Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಜೆಯಲ್ಲೂ ಕೆಲ್ಸಕ್ಕೆ ಹಾಜರ್: ಪಬ್ಲಿಕ್ ಟಿವಿ ಕ್ಯಾಮೆರಾ ನೋಡಿದ್ದೆ ತಡ ಎದ್ನೋ ಬಿದ್ನೋ ಎಂಬಂತೆ ದಾಖಲೆ ಎತ್ತಿಟ್ಟ ಸಿಬ್ಬಂದಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಜೆಯಲ್ಲೂ ಕೆಲ್ಸಕ್ಕೆ ಹಾಜರ್: ಪಬ್ಲಿಕ್ ಟಿವಿ ಕ್ಯಾಮೆರಾ ನೋಡಿದ್ದೆ ತಡ ಎದ್ನೋ ಬಿದ್ನೋ ಎಂಬಂತೆ ದಾಖಲೆ ಎತ್ತಿಟ್ಟ ಸಿಬ್ಬಂದಿ!

Bengaluru City

ರಜೆಯಲ್ಲೂ ಕೆಲ್ಸಕ್ಕೆ ಹಾಜರ್: ಪಬ್ಲಿಕ್ ಟಿವಿ ಕ್ಯಾಮೆರಾ ನೋಡಿದ್ದೆ ತಡ ಎದ್ನೋ ಬಿದ್ನೋ ಎಂಬಂತೆ ದಾಖಲೆ ಎತ್ತಿಟ್ಟ ಸಿಬ್ಬಂದಿ!

Public TV
Last updated: October 2, 2018 8:08 pm
Public TV
Share
2 Min Read
REVENUE DEPARTMENT
SHARE

ಬೆಂಗಳೂರು: ಗಾಂಧಿ ಜಯಂತಿಯ ಅಂಗವಾಗಿ ಎಲ್ಲಾ ಸರ್ಕಾರಿ ಕಛೇರಿಗಳಿಗೂ ಸಹ ರಜೆ ಘೋಷಣೆ ಮಾಮೂಲಿ. ಆದರೆ ರಾಜಧಾನಿಯ ಕಂದಾಯ ಇಲಾಖೆಯ ಸಿಬ್ಬಂದಿ ಮಾತ್ರ ಇವತ್ತೂ ಕೆಲಸದಲ್ಲಿ ನಿರತರಾಗಿದ್ದರು. ಆದರೆ ಪಬ್ಲಿಕ್ ಟಿವಿಯ ಕ್ಯಾಮೆರಾ ನೋಡಿ ಸಿಬ್ಬಂದಿ ಕಕ್ಕಾಬಿಕ್ಕಿಯಾಗಿದ್ದಾರೆ.

ಹೌದು, ಕೆಲಸದ ದಿನಗಳಲ್ಲೇ ಸರ್ಕಾರಿ ಸಿಬ್ಬಂದಿ ಸರಿಯಾಗಿ ಕೆಲಸ ಮಾಡುವುದಿಲ್ಲ ಎನ್ನುವ ಮಾತುಗಳು ಕೇಳಿಬರುವುದು ಸಹಜ. ಆದರೆ ಕಂದಾಯ ಇಲಾಖೆಯ ಸಿಬ್ಬಂದಿ ಮಾತ್ರ ಗಾಂಧಿ ಜಯಂತಿಯ ದಿನದಂದು ಸಹ ಕಛೇರಿಯಲ್ಲಿ ಬಿಡುವಿಲ್ಲದ ರೀತಿ ಕೆಲಸ ಮಾಡಿದ್ದಾರೆ. ಆದರೆ ಪಬ್ಲಿಕ್ ಟಿವಿ ಕ್ಯಾಮೆರಾ ಕಂಡಿದ್ದೆ ತಡ ಕಕ್ಕಾಬಿಕ್ಕಿಯಾದ ಸಿಬ್ಬಂದಿ ಎದ್ನೋ, ಬಿದ್ನೋ ಎನ್ನುವ ರೀತಿಯಲ್ಲಿ ದಾಖಲೆಗಳನ್ನು ಎತ್ತಿಡಲು ಪ್ರಯತ್ನಿಸಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

vlcsnap 2018 10 02 19h51m46s072

ರಜಾ ದಿನವೂ ಸಹ ಕಂದಾಯ ಭವನದಲ್ಲಿ ನಾಲ್ವರು ಸಿಬ್ಬಂದಿ ತಿದ್ದುಪಡಿ ಕೆಲಸವನ್ನು ಮಾಡಿದ್ದಾರೆ. ಕೈಯಲ್ಲಿ ಫೈಲ್‍ಗಳನ್ನು ಹಿಡಿದು, ಕಂಪ್ಯೂಟರ್ ಮುಂದೆ ಕೆಲಸ ಮಾಡುತ್ತಿದ್ದರು. ಇದಲ್ಲದೇ ಉಪನೋಂದಣಿ ವಿಭಾಗದ ವ್ಯವಸ್ಥಾಪಕ ನಿರ್ದೇಶಕರ(ಎಂಡಿ) ಕಛೇರಿಯನ್ನು ಸಹ ಓಪನ್ ಮಾಡಿದ್ದರು. ಎಂಡಿ ರಜಾದಲ್ಲಿದ್ದರೂ, ಅವರ ಛೇಂಬರ್ ಮಾತ್ರ ಓಪನ್ ಆಗಿತ್ತು.

ರಜಾ ದಿನದಲ್ಲೂ ಕೆಲಸ ಮಾಡುತ್ತಿರುವ ವಿಚಾರ ತಿಳಿದು ಸ್ಥಳಕ್ಕೆ ತೆರಳಿದ ಪಬ್ಲಿಕ್ ಟಿವಿ ಕ್ಯಾಮೆರಾ ನೋಡಿದ್ದೆ ತಡ ಸಿಬ್ಬಂದಿ ತಬ್ಬಿಬ್ಬು ಆಗಿದ್ದಾರೆ. ಅಲ್ಲದೇ ತರಾತುರಿಯಲ್ಲಿ ಫೈಲುಗಳನ್ನು ಎತ್ತಿಡಲು ಮುಂದಾಗಿದ್ದಾರೆ.

vlcsnap 2018 10 02 19h52m20s328

ರಜಾ ಇದ್ದರೂ ಕೆಲಸ ಮಾಡುತ್ತಿರುವುದು ಯಾಕೆ ಎಂದು ಪ್ರಶ್ನಿಸಿದ್ದಕ್ಕೆ ಸಿಬ್ಬಂದಿ ಒಬ್ಬರು, ಪೆಂಡಿಂಗ್ ಕೆಲಸ ಇದ್ದ ಕಾರಣ ಬಂದಿದ್ದೇವೆ. ನಾವು ಯಾವುದೇ ದಾಖಲೆ ತಿದ್ದುವ ಕೆಲಸ ಮಾಡುತ್ತಿಲ್ಲ ಎನ್ನುವ ಹಾರಿಕೆಯ ಉತ್ತರ ನೀಡಿದ್ದಾರೆ. ವಿಚಿತ್ರ ಏನೆಂದರೆ ಎಂಡಿ ಕಚೇರಿಗೆ ಬಾರದೇ ಇದ್ದರೂ ಅವರ ಕಛೇರಿ ಓಪನ್ ಆಗಿತ್ತು. ಇದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

vlcsnap 2018 10 02 19h52m10s868

ಉಪನೋಂದಣಿ ವಿಭಾಗದ ಎಂಡಿ ಕಛೇರಿಯ ಲಾಕರ್ ನಲ್ಲಿ ಅನೇಕ ಇಲಾಖೆಗಳಿಗೆ ಸಂಬಂಧಪಟ್ಟಂತೆ ದಾಖಲೆಗಳು ಇವೆ. ಒಂದು ವೇಳೆ ಈ ದಾಖಲೆಗಳು ಏನಾದರೂ ತಿದ್ದುಪಡಿಯಾದರೆ, ಇದಕ್ಕೆ ಯಾರು ಹೊಣೆ ಎನ್ನುವ ಪ್ರಶ್ನೆಗಳು ಎದುರಾಗಿದೆ.vlcsnap 2018 10 02 19h52m34s869

ಕಂದಾಯ ಇಲಾಖೆಯ ಗುಪ್ತ್ ಗುಪ್ತ್ ಕಳ್ಳ ಕೆಲಸದ ಸಂಪೂರ್ಣ ಚಿತ್ರಣ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ ಕೂಡಲೇ ಸಿಎಂ ಕುಮಾರಸ್ವಾಮಿಯವರು ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

REVENUE DEPARTMENT 2

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:bengaluruCorrectionGandhi JayanthiholidayPuublic TVRevenue Departmentಕಂದಾಯ ಇಲಾಖೆಗಾಂಧಿಜಯಂತಿತಿದ್ದುಪಡಿಪಬ್ಲಿಕ್ ಟಿವಿಬೆಂಗಳೂರುರಜೆಸಿಬ್ಬಂದಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Mother dies trying to save drowning children in Chintamani Murugamalla Dargah Lake
Chikkaballapur

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿ ಸಾವು

Public TV
By Public TV
23 minutes ago
West Bengal exit poll sparks alarm in Dhaka Bangladesh MP Akhter Hossen fears refugee crisis if BJP wins
Latest

ಬಂಗಾಳದಲ್ಲಿ ಬಿಜೆಪಿಗೆ ಗೆಲುವಿನ ಮುನ್ಸೂಚನೆ – ದೊಡ್ಡ ಚಿಂತೆಯ ವಿಷಯ ಎಂದ ಬಾಂಗ್ಲಾ ಸಂಸದ

Public TV
By Public TV
1 hour ago
Untitled 1 copy
Districts

ದಂತ ಕಳೆದುಕೊಂಡ ಬಳಿಕ ಮತ್ತೆ ಕ್ಯಾಪ್ಟನ್‌ ಜೊತೆ ಕಾಳಗಕ್ಕೆ ಸಜ್ಜಾದ ಭೀಮಾ

Public TV
By Public TV
2 hours ago
vlcsnap 2026 05 01 08h09m37s328
Districts

ಅಕಾಲಿಕ ಮಳೆಗೆ ಎಕರೆಗಟ್ಟಲೆ ಬಾಳೆ ಬೆಳೆ ನಾಶ – ರೈತರ ಕಣ್ಣೀರು

Public TV
By Public TV
2 hours ago
silver worth crores of rupees looted after breaking through wall of MB Jewellers shop in Dasarahalli bengaluru
Bengaluru City

ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂತರ ರೂ.ಮೌಲ್ಯದ ಬೆಳ್ಳಿ ಲೂಟಿ!

Public TV
By Public TV
3 hours ago
Commercial LPG Cylinder 19kg
Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂ. ಏರಿಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?