Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಕ್ತಕ್ಕೆ ರಕ್ತವೇ ಉತ್ತರ, ಸುಹಾಸ್‌ ಹತ್ಯೆ ಬಳಿಕ ಪ್ರತೀಕಾರದ ಪೋಸ್ಟ್‌ – 12 ಎಫ್‌ಐಆರ್‌ ದಾಖಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ರಕ್ತಕ್ಕೆ ರಕ್ತವೇ ಉತ್ತರ, ಸುಹಾಸ್‌ ಹತ್ಯೆ ಬಳಿಕ ಪ್ರತೀಕಾರದ ಪೋಸ್ಟ್‌ – 12 ಎಫ್‌ಐಆರ್‌ ದಾಖಲು

Crime

ರಕ್ತಕ್ಕೆ ರಕ್ತವೇ ಉತ್ತರ, ಸುಹಾಸ್‌ ಹತ್ಯೆ ಬಳಿಕ ಪ್ರತೀಕಾರದ ಪೋಸ್ಟ್‌ – 12 ಎಫ್‌ಐಆರ್‌ ದಾಖಲು

Public TV
Last updated: May 3, 2025 8:27 pm
Public TV
Share
1 Min Read
Suhas Shetty Mangaluru copy
SHARE

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಪೋಸ್ಟ್‌ ಹಾಕಿದ್ದವರ ವಿರುದ್ಧ ಮಂಗಳೂರು (Mangaluru) ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ. ಈ ಸಂಬಂಧ 12 ಪ್ರಕರಣಗಳು ದಾಖಲಾಗಿವೆ.

ಇನ್ಸ್ಟಾಗ್ರಾಂ ಪೇಜ್, ಫೇಸ್ಬುಕ್ ಪೋಸ್ಟ್‌, ವಾಟ್ಸಪ್ ಮೆಸೇಜ್‌ಗಳಲ್ಲಿ ಪ್ರತೀಕಾರದ ಪೋಸ್ಟ್‌ ಹಾಗೂ ಸಂದೇಶ ರವಾನಿಸಿದವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮುಲ್ಕಿ, ಉರ್ವಾ, ಬರ್ಕೆ, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಮೂಡಬಿದ್ರೆ, ಕಾವೂರು ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿವೆ. ಇದನ್ನೂ ಓದಿ: Mangaluru | ಕರಾವಳಿಯಲ್ಲಿ ನಿಲ್ಲದ ಪ್ರತೀಕಾರದ ಹತ್ಯೆ

ಇನ್ಸ್ಟಾಗ್ರಾಮ್‍, ಫೇಸ್‌ಬುಕ್‌ನಲ್ಲಿ ಕಿಡಿಗೇಡಿಗಳು ʻಶತ್ರು ಸಂಹಾರ ಶರುವಾಗಿದೆ, ಪ್ರತಿರೋಧ ಅಪರಾಧವಲ್ಲʼ. ಸುಹಾಸ್ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ. ನಮ್ಮ ಬಲವನ್ನು ಈಗ ತೋರಿಸದೇ ಇದ್ದಲ್ಲಿ ಮುಂದೊಂದು ದಿನ ನಾವೇ ಇರುವುದಿಲ್ಲ. ʻನಮಗೆ ಯಾವುದೇ ಉತ್ತರಗಳು ಬೇಡ, ರಕ್ತಕ್ಕೆ ರಕ್ತವೇ ಉತ್ತರವಾಗಬೇಕು. ಜೀವಕ್ಕೆ, ಜೀವನೇ ಬೇಕುʼ ಎಂಬ ಸ್ಟೋರಿ ಹಾಕಿಕೊಂಡು ಪ್ರಚೋದನೆ ನೀಡುತ್ತಿದ್ದಾರೆ. ಇದರಿಂದ ಎಚ್ಚೆತ್ತ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.

ಗುರುವಾರ ಬಜ್ಪೆಯ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ನಡೆದಿತ್ತು. ಸುರತ್ಕಲ್‍ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ರಾತ್ರಿ ಹೊಂಚು ಹಾಕಿ ಸುಮಾರು 10 ಮಂದಿ ಸೇರಿ ತಲವಾರಿನಿಂದ ಹತ್ಯೆ ಮಾಡಿದ್ದರು. ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆಗಳು ನಡೆದಿದ್ದವು.

ಹತ್ಯೆ ಪ್ರಕರಣದ ಆರೋಪಿಗಳಾದ ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್ ಮುಸಮ್ಮೀರ್, ಕಲಂದರ ಶಾಫಿ, ಆದಿಲ್ ಮೆಹರೂಫ್, ನಾಗರಾಜ್, ಮೊಹಮ್ಮದ್ ರಿಜ್ವಾನ್, ರಂಜಿತ್‌ನನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ ವೇಳೆ ಕಾಣಿಸಿಕೊಂಡಿದ್ದ ಬುರ್ಖಾಧಾರಿ ಮಹಿಳೆಯರ ಬಗ್ಗೆ ಪೊಲೀಸ್‌ ಕಮಿಷನರ್ ಹೇಳಿದ್ದೇನು?

TAGGED:crimeMangalurusuhas shettyಮಂಗಳೂರು
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
2 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
2 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
3 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
4 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?