Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್‌ಜಿ ಕರ್ ಕಾಲೇಜಿನಲ್ಲಿ ಅತ್ಯಾಚಾರ & ಕೊಲೆ ಪ್ರಕರಣ – ಸಂತ್ರಸ್ತೆ ತಾಯಿಗೆ ಬಿಜೆಪಿ ಟಿಕೆಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆರ್‌ಜಿ ಕರ್ ಕಾಲೇಜಿನಲ್ಲಿ ಅತ್ಯಾಚಾರ & ಕೊಲೆ ಪ್ರಕರಣ – ಸಂತ್ರಸ್ತೆ ತಾಯಿಗೆ ಬಿಜೆಪಿ ಟಿಕೆಟ್

Latest

ಆರ್‌ಜಿ ಕರ್ ಕಾಲೇಜಿನಲ್ಲಿ ಅತ್ಯಾಚಾರ & ಕೊಲೆ ಪ್ರಕರಣ – ಸಂತ್ರಸ್ತೆ ತಾಯಿಗೆ ಬಿಜೆಪಿ ಟಿಕೆಟ್

Public TV
Last updated: March 26, 2026 11:54 am
Public TV
Share
1 Min Read
RG Kar Medical College Victims mother
SHARE
ಕೋಲ್ಕತ್ತಾ: 2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ (West Bengal Assembly Election) ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಇದರಲ್ಲಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ತಾಯಿಗೆ ಬಿಜೆಪಿ ಟಿಕೆಟ್ ನೀಡಿದೆ. 

ಇಂದು (ಮಾ.26) ಬಿಜೆಪಿ 19 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಆ ಪೈಕಿ ದೇಶವನ್ನೇ ಬೆಚ್ಚಿಬಿಳಿಸಿದ್ದ ಆರ್‌ಜಿ ಕರ್ ಮೆಡಿಕಲ್ ಕಾಲೇಜಿನ (RG Kar Medilal College) ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಾಯಿ ರತ್ನ ದೇಬನಾಥ್ (Ratna Debnath) ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಪಾಣಿಹಟಿ (Panihati) ಕ್ಷೇತ್ರದಿಂದ ಕಣಕ್ಕಿಳಿಸಿದೆ. ಇದನ್ನೂ ಓದಿ: ಕ್ಲಾಸ್‌ ರೂಮಲ್ಲೇ ಚಾಕೊಲೇಟ್ ಕೊಟ್ಟು ವಿದ್ಯಾರ್ಥಿನಿಗೆ ಪ್ರಪೋಸ್‌ – ಚಪ್ಪಲಿ ಏಟು ತಿಂದ ಪ್ರೊಫೆಸರ್‌

ಈ ಹಿಂದೆ ರತ್ನ ದೇಬನಾಥ್ ಅವರು ರಾಜಕೀಯ ಪ್ರವೇಶಿಸುತ್ತಿರುವುದಾಗಿ ಹಾಗೂ ಬಿಜೆಪಿ ಸೇರುತ್ತಿರುವುದಾಗಿ ತಿಳಿಸಿದ್ದರು. ತಮ್ಮ ಮಗಳಿಗೆ ನ್ಯಾಯ ದೊರಕಿಸಿಕೊಡಲು, ಪಶ್ಚಿಮ ಬಂಗಾಳದ ಮಹಿಳೆಯರ ಸುರಕ್ಷತೆಗಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದರು. ಅದಾದ ಬಳಿಕ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆದಿದೆ ಎನ್ನಲಾಗಿದ್ದು, ಅವರು ಸ್ಪರ್ಧಿಸಲು ಒಪ್ಪಿಕೊಂಡ ನಂತರ ಟಿಕೆಟ್ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಇನ್ನೂ ರತೀಂದ್ರ ನಾಥ್ ಬೋಸ್ ಅವರನ್ನು ಕೂಚ್‌ಬೆಹರ್ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ, ಡಾ. ಶಂಕರ್ ಗುಚ್ಚೈತ್ ಅವರನ್ನು ಮೇದಿನಿಪುರದಿಂದ ಮತ್ತು ಬಿಪ್ಲಬ್ ಮಂಡಲ್ ಅವರನ್ನು ಹೌರಾ ಮಧ್ಯ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.

2024 ಅಗಸ್ಟ್‌ನಲ್ಲಿ ಆರ್‌ಜಿ ಕರ್ ಮೆಡಿಕಲ್ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯನ್ನು ಅತ್ಯಾಚಾರ ಮಾಡಿ, ಹತ್ಯೆ ಮಾಡಲಾಗಿತ್ತು. ಸಂತ್ರಸ್ತೆಯ ನ್ಯಾಯಕ್ಕಾಗಿ ದೇಶಾದ್ಯಂತ ಹಲವು ಪ್ರತಿಭಟನೆಗಳು ನಡೆದಿದ್ದವು.ಇದನ್ನೂ ಓದಿ: Andhra Pradesh | ಟಿಪ್ಪರ್‌ಗೆ ಬಸ್‌ ಡಿಕ್ಕಿ – 12 ಮಂದಿ ಸಜೀವ ದಹನ; ಸುಟ್ಟು ಬೂದಿಯಾದ ಬಸ್‌

TAGGED:ಆರ್‌ಜಿ ಕರ್ ಮೆಡಿಕಲ್ ಕಾಲೇಜುಕೋಲ್ಕತ್ತಾಪಶ್ಚಿಮ ಬಂಗಾಳಬಿಜೆಪಿರತ್ನ ದೇಬನಾಥ್ವಿಧಾನಸಭೆ ಚುನಾವಣೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Loss in the stock market a young man hanged himself In siddapura Uttarakannada
Crime

ಷೇರು ಮಾರುಕಟ್ಟೆಯಲ್ಲಿ ಲಕ್ಷ ಲಕ್ಷ ಲಾಸ್‌ – ನೇಣಿಗೆ ಶರಣಾದ ಯುವಕ

Public TV
By Public TV
1 minute ago
hindi
Bengaluru City

ಹಿಂದಿಯಲ್ಲಿ ಕಳೆದ ವರ್ಷ 75 ಸಾವಿರ, ಈ ಬಾರಿ 9,481 ಮಂದಿ ಫೇಲ್‌

Public TV
By Public TV
2 minutes ago
Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
50 minutes ago
CET Exam
Chikkamagaluru

ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿದ ಸಿಬ್ಬಂದಿ

Public TV
By Public TV
1 hour ago
West Bengal clash
Latest

West Bengal Elections | ಕಚ್ಚಾ ಬಾಂಬ್ ದಾಳಿ ಬಳಿಕ ಉಲ್ಬಣಗೊಂಡ TMC-AJUP ಕಾರ್ಯಕರ್ತರ ಘರ್ಷಣೆ

Public TV
By Public TV
2 hours ago
SSLC RESULT
Bagalkot

SSLC Result 2026 | ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ – 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?