Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಮನಿಸಿ, ಇನ್ನು ಮುಂದೆ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಲಿಸ್ಟ್‌ ಔಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಗಮನಿಸಿ, ಇನ್ನು ಮುಂದೆ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಲಿಸ್ಟ್‌ ಔಟ್‌

Karnataka

ಗಮನಿಸಿ, ಇನ್ನು ಮುಂದೆ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಲಿಸ್ಟ್‌ ಔಟ್‌

Public TV
Last updated: June 30, 2025 9:59 am
Public TV
Share
1 Min Read
indian railways southern railway 2
SHARE

ನವದೆಹಲಿ: ಇನ್ನು ಮುಂದೆ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಪಟ್ಟಿಯನ್ನು (Reservation List) ಬಿಡುಗಡೆ ಮಾಡಲಾಗುತ್ತದೆ ಭಾರತೀಯ ರೈಲ್ವೇ (Indian Railways) ತಿಳಿಸಿದೆ.

ಪ್ರಸ್ತುತ 4 ಗಂಟೆಯ ಮೊದಲು ರಿಸರ್ವೇಷನ್‌ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ. ಆದರೆ ಜುಲೈ 1 ರಿಂದ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಚಾರ್ಟ್ (Waiting List) ಬಿಡುಗಡೆಯಾಗಲಿದೆ.

ಈ ಬದಲಾವಣೆಯಿಂದ ಪ್ರಯಾಣಿಕರಿಗೆ ಹೆಚ್ಚಿನ ಸ್ಪಷ್ಟತೆ ಸಿಗಲಿದೆ. ಒಂದು ವೇಳೆ ವೇಟಿಂಗ್‌ ಲಿಸ್ಟ್‌ನಲ್ಲಿದ್ದ ಪ್ರಯಾಣಿಕರಿಗೆ ಟಿಕೆಟ್‌ ಸಿಗದೇ ಇದ್ದರೆ ಪರ್ಯಾಯ ಪ್ರಯಾಣ ವ್ಯವಸ್ಥೆಗಳನ್ನು ಮಾಡಲು ಸಮಯ ಸಿಗಲಿದೆ. ಇದನ್ನೂ ಓದಿ: ಮೊದಲ ಬಾರಿಗೆ ಆರ್‌ಬಿಐ `ಚಿನ್ನದ ಖಜಾನೆ’ ಅನಾವರಣ

ಜುಲೈ 1 ರಿಂದ 2025 ರಿಂದ ಐಆರ್‌ಸಿಟಿಸಿ ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಮೂಲಕ ಪರಿಶೀಲಿಸಿದ ಬಳಕೆದಾರರಿಗೆ ಮಾತ್ರ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡಲು ಅನುಮತಿ ನೀಡಲಾಗುವುದು ಎಂದು ಭಾರತೀಯ ರೈಲ್ವೆ ಹೇಳಿದೆ.

ತಾತ್ಕಾಲ್ ಬುಕ್ಕಿಂಗ್‌ಗಳಿಗಾಗಿ ಒಟಿಪಿ ಆಧಾರಿತ ದೃಢೀಕರಣದ ಅನುಷ್ಠಾನವು ಜುಲೈ ಕೊನೆಯಿಂದ ಆರಂಭವಾಗಲಿದೆ. ಬಳಕೆದಾರರು ಆಧಾರ್ ಅಥವಾ ತಮ್ಮ ಡಿಜಿಲಾಕರ್ ಖಾತೆಗಳಲ್ಲಿ ಸಂಗ್ರಹವಾಗಿರುವ ಇತರ ಮಾನ್ಯ ಸರ್ಕಾರಿ ಗುರುತಿನ ದಾಖಲೆಗಳನ್ನು ಬಳಸಿಕೊಂಡು ತಮ್ಮ ಗುರುತನ್ನು ಪರಿಶೀಲಿಸಬೇಕಾಗುತ್ತದೆ. ಇದನ್ನೂ ಓದಿ: ಕಬಿನಿಯಿಂದ ನೀರು ಬಿಡುಗಡೆ – ಕಪಿಲಾ ನದಿ ಉಕ್ಕಿ ಭತ್ತದ ಬೆಳೆ ಮುಳುಗಡೆ

ಈ ಹಿಂದೆ ಆಧಾರ್-ಪ್ರಮಾಣೀಕೃತ ಬಳಕೆದಾರರು ಮಾತ್ರ ಜುಲೈ 1 ರಿಂದ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಿಸಿತ್ತು.

ಸೆಪ್ಟೆಂಬರ್‌ ವೇಳೆ ಪ್ರಯಾಣಿಕರ ಹೊಸ ರಿಸರ್ವೇಷನ್‌ ವ್ಯವಸ್ಥೆ ಜಾರಿಗೆ ಬರಲಿದೆ. ಸದ್ಯ ಪ್ರತಿ ನಿಮಿಷಕ್ಕೆ 32 ಸಾವಿರ ಟಿಕೆಟ್‌ ಬುಕ್ಕಿಂಗ್‌ ಮಾಡಬಹುದು. ಆದರೆ ವೆಬ್‌ಸೈಟ್‌ ನವೀಕರಣಗೊಳಿಸಿದ ಬಳಿಕ ಪ್ರತಿ ನಿಮಿಷಕ್ಕೆ 1.50 ಲಕ್ಷ ಟಿಕೆಟ್‌ ಬುಕ್‌ ಮಾಡುವಂತೆ ಅಪ್‌ಗ್ರೇಡ್‌ ಮಾಡಲಾಗುತ್ತದೆ. ಅಷ್ಟೇ ಅಲ್ಲದೇ ಬಹು ಭಾಷೆಗಳನ್ನು ಬೆಂಬಲಿಸುವ ಬಳಕೆದಾರ ಸ್ನೇಹಿ ಇಂಟರ್ಫೇಸ್ ಇರಲಿದೆ.

TAGGED:Indian RailwaysreservationtrainWaiting Listತಾತ್ಕಾಲ್‌ಭಾರತೀಯ ರೈಲ್ವೇರಿಸರ್ವೇಷನ್‌ ಲಿಸ್ಟ್‌
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
48 minutes ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
2 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
2 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
3 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
3 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?