Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದೂವರೆ ವರ್ಷಗಳ ಬಳಿಕ ರೇಣುಕಾ ಕೇಸ್ ವಿಚಾರಣೆ – ಲೆಕ್ಕ ಕೊಡದ 82 ಲಕ್ಷ ರೂ. ಇಡಿ ಸುಪರ್ದಿಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಒಂದೂವರೆ ವರ್ಷಗಳ ಬಳಿಕ ರೇಣುಕಾ ಕೇಸ್ ವಿಚಾರಣೆ – ಲೆಕ್ಕ ಕೊಡದ 82 ಲಕ್ಷ ರೂ. ಇಡಿ ಸುಪರ್ದಿಗೆ

Bengaluru City

ಒಂದೂವರೆ ವರ್ಷಗಳ ಬಳಿಕ ರೇಣುಕಾ ಕೇಸ್ ವಿಚಾರಣೆ – ಲೆಕ್ಕ ಕೊಡದ 82 ಲಕ್ಷ ರೂ. ಇಡಿ ಸುಪರ್ದಿಗೆ

Public TV
Last updated: December 3, 2025 9:03 pm
Public TV
Share
1 Min Read
Darshan Pavithra
SHARE

– ದರ್ಶನ್ ಮನೆಯಲ್ಲಿ ಜಪ್ತಿ ಮಾಡಿದ್ದ ಹಣ
– ಜೈಲಲ್ಲಿ ದರ್ಶನ್ & ಗ್ಯಾಂಗ್‌ಗೆ ಟಿವಿ ಭಾಗ್ಯ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನ (Renukaswamy Murder Case) ವಿಚಾರಣೆ ಇವತ್ತಿನಿಂದ ಸೆಷನ್ಸ್ ಕೋರ್ಟ್‌ನಲ್ಲಿ ಆರಂಭವಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ (Darshan), ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳು ಹಾಜರಾಗಿದ್ದರು.

ಎ-1 ದೂರುದಾರ ವಾಚ್‌ಮ್ಯಾನ್, ಎ-7 ರೇಣುಕಾಸ್ವಾಮಿ ತಂದೆ, ಎ-8 ರೇಣುಕಾಸ್ವಾಮಿ ಪ್ರಾಸಿಕ್ಯೂಷನ್‌ಗೆ ಆರೋಪಿಗಳ ಪರ ವಕೀಲರು ಆಕ್ಷೇಪಿಸಿದ್ರು. ಪಿಕ್ ಅಂಡ್ ಚೂಸ್ ಮಾಡಿ ಸಮನ್ಸ್ ಮಾಡುವುದು ಸರಿಯಲ್ಲ. ಆರ್ಡರ್ ವೈಸ್ ಸಮನ್ಸ್ ನೀಡುವಂತೆ ಮನವಿ ಮಾಡಿದರು. ಇದನ್ನೂ ಓದಿ: ಶ್ರೀರಂಗಪಟ್ಟಣ | ಜಾಮಿಯಾ ಮಸೀದಿ ಹಿಂದೂಗಳದ್ದು, ಹನುಮ ಮಂದಿರ ಮತ್ತೆ ಕಟ್ಟುವೆವು – ಮಾಲಾಧಾರಿಗಳ ಬಿಗಿಪಟ್ಟು

ED Raids

ಆರೋಪಿಗಳ ಪರ ವಕೀಲರು ಹೀಗೆ ಮಾಡಬೇಕು ಅಂತ ಹೇಳಲು ಸಾಧ್ಯವಿಲ್ಲ ಅಂತ ಎಎಸ್‌ಪಿ ವಾದಿಸಿದರು. ಆದರೆ, ಯಾರಿಗೆ ಸಮನ್ಸ್ ಜಾರಿ ಮಾಡಬೇಕು ಎಂಬ ಬಗ್ಗೆ ನಾಳೆ ಆದೇಶ ಮಾಡೋದಾಗಿ ಕೋರ್ಟ್ ಹೇಳಿದೆ. ಇದನ್ನೂ ಓದಿ: ಬ್ರೇಕ್‌ಫಾಸ್ಟ್ ಮೀಟಿಂಗ್‌ಗೆ ಇಡ್ಲಿ, ನಾಟಿ ಕೋಳಿ ಸಾರು – ಡಿನ್ನರ್‌ಗೆ ಬೆಳ್ಳುಳ್ಳಿ ಕಬಾಬ್ ಇರುತ್ತೇನೋ: ನಿಖಿಲ್ ಲೇವಡಿ

ಈ ಮಧ್ಯೆ, ಜೈಲಿನಲ್ಲಿ ಎಲ್ಲರೂ ಒಂದೇ ಬ್ಯಾರಕ್‌ನಲ್ಲಿದ್ದೀವೆ. ಮೈಂಡ್ ಅಪ್‌ಸೆಟ್ ಆಗ್ತಿದೆ. ಹಾಗಾಗಿ, ಟಿವಿ ಬೇಕು ಅಂತ ದರ್ಶನ್ & ಗ್ಯಾಂಗ್ ಜಡ್ಜ್ ಮುಂದೆ ಮನವಿ ಇಟ್ಟಿದೆ. ಜೈಲರ್‌ಗೆ ಹೇಳೋದಾಗಿ ಜಡ್ಜ್ ಹೇಳಿದ್ದಾರೆ. ಈ ಮಧ್ಯೆ, ದರ್ಶನ್ ಮನೆಯಲ್ಲಿ ಸೀಜ್ ಮಾಡಲಾಗಿರುವ 82 ಲಕ್ಷ ರೂಪಾಯಿಯನ್ನು ಇಡಿ ಸುಪರ್ದಿಗೆ ವಹಿಸಲಾಗಿದೆ.

TAGGED:darshanenforcement directoratepavithra gowdarenukaswamyಜಾರಿ ನಿರ್ದೇಶನಾಲಯದರ್ಶನ್ಪವಿತ್ರಾಗೌಡರೇಣುಕಾಸ್ವಾಮಿ
Share This Article
Facebook Whatsapp Whatsapp Telegram

Cinema news

Jai Lalitha Serial
ಹೊಸ ಧಾರಾವಾಹಿ: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಜೈ ಲಲಿತಾ
Cinema Latest Top Stories TV Shows
Arjun Janya
ಅರ್ಜುನ್ ಜನ್ಯ ಸಂಯೋಜನೆಯಲ್ಲಿ ʻಮಹಾಗುರು ಮಹಾದೇವʼ ಆಲ್ಬಂ
Cinema Latest Sandalwood
Sanvi Sudeep
ಅರಿಶಿಣ ಶಾಸ್ತ್ರದಲ್ಲಿ ಸುದೀಪ್ ಪುತ್ರಿ – ಫೋಟೋ ವೈರಲ್
Cinema Latest Sandalwood Top Stories
Ratha Saptami Jeevan Moulya
ರಥಸಪ್ತಮಿ: ವಿಭಿನ್ನ ಧಾರಾವಾಹಿಗೆ ಸಾಕ್ಷಿಯಾದ ಉದಯ ಟಿವಿ
Cinema Latest TV Shows

You Might Also Like

Siddaramaiah Pralhad Joshi
Latest

ಚಳಿಗಾಲದ ಅಧಿವೇಶನ; ಸಿಎಂ ಕರೆದ ಸಭೆಗೆ ಬರೋದು ಅಸಾಧ್ಯ – ಜೋಶಿ

Public TV
By Public TV
4 minutes ago
Techie
Bengaluru City

ಬೆಂಗಳೂರು | ತಾನೇ ಕಟ್ಟಿಸುತ್ತಿದ್ದ ಕನಸಿನ ಮನೆಯಲ್ಲಿ ಟೆಕ್ಕಿ ನೇಣಿಗೆ ಶರಣು

Public TV
By Public TV
49 minutes ago
Afghanistan
Latest

ಒಂದೇ ಕುಟುಂಬದ 13 ಮಂದಿ ಹತ್ಯೆ; ಆಫ್ಘನ್‌ನಲ್ಲಿ ಹಂತಕನಿಗೆ ಬೀದಿಯಲ್ಲಿ ಗುಂಡಿಟ್ಟು ಕೊಲೆ

Public TV
By Public TV
57 minutes ago
Rajnath Singh 1
Latest

ಬಾಬರಿ ಮಸೀದಿ ನಿರ್ಮಾಣಕ್ಕೆ ನೆಹರು ಸರ್ಕಾರಿ ಹಣ ಬಳಲು ಮುಂದಾಗಿದ್ರು: ರಾಜನಾಥ್ ಸಿಂಗ್ ಹೇಳಿಕೆಗೆ ʻಕೈʼ ಖಂಡನೆ

Public TV
By Public TV
1 hour ago
namma metro driverless train
Bengaluru City

ಯೆಲ್ಲೋ ಮಾರ್ಗದ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್ – ಬೆಂಗಳೂರಿಗೆ ಬಂತು 6ನೇ ಡ್ರೈವರ್‌ಲೆಸ್‌ ರೈಲು

Public TV
By Public TV
1 hour ago
Bengaluru airport 1
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?