Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖ್ಯಾತ ನಿರ್ಮಾಪಕ, ನಟ ಸುದೀಪ್ ಆತ್ಮೀಯ ಜಾಕ್ ಮಂಜು ಆಸ್ಪತ್ರೆಗೆ ದಾಖಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಖ್ಯಾತ ನಿರ್ಮಾಪಕ, ನಟ ಸುದೀಪ್ ಆತ್ಮೀಯ ಜಾಕ್ ಮಂಜು ಆಸ್ಪತ್ರೆಗೆ ದಾಖಲು

Cinema

ಖ್ಯಾತ ನಿರ್ಮಾಪಕ, ನಟ ಸುದೀಪ್ ಆತ್ಮೀಯ ಜಾಕ್ ಮಂಜು ಆಸ್ಪತ್ರೆಗೆ ದಾಖಲು

Public TV
Last updated: June 14, 2022 10:32 am
Public TV
Share
1 Min Read
jack manju 1
SHARE

ವಿಕ್ರಾಂತ್ ರೋಣ ಸಿನಿಮಾದ ನಿರ್ಮಾಪಕ, ಕಿಚ್ಚ ಸುದೀಪ್ ಅವರ ಅತ್ಯಾಪ್ತ ಜಾಕ್ ಮಂಜು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಕ್ರಾಂತ್ ರೋಣ ಸಿನಿಮಾದ ಪ್ರಚಾರದಲ್ಲಿ ಸಾಕಷ್ಟು ಬ್ಯುಸಿಯಾಗಿದ್ದ ಮಂಜು ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದರಿಂದ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

jack manju 3

ಮಂಜು ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಜು ಅವರ ಆರೋಗ್ಯ ಚೇತರಿಕೆಗಾಗಿ ಕಿಚ್ಚನ ಅಸಂಖ್ಯಾತ ಅಭಿಮಾನಿಗಳು ಹಾರೈಸಿದ್ದು, ಮಂಜು ಕೂಡ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಪ್ತರು ತಿಳಿಸಿದ್ದಾರೆ. ಸಿನಿಮಾ ಪ್ರಚಾರಕ್ಕಾಗಿ ಅವರು ಸಾಕಷ್ಟು ಓಡಾಟ ನಡೆಸಿದ್ದರು. ಈ ಒತ್ತಡದಿಂದಾಗಿ ಇಂತಹ ಸಮಸ್ಯೆಯಾಗಿದೆ ಎಂದು ವೈದ್ಯರು ತಿಳಿಸಿದ್ದಾರಂತೆ. ಇದನ್ನು ಓದಿ:  ಮದುವೆಗೆ ಸಜ್ಜಾದ ನಿರೂಪಕಿ ಅನುಶ್ರೀ: ಹುಡುಗ ಯಾರು?

jack manju 2

ಸುದೀಪ್ ಮತ್ತು ಜಾಕ್ ಮಂಜು ಕಾಂಬಿನೇಷನ್ ನ ಬಹುಕೋಟಿ ಬಜೆಟ್ ಸಿನಿಮಾವಿದು. ಈ ಹಿಂದೆಯೂ ಕಿಚ್ಚನಿಗಾಗಿ ಮಂಜು ಅವರು ಸಿನಿಮಾ ಮಾಡಿದ್ದಾರೆ. ಆದರೆ, ಈ ಸಿನಿಮಾ ಹಲವು ಭಾಷೆಗಳಲ್ಲಿ ರೆಡಿಯಾಗಿ ಬಿಡುಗಡೆ ಆಗುತ್ತಿದೆ. ಅಲ್ಲದೇ, 3 ಡಿ ತಂತ್ರಜ್ಞಾನದಲ್ಲೂ ಈ ಸಿನಿಮಾವನ್ನು ರಿಲೀಸ್ ಮಾಡಲಾಗುತ್ತಿದೆ. ಹಾಗಾಗಿ ಸಹಜವಾಗಿಯೇ ಮಂಜು ಮಾನಸಿಕ ಒತ್ತಡಕ್ಕೆ ಸಿಲುಕಿದ್ದಾರೆ ಎನ್ನಲಾಗುತ್ತಿದೆ.

TAGGED:hospitaljack manjusandalwoodsudeepಆಸ್ಪತ್ರೆಜಾಕ್ ಮಂಜುಸುದೀಪ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

Karnataka Budget 2026 Siddaramaiah
Bengaluru City

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; 56,432 ಹುದ್ದೆಗಳ ಭರ್ತಿ

Public TV
By Public TV
17 minutes ago
Agriculture Karnataka Budget
Bengaluru City

Budget 2026 | ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು?

Public TV
By Public TV
44 minutes ago
Karnataka Budget
Bengaluru City

ಈ ಬಾರಿ ಬಜೆಟ್‌ನಲ್ಲಿ ಘೋಷಣೆಯಾಗಿರುವ ಹೊಸ ಕಾರ್ಯಕ್ರಮಗಳೇನು?

Public TV
By Public TV
55 minutes ago
STILL.jpg
Latest

Karnataka Budget Live Updates

Public TV
By Public TV
1 hour ago
Davanagere By Election Budget 2026
Davanagere

Budget 2026 | ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಬಂಪರ್ – 100 ಕೋಟಿ ಅನುದಾನ ಘೋಷಣೆ

Public TV
By Public TV
1 hour ago
one rupee budget
Bengaluru City

Karnataka Budget 2026: ಒಂದು ರೂಪಾಯಿ ಬಂದಿದ್ದು ಎಲ್ಲಿಂದ? ಹೋಗಿದ್ದೆಲ್ಲಿಗೆ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?