Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೋಡಿ.. ನೋಡಿ.. ಜೀವಂತ ಹೆಣವಾಗಿಬಿಟ್ಟಿದ್ದೇವೆ – ರೇಣುಕಾ ಕೊನೇ ಕ್ಷಣದ ಫೋಟೋ ಕಂಡು ತಂದೆ ಕಣ್ಣೀರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೋಡಿ.. ನೋಡಿ.. ಜೀವಂತ ಹೆಣವಾಗಿಬಿಟ್ಟಿದ್ದೇವೆ – ರೇಣುಕಾ ಕೊನೇ ಕ್ಷಣದ ಫೋಟೋ ಕಂಡು ತಂದೆ ಕಣ್ಣೀರು

Bengaluru City

ನೋಡಿ.. ನೋಡಿ.. ಜೀವಂತ ಹೆಣವಾಗಿಬಿಟ್ಟಿದ್ದೇವೆ – ರೇಣುಕಾ ಕೊನೇ ಕ್ಷಣದ ಫೋಟೋ ಕಂಡು ತಂದೆ ಕಣ್ಣೀರು

Public TV
Last updated: September 5, 2024 10:10 am
Public TV
Share
2 Min Read
Renukaswamy 5
SHARE

– ಅಭಿಮಾನಿಗಳು ಈಗಲಾದ್ರೂ ದರ್ಶನ್‌ ಮನಸ್ಥಿತಿ ಅರ್ಥಮಾಡಿಕೊಳ್ಳಿ ಅಂತ ಮನವಿ

ಬೆಂಗಳೂರು: ಕೊಲೆಯಾಗುವುದಕ್ಕೂ ಮುನ್ನ ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿ (Renukaswamy Murder Case) ದಯನೀಯ ಸ್ಥಿತಿಯಲ್ಲಿದ್ದ ಫೋಟೋ ರಿವೀಲ್‌ ಆಗಿದೆ. ನನ್ನನ್ನು ಬಿಟ್ಟುಬಿಡಿ ಅಂತ ಪ್ರಾಣಭಿಕ್ಷೆ ಬೇಡುತ್ತಿರುವ ಫೋಟೋ ʻಪಬ್ಲಿಕ್‌ ಟಿವಿʼಗೆ (Public TV) ಲಭ್ಯವಾಗಿದೆ.

Renukaswamy 6

ಬಡಕಲು ದೇಹದ ರೇಣುಕಾಸ್ವಾಮಿ ಕಣ್ಣೀರಿಡುತ್ತ, ಗೋಗರೆಯುತ್ತಿರುವ ಸ್ಥಿತಿಯ ಫೋಟೋ ರಿವೀಲ್‌ ಆಗಿದೆ. ಈ ಬೆನ್ನಲ್ಲೇ ಮಗನ ದಯನೀಯ ಸ್ಥಿತಿಯನ್ನು ಕಂಡು, ರೇಣುಕಾಸ್ವಾಮಿ ತಂದೆ ಕಾಶೀನಾಥ್ ಶಿವನಗೌಡ್ರು ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಸಾವಿಗೂ ಮುನ್ನ ದಯನೀಯ ಸ್ಥಿತಿಯ ಫೋಟೊ ರಿವೀಲ್‌ – ಕಣ್ಣೀರಿಡುತ್ತ ಪ್ರಾಣಭಿಕ್ಷೆಗಾಗಿ ಅಂಗಲಾಚುತ್ತಿರುವ ಸ್ವಾಮಿ

ಈ ಸಂದರ್ಭದಲ್ಲಿ ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿರುವ ಅವರು, ಮಗನನ್ನ ಕಳೆದುಕೊಂಡಿದ್ದೇವೆ, ಅವನ ಸುದ್ದಿ ಕೇಳಿ.. ಕೇಳಿ.. ನಾವೂ ಸಹ ಜೀವಂತ ಹೆಣ ಆಗಿಬಿಟ್ಟಿದ್ದೇವೆ. ಏನು ಹೇಳ್ಬೇಕು ಗೊತ್ತಾಗುತ್ತಿಲ್ಲ. ನನ್ನ ಮಗನಿಗೆ ಒಡೆಯುವಾಗ ಅಷ್ಟು ಜನರಲ್ಲಿ ಒಬ್ಬರಿಗೂ ಮಾನವೀಯತೆ ಇರಲಿಲ್ವಾ? ನನ್ನ ಮಗ ಕಿರುಚಾಡಿ, ಕೂಗಾಡಿದ್ರೂ ಅವರಿಗೆ ಕರುಳು ಚುರುಕ್‌ ಅನ್ನಲಿಲ್ವಾ? ಎಷ್ಟು ರಾಕ್ಷಸಿ ಮನೋಭಾವ ಇರಬೇಕು. ಇಡೀ ಪ್ರಪಂಚದಲ್ಲೇ ಇಂತಹ ಘಟನೆ ನಡೆದಿಲ್ಲ ಅನ್ನಿಸುತ್ತೆ ಎಂದು ಕಣ್ಣೀರಿಟ್ಟಿದ್ದಾರೆ.

ನನಗಂತೂ ಕರುಳು ಕಿತ್ತುಬರುತ್ತಿದೆ, ಆ ದೇವರೇ ಅವರಿಗೆ ತಕ್ಕ ಪಾಠ ಕಲಿಸಬೇಕು. ಅವರು ಎಂತಹ ವಾತಾವರಣದಲ್ಲಿ ಬೆಳೆದಿರಬಹುದು, ಎಷ್ಟು ಕೆಟ್ಟದ್ದಾಗಿ ವರ್ತಿಸಿದ್ದಾರೆ? ಏನ್‌ ಹೇಳಬೇಕು ಗೊತ್ತಾಗುತ್ತಿಲ್ಲ. ಮೊದಲೇ ನನಗೆ ಆರೋಗ್ಯ ಸರಿಯಿಲ್ಲ, ಕುಟುಂಬದಲ್ಲಿ ನೆಮ್ಮದಿಯಿಲ್ಲ. ಈಗ ನನ್ನ ಸೊಸೆಗೆ ಏನು ಹೇಳಲಿ? ಎಂದು ಭಾವುಕರಾಗಿದ್ದಾರೆ. ಇದನ್ನೂ ಓದಿ: ಹಿಜಬ್ ವಿವಾದ ಎಫೆಕ್ಟ್: ಕುಂದಾಪುರ ಕಾಲೇಜು ಪ್ರಾಂಶುಪಾಲರಿಗೆ ಶಿಕ್ಷಕ ಪ್ರಶಸ್ತಿ ತಡೆಹಿಡಿದ ಸರ್ಕಾರ

ಮಾಧ್ಯಗಳು ಈ ವಿಷಯವನ್ನು ಬಿತ್ತರ ಮಾಡಿ, ಸತ್ಯ ಬಯಲಿಗೆಳೆಯುತ್ತಿವೆ, ಅದಕ್ಕೆ ಧನ್ಯವಾದ ಹೇಳ್ತೀನಿ. ಆದ್ರೆ ಆ ಪಾಪಿಗಳಿಗೆ ಯಾವ ರೀತಿ ಶಿಕ್ಷೆ ಕೊಡಬೇಕು ಅನ್ನೋದನ್ನ ಸರ್ಕಾರ, ನ್ಯಾಯಾಂಗ ತೀರ್ಮಾನಿಸಬೇಕು. ಆ ನೋವು ಅವರಿಗೂ ಗೊತ್ತಾಗಬೇಕು. ದರ್ಶನ್‌ ಅಭಿಮಾನಿಗಳು ಅವರ ಮನಸ್ಥಿತಿ ಕಂಡು ಈಗಲಾದ್ರೂ ಎಚ್ಚೆತ್ತುಕೊಳ್ಳಬೇಕು ಅಂತ ಮನವಿ ಮಾಡಿದ್ದಾರೆ. ಇದನ್ನೂ ಓದಿ:ಅಮೆರಿಕದ  ಶಾಲೆಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ – ಇಬ್ಬರು ಶಿಕ್ಷಕರು ಸೇರಿ ನಾಲ್ವರು ಸಾವು

TAGGED:bengaluruChitradurgadarshanpavithra gowdarenukaswamyಕಾಶೀನಾಥ್‌ ಶಿವನಗೌಡ್ರುಚಿತ್ರದುರ್ಗದರ್ಶನ್ಪವಿತ್ರಾಗೌಡಬೆಂಗಳೂರುರೇಣುಕಾಸ್ವಾಮಿ
Share This Article
Facebook Whatsapp Whatsapp Telegram

Cinema news

bigg boss hindi
ಬಿಗ್‌ ಬಾಸ್ ಈ ವಾರ ಫಿನಾಲೆ; ಕ್ಯೂರಿಯಾಸಿಟಿ ಹೆಚ್ಚಿಸಿದ ಗೆಲ್ಲೋರ ಪಟ್ಟಿ
Cinema Latest Top Stories TV Shows
Rachita Ram
ಸೀರೆಯಲ್ಲಿ ಬೊಂಬೆಯಂತೆ ಮಿಂಚಿದ ರಚ್ಚು!
Cinema Latest Sandalwood South cinema Top Stories
Sholay The Final Cut
ಶೋಲೆಗೆ 50ರ ಸಂಭ್ರಮ – ಪ್ರೇಕ್ಷಕರ ಮುಂದೆ 4Kಯಲ್ಲಿ ಬರಲಿದೆ ರಿಯಲ್‌ ಕ್ಲೈಮ್ಯಾಕ್ಸ್‌!
Bollywood Cinema Latest Top Stories
shah rukh khan kajol statue
ಲಂಡನ್‌ನಲ್ಲಿ ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಶಾರುಖ್-ಕಾಜಲ್
Bollywood Cinema Latest Top Stories

You Might Also Like

rowdies attack on karwar jail staff
Crime

ಜೈಲಲ್ಲಿ ಮಾದಕ ವಸ್ತು ನಿರ್ಬಂಧಿಸಿದ್ದಕ್ಕೆ ರೌಡಿಗಳಿಂದ ಕಿರಿಕ್ – ಜೈಲರ್‌ ಸೇರಿ ಮೂವರು ಆಸ್ಪತ್ರೆ‌ ಪಾಲು

Public TV
By Public TV
5 minutes ago
Siddaramaiah HD Kumaraswamy
Bengaluru City

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ: ಸಿದ್ದರಾಮಯ್ಯ ಕಿಡಿ

Public TV
By Public TV
8 minutes ago
Shiv Sena UBT threatens government after halting Mahamelav in Belagavi
Belgaum

ಬೆಳಗಾವಿಯಲ್ಲಿ ಮಹಾಮೇಳಾವ್‌ಗೆ ಬ್ರೇಕ್‌ ಹಾಕಿದ ಬೆನ್ನಲ್ಲೇ ಸರ್ಕಾರಕ್ಕೆ ಶಿವಸೇನೆಯಿಂದ ಬೆದರಿಕೆ

Public TV
By Public TV
11 minutes ago
Gram Panchayat
Chikkamagaluru

224 ಪಿಡಿಓಗಳ ಮೊಬೈಲ್‌ಗೆ 6 ತಿಂಗಳಿಂದ ನೋ ರೀಚಾರ್ಜ್‌ – ಒಂದು ಫೋನ್‌ನಿಂದ ಆಗೋ ಕೆಲಸಕ್ಕೆ ಗಂಟೆಗಟ್ಟಲೇ ಕಾಯುವ ಸ್ಥಿತಿ!

Public TV
By Public TV
35 minutes ago
Donald Trump awarded first FIFA Peace Prize at 2026 World Cup draw
Latest

ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಪ್ರಶಸ್ತಿ – ಕಾರ್ಯಕ್ರಮದಲ್ಲಿ ಮೋದಿ ವಿಡಿಯೋ ಪ್ರಸಾರ

Public TV
By Public TV
47 minutes ago
Babri Masjid
Latest

ಬಂಗಾಳದಲ್ಲಿಂದು ಬಾಬರಿ ಶೈಲಿಯ ಮಸೀದಿಗೆ ಶಿಲಾನ್ಯಾಸ – ಭದ್ರತೆಗೆ ಬಿಎಸ್‌ಎಫ್‌ ನಿಯೋಜನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?