Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 15 ದಿನಗಳ ಹಿಂದಷ್ಟೇ ವರ್ಗಾವಣೆಯಾಗಿದ್ದ RFO ಖಾಸಗಿ ಲಾಡ್ಜ್‌ನಲ್ಲಿ ಶವವಾಗಿ ಪತ್ತೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 15 ದಿನಗಳ ಹಿಂದಷ್ಟೇ ವರ್ಗಾವಣೆಯಾಗಿದ್ದ RFO ಖಾಸಗಿ ಲಾಡ್ಜ್‌ನಲ್ಲಿ ಶವವಾಗಿ ಪತ್ತೆ!

Districts

15 ದಿನಗಳ ಹಿಂದಷ್ಟೇ ವರ್ಗಾವಣೆಯಾಗಿದ್ದ RFO ಖಾಸಗಿ ಲಾಡ್ಜ್‌ನಲ್ಲಿ ಶವವಾಗಿ ಪತ್ತೆ!

Public TV
Last updated: January 19, 2026 3:46 pm
Public TV
Share
1 Min Read
Mysuru RFO
SHARE

– ಗಂಗಾವತಿ ಮೂಲದ ಸ್ನೇಹಿತನ ಮೇಲೆ ಅನುಮಾನ

ಮೈಸೂರು: ಜಿಲ್ಲೆಯ ಟಿ.ನರಸೀಪುರ ಸಾಮಾಜಿಕ ಅರಣ್ಯ ವಲಯದ ರೇಂಜ್ ಫಾರೆಸ್ಟ್ ಅಧಿಕಾರಿ (RFO) ಆಗಿ ಕಾರ್ಯನಿರ್ವಹಿಸುತ್ತಿದ್ದ ಕಾಂತರಾಜ್ ಚೌಹಾಣ್‌ ಅವರ ಮೃತದೇಹ ಇಂದು ಖಾಸಗಿ ಹೋಟೆಲ್‌ನಲ್ಲಿ ಪತ್ತೆಯಾಗಿದೆ.

ಸೋಮವಾರ (ಇಂದು) ಬೆಳಗ್ಗೆ ಸಬ್ ಅರ್ಬನ್ ಬಸ್ ನಿಲ್ದಾಣ ಸಮೀಪದ ಯುವರಾಜ್ ಗೆಲಾಕ್ಸಿ ಲಾಡ್ಜ್‌ ರೂಮಿನಲ್ಲಿ ಶವ ಪತ್ತೆಯಾಗಿದೆ. ಇದನ್ನೂ ಓದಿ: ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ – ವಿಡಿಯೋ ವೈರಲ್‌

ವಿಜಯಪುರ (Vijayapura) ಮೂಲದ ಕಾಂತರಾಜ್‌ 15 ದಿನಗಳ ಹಿಂದಷ್ಟೇ ಟಿ. ನರಸೀಪುರಕ್ಕೆ ವರ್ಗಾವಣೆಯಾಗಿದ್ದರು. ಭಾನುವಾರ (ಜ.18) ಮಧ್ಯಾಹ್ನ ಸ್ನೇಹಿತ ಮಲ್ಲನಗೌಡ ಪಾಟೀಲ್ ಜೊತೆಗೆ ಯುವರಾಜ್ ಗೆಲಾಕ್ಸಿ ಲಾಡ್ಜ್‌ನಲ್ಲಿ ರೂಮ್‌ ಬುಕ್‌ ಮಾಡಿದ್ದರು. ಇಂದು ಅದೇ ಲಾಡ್ಜ್‌ನ ಕುಮರನ್‌ ಜುವೆಲರ್ಸ್‌ ಹಿಂಭಾಗದ ಕಾರಿಡಾರ್‌ನಲ್ಲಿ ಶವ ಪತ್ತೆಯಾಗಿದೆ.

Mysuru RFO 2

ಶವ ಪತ್ತೆಯಾದ ಬೆನ್ನಲ್ಲೇ ಜೊತೆಗಿದ್ದ ಗಂಗಾವತಿ ಮೂಲದ ಮಲ್ಲನಗೌಡ ಪಾಟೀಲ್ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಸ್ನೇಹಿತನ ನಡೆ ತೀವ್ರ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಇದನ್ನೂ ಓದಿ: ನಾನು ತಪ್ಪು ಮಾಡಿಲ್ಲ, ತೇಜೋವಧೆ ಮಾಡೋ ಕೆಲಸ ನಡೆಯುತ್ತಿದೆ: ಆರ್‌ಬಿ ತಿಮ್ಮಾಪುರ

ಮಾಹಿತಿ ಪಡೆದ ಲಕ್ಷರ್ ಪೊಲೀಸ್ ಠಾಣೆಯ (Lashkar Police statyion) ಇನ್‌ಸ್ಪೆಕ್ಟರ್ ಲೋಲಾಕ್ಷಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಶವವನ್ನ ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ. ದೇವರಾಜ ಠಾಣೆ ಎಸಿಪಿ ಕೆ. ರಾಜೇಂದ್ರ ಕೂಡ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

TAGGED:crimeforest departmentLashkar PolicemysuruRFOಆರ್‌ಎಫ್‌ಓಟಿ.ನರಸೀಪುರಮೈಸೂರುಲಷ್ಕರ್‌ ಪೊಲೀಸ್‌ ಠಾಣೆ
Share This Article
Facebook Whatsapp Whatsapp Telegram

Cinema news

Tamanna Bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಹೊಸ ರೂಪ – ಇಂದಿನಿಂದ 2 ವರ್ಷ ತಮನ್ನಾ ಪ್ರಚಾರ ರಾಯಭಾರಿ: ಎಂಬಿಪಿ
Bengaluru City Cinema Districts Karnataka Latest Main Post
Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories

You Might Also Like

DK Shivakumar 1 1
Bengaluru City

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿ.ಕೆ. ಶಿವಕುಮಾರ್‌

Public TV
By Public TV
7 minutes ago
T20WorldCup Scotland
Cricket

T20 World Cup – ಇಟಲಿ ವಿರುದ್ಧ 73 ರನ್‌ಗಳ ಭರ್ಜರಿ ಜಯಗಳಿಸಿದ ಸ್ಕಾಟ್ಲೆಂಡ್

Public TV
By Public TV
1 hour ago
Ramalinga Reddy
Bengaluru City

ಕೇಂದ್ರದಿಂದಲೇ ಮೆಟ್ರೋ ಟಿಕೆಟ್‌ ದರ ಹೆಚ್ಚಳ, ಸುಳ್ಳು ಹೇಳೋದ್ರಲ್ಲಿ ಬಿಜೆಪಿಗರು ನಿಸ್ಸೀಮರು: ರಾಮಲಿಂಗಾರೆಡ್ಡಿ

Public TV
By Public TV
1 hour ago
DK Shivakumar 1 1
Bengaluru City

ದೆಹಲಿಗೆ ಹೋಗೋದು ರಾಜಕಾರಣ; ಹೈಕಮಾಂಡ್ ನಾಯಕರೊಬ್ಬರು ಕರೆದಿದ್ದಾರೆ – ಡಿಕೆಶಿ

Public TV
By Public TV
2 hours ago
R Ashok
Bengaluru City

ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸಂಪುಟ ದರ್ಜೆ ಸ್ಥಾನ ವಾಪಸ್ ಪಡೆಯಬೇಕು – ಆರ್.ಅಶೋಕ್ ಆಗ್ರಹ

Public TV
By Public TV
2 hours ago
Zimbabwe
Cricket

T20 World Cup: ಮಿಂಚಿದ ಜಿಂಬಾಬ್ವೆ ಬೌಲರ್ಸ್‌ – ಒಮನ್‌ ವಿರುದ್ಧ 8 ವಿಕೆಟ್‌ಗಳ ಜಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?