Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿ20 ವಿಶ್ವಕಪ್ ಗೆಲುವು; ಕನ್ನಡಿಗ ದ್ರಾವಿಡ್‍ಗೆ ಸದನದಲ್ಲಿ ಗೌರವ ಸಲ್ಲಿಸಲು ನಿರ್ಣಯ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಟಿ20 ವಿಶ್ವಕಪ್ ಗೆಲುವು; ಕನ್ನಡಿಗ ದ್ರಾವಿಡ್‍ಗೆ ಸದನದಲ್ಲಿ ಗೌರವ ಸಲ್ಲಿಸಲು ನಿರ್ಣಯ!

Bengaluru City

ಟಿ20 ವಿಶ್ವಕಪ್ ಗೆಲುವು; ಕನ್ನಡಿಗ ದ್ರಾವಿಡ್‍ಗೆ ಸದನದಲ್ಲಿ ಗೌರವ ಸಲ್ಲಿಸಲು ನಿರ್ಣಯ!

Public TV
Last updated: July 15, 2024 5:04 pm
Public TV
Share
1 Min Read
congratulate world cup winning coach rahul dravid rahul dravid
SHARE

ಬೆಂಗಳೂರು: 2024ರ ಟಿ20 ವಿಶ್ವಕಪ್ (T20 World Cup) ಗೆಲುವಿಗೆ ಕಾರಣರಾದ ಟೀಂ ಇಂಡಿಯಾದ ನಿರ್ಗಮಿತ ಕೋಚ್ ರಾಹುಲ್ ದ್ರಾವಿಡ್ (Rahul Dravid) ಅವರಿಗೆ ಸದನದಲ್ಲಿ ಅಭಿನಂದನಾ ಗೌರವ ಸಲ್ಲಿಸಲು ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಬಿಜೆಪಿ (BJP) ಶಾಸಕ ಸುರೇಶ್ ಕುಮಾರ್, ಭಾರತ ಟಿ20 ವಿಶ್ವಕಪ್ ಗೆಲುವಿನ ವೇಳೆ ಟೀಂ ಇಂಡಿಯಾದ (Team India) ಮುಖ್ಯಕೋಚ್ ಆಗಿದ್ದ ಕನ್ನಡಿಗ ರಾಹುಲ್ ದ್ರಾವಿಡ್ ಅವರನ್ನು ಸನ್ಮಾನಿಸುವಂತೆ ಮನವಿ ಮಾಡಿದರು. ಈ ಮನವಿಯನ್ನು ಸದನದ ಎಲ್ಲಾ ಸದಸ್ಯರು ಸ್ವಾಗತಿಸಿದರು. ಬಳಿಕ ಈ ವಿಚಾರವಾಗಿ ಪ್ರತಿಕ್ರಿಯಿಸಿದ ಸ್ಪೀಕರ್ ಖಾದರ್ ಕರ್ನಾಟಕದ ಜನತೆ ಪರವಾಗಿ ದ್ರಾವಿಡ್ ಅವರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಕೋವಿಡ್ ನಿರ್ವಹಣೆಯಲ್ಲಿ 30 ಕೋಟಿ ಅಕ್ರಮ – ಬಿಜೆಪಿ ವಿರುದ್ಧ ಯು.ಬಿ ವೆಂಕಟೇಶ್ ಬಾಂಬ್!

ಕಳೆದ ಜೂ.29 ರಂದು ನಡೆದಿದ್ದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್‍ಗಳ ರೋಚಕ ಗೆಲುವು ಸಾಧಿಸಿ ಭಾರತ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು. ಈ ಮೂಲಕ ಭಾರತ 17 ವರ್ಷಗಳ ನಂತರ ಟಿ 20 ವಿಶ್ವಕಪ್ ಹಾಗೂ 13 ವರ್ಷಗಳ ನಂತರ ಐಸಿಸಿ ಟ್ರೋಫಿ ಬರವನ್ನು ಭಾರತ ನೀಗಿಸಿಕೊಂಡಿತು.

ಫೈನಲ್ ಪಂದ್ಯದಲ್ಲಿ ಗೆಲುವಿಗೆ 177 ರನ್ ಗುರಿ ಪಡೆದ ದಕ್ಷಿಣ ಆಫ್ರಿಕಾ ತಂಡ 20 ಓವರ್‍ಗಳಲ್ಲಿ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿ ಸೋಲೊಪ್ಪಿಕೊಂಡಿತ್ತು. ಅಲ್ಲದೇ `ಚೋಕರ್ಸ್’ ಹಣೆಪಟ್ಟಿಯೊಂದಿಗೆ ತವರಿಗೆ ಮರಳಿತು. ಇದನ್ನೂ ಓದಿ: ಸೆಟ್ಟೇರಿತು ‘ಅರಸು’ ಡೈರೆಕ್ಟರ್ ಹೊಸ ಸಿನಿಮಾ- ಸ್ಮೈಲ್ ಗುರು ರಕ್ಷಿತ್ ಚಿತ್ರಕ್ಕೆ ಲವ್ಲಿ ಸ್ಟಾರ್ ಪ್ರೇಮ್ ಸಾಥ್

TAGGED:Assembly Session 2024Rahul DravidT20 World CupTeam india
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
7 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
7 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
8 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
8 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
10 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?