hours ago
DK Shivakumar 2
Davanagere

ನೂರು ಜನ್ರು ಗೋ-ಬ್ಯಾಕ್ ಅಂದ್ರೆ, ಅದಕ್ಕಿಂತ ಜಾಸ್ತಿ ಕಮ್ ಬ್ಯಾಕ್ ಅನ್ನೋರು ಇರ‍್ತಾರೆ: ಡಿಕೆಶಿ

Public TV
By Public TV
3 hours ago
India vs Pakistan shake hands row
Cricket

ಮ್ಯಾಚ್‌ನಲ್ಲಿ ಪಾಕ್‌ ಆಟಗಾರರ ಜೊತೆ ಹ್ಯಾಂಡ್‌ಶೇಕ್‌ ಮಾಡ್ತೀರಾ?- ಪ್ರಶ್ನೆಗೆ ಸೂರ್ಯಕುಮಾರ್‌ ಹೇಳಿದ್ದೇನು?

Public TV
By Public TV
4 hours ago
Noida Suicide
Crime

Valentine’s Day Tragedy – ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?