Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾಮೀನು ಸಿಕ್ಕಿ 5 ದಿನವಾದ್ರೂ ಬಿಡುಗಡೆಯಾಗದ ಕಾರ್ತಿಕ್- ಯಾರಾದರೂ ಸಹಾಯಮಾಡಿ ಎಂದು ತಂದೆ ಕಣ್ಣೀರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಾಮೀನು ಸಿಕ್ಕಿ 5 ದಿನವಾದ್ರೂ ಬಿಡುಗಡೆಯಾಗದ ಕಾರ್ತಿಕ್- ಯಾರಾದರೂ ಸಹಾಯಮಾಡಿ ಎಂದು ತಂದೆ ಕಣ್ಣೀರು

Bengaluru City

ಜಾಮೀನು ಸಿಕ್ಕಿ 5 ದಿನವಾದ್ರೂ ಬಿಡುಗಡೆಯಾಗದ ಕಾರ್ತಿಕ್- ಯಾರಾದರೂ ಸಹಾಯಮಾಡಿ ಎಂದು ತಂದೆ ಕಣ್ಣೀರು

Public TV
Last updated: September 30, 2024 3:54 pm
Public TV
Share
1 Min Read
renukaswamy murder case karthik father
SHARE

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಎ15 ಆರೋಪಿ ಕಾರ್ತಿಕ್‌ಗೆ ಜಾಮೀನು ಮಂಜೂರಾಗಿ 5 ದಿನ ಕಳೆದರೂ ಬಿಡುಗಡೆಯಾಗಿಲ್ಲ. ಯಾರಾದರೂ ಸಹಾಯಮಾಡಿ ಎಂದು ಕಾರ್ತಿಕ್ ತಂದೆ ಕಣ್ಣೀರು ಹಾಕಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಬಡವರು. ಹೇಗೆ ನಮ್ಮ ಮಗನನ್ನ ಕರೆತರೋದು ಎಂದು ಗೊತ್ತಾಗುತ್ತಿಲ್ಲ. ದುಡಿಯುವ ಮಗನನ್ನ ಬಿಡಿಸಿಕೊಳ್ಳಲು ಆಗುತ್ತಿಲ್ಲ. ಜಾಮೀನು ಸಿಕ್ಕಿ 5 ದಿನವಾದರೂ ಬಿಡುಗಡೆಯಾಗಲಿಲ್ಲ. ದಯವಿಟ್ಟು ನಮಗೆ ಯಾರಾದರೂ ಸಹಾಯ ಮಾಡಿ ಎಂದು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಜಿಗಣಿಯಲ್ಲಿ ನಾಲ್ವರು ವಿದೇಶಿ ಪ್ರಜೆಗಳು ಸೇರಿದಂತೆ ಓರ್ವ ಪಾಕ್ ಪ್ರಜೆ ಬಂಧನ

ಶ್ಯೂರಿಟಿ ನೀಡಲು ನಮಗೆ ಶಕ್ತಿ ಇಲ್ಲ. ಆಕ್ಸಿಡೆಂಟ್ ಆಗಿ ಕಾಲು ಮುರಿದಿತ್ತು. ಆಗ ನನಗೆ ಎಂದು ನಾಲ್ಕೈದು ಲಕ್ಷ ಸಾಲ ಮಾಡಿದ್ದ. ಅದನ್ನ ತೀರಿಸಲು ಅವರ ಜೊತೆ ಹೋಗಿದ್ದಾನೆ. ನನ್ನ ಮಗ ಇಂತಹ ಕೆಲಸ ಮಾಡುವವನಲ್ಲ ಎಂದರು. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ | ರಾಜಕೀಯದಿಂದ ದೇವರನ್ನು ದೂರವಿಡಿ: ಸುಪ್ರೀಂ ಕೋರ್ಟ್

ದರ್ಶನ್ (Darshan) ಕುಟುಂಬದವರು ನಮಗೆ ಯಾರೂ ಗೊತ್ತಿಲ್ಲ. ದರ್ಶನ್ ಅಭಿಮಾನಿಗಳು ನಮ್ಮನ್ನ ಯಾರೂ ಸಂಪರ್ಕಿಸಿಲ್ಲ. ಯಾರಾದರೂ ನಮಗೆ ಸಹಾಯ ಮಾಡಿ ಎಂದು ಕಾರ್ತಿಕ್ ತಂದೆ ವೆಂಕಟೇಶ್ ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಅ.4 ಕ್ಕೆ ಮುಂದೂಡಿಕೆ

TAGGED:bengalurudarshanRenukaswamy Murder caseದರ್ಶನ್ಬೆಂಗಳೂರುರೇಣುಕಾಸ್ವಾಮಿ ಕೊಲೆ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

sindhanuru
Districts

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ – ಮೂವರು ಅರೆಸ್ಟ್, ಓರ್ವ ಮಹಿಳೆಯ ರಕ್ಷಣೆ

Public TV
By Public TV
13 minutes ago
Modi SIddramaiah
Bengaluru City

HALನಲ್ಲಿ ಪ್ರಧಾನಿ ಮೋದಿ ಸ್ವಾಗತಿಸಿದ ಸಿಎಂ –  ರಾಜ್ಯಕ್ಕೆ ಸಂಬಂಧಿಸಿದ 18 ಬೇಡಿಕೆಗಳ ಪಟ್ಟಿ ಕೊಟ್ಟ ಸಿದ್ದರಾಮಯ್ಯ

Public TV
By Public TV
23 minutes ago
yogesh gowda
Bengaluru City

ಯೋಗೇಶ್ ಗೌಡ ಹತ್ಯೆ ಕೇಸ್‌ | ಮಧ್ಯಾಹ್ನ 3 ಗಂಟೆಗೆ ತೀರ್ಪು – ಆರೋಪಿಗಳ ಎದೆಯಲ್ಲಿ ಢವಢವ

Public TV
By Public TV
27 minutes ago
PM Modi Sri Guru Bhairavaikya Mandira
Latest

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ

Public TV
By Public TV
33 minutes ago
basavaraj koravar react on his friend yogesh gowda murder case
Bengaluru City

ಯೋಗೇಶ್ ಗೌಡ ಹತ್ಯೆ ಕೇಸ್‌ | ತೀರ್ಪು ನಮ್ಮ ಪರ ಬರದಿದ್ರೆ ಹೋರಾಟ ಮುಂದುವರಿಯಲಿದೆ: ಬಸವರಾಜ್ ಕೊರವರ್

Public TV
By Public TV
60 minutes ago
vinay kulkarni 1
Bengaluru City

ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದೆ: ತೀರ್ಪಿಗೂ ಮುನ್ನ ವಿನಯ್ ಕುಲಕರ್ಣಿ ರಿಯಾಕ್ಷನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?