Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುಟ್ಟುಹಬ್ಬಕ್ಕೆ ಪತ್ನಿ, ಪುಟ್ಟ ಮಗನಿಂದ ಸಿಕ್ತು ಪತ್ರ – ಸಂತಸಪಟ್ಟ ರಿಷಬ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹುಟ್ಟುಹಬ್ಬಕ್ಕೆ ಪತ್ನಿ, ಪುಟ್ಟ ಮಗನಿಂದ ಸಿಕ್ತು ಪತ್ರ – ಸಂತಸಪಟ್ಟ ರಿಷಬ್

Bengaluru City

ಹುಟ್ಟುಹಬ್ಬಕ್ಕೆ ಪತ್ನಿ, ಪುಟ್ಟ ಮಗನಿಂದ ಸಿಕ್ತು ಪತ್ರ – ಸಂತಸಪಟ್ಟ ರಿಷಬ್

Public TV
Last updated: July 10, 2019 5:12 pm
Public TV
Share
1 Min Read
rishab shetty
SHARE

ಬೆಂಗಳೂರು: ಕಿರಿಕ್ ಪಾರ್ಟಿ ಚಿತ್ರದ ನಿರ್ದೇಶಕ ರಿಷಬ್ ಶೆಟ್ಟಿ ಜುಲೈ 7ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ರಿಷಬ್ ಹುಟ್ಟುಹಬ್ಬದ ಪ್ರಯುಕ್ತ ಅವರ ಪತ್ನಿ ಹಾಗೂ ಮಗ ಒಂದು ಪತ್ರವನ್ನು ನೀಡಿದ್ದು, ಆ ಪತ್ರವನ್ನು ಅವರು ಮಂಗಳವಾರ ತಮ್ಮ ಟ್ವಿಟ್ಟರಿನಲ್ಲಿ ಟ್ವೀಟ್ ಮಾಡಿಕೊಂಡಿದ್ದಾರೆ.

ರಿಷಬ್ ಶೆಟ್ಟಿ ತಮ್ಮ ಟ್ವಿಟ್ಟರಿನಲ್ಲಿ ಎರಡು ಟ್ವೀಟ್‍ಗಳನ್ನು ಮಾಡಿದ್ದಾರೆ. ಒಂದು ಟ್ವೀಟ್‍ನಲ್ಲಿ ಕೇಕ್, ಪತ್ನಿ ಪ್ರಗತಿ ಹಾಗೂ ಮಗನ ಜೊತೆಯಿರುವ ಫೋಟೋ ಹಂಚಿಕೊಂಡರೆ, ಮತ್ತೊಂದು ಟ್ವೀಟ್‍ನಲ್ಲಿ ಮಗನ ಹೆಜ್ಜೆ ಗುರುತು ಹಾಗೂ ಪತ್ರವನ್ನು ಹಂಚಿಕೊಂಡಿದ್ದಾರೆ. ಆದರೆ ಫೋಟೋದಲ್ಲಿ ರಿಷಬ್ ತಮ್ಮ ಮಗನ ಮುಖವನ್ನು ರಿವೀಲ್ ಮಾಡಿಲ್ಲ.

ಟ್ವೀಟ್‍ನಲ್ಲಿ ಏನಿದೆ?
ರಿಷಬ್ ತಮ್ಮ ಮೊದಲನೇ ಟ್ವೀಟ್‍ನಲ್ಲಿ, “ಹುಟ್ಟುಹಬ್ಬದ ಸಂಭ್ರಮಕ್ಕೆ `ಚೆರ್ರಿ ಆನ್ ದಿ ಕೇಕ್’ ಎಂಬಂತೆ, ಮಗನಿಗೆ ಮೂರು ತಿಂಗಳು ತುಂಬಿದ ಸಂತಸವು ಜೊತೆಯಾಗಿದೆ. ಈ ಹುಟ್ಟುಹಬ್ಬಕ್ಕೆ ತುಟಿಯರಳಿಸಿ ನಗುವ, ಈ ಮುದ್ದು ಕಂದನನ್ನು ಉಡುಗೊರೆಯಾಗಿ ಕೊಟ್ಟ ಪ್ರಗತಿ, ಅವನ ಪಾದಗಳ ಗುರುತಿನ ಜೊತೆಗೆ, ಅವನೇ ಸಹಿ ಮಾಡಿದ ಈ ಮುದ್ದಾದ ಪತ್ರವನ್ನೂ ನೀಡಿದ್ದಾಳೆ ಎಂದು ಟ್ವೀಟ್ ಮಾಡಿದ್ದಾರೆ.

ಹುಟ್ಟುಹಬ್ಬದ ಸಂಭ್ರಮಕ್ಕೆ ‘ಚೆರ್ರಿ ಆನ್ ದಿ ಕೇಕ್’ ಎಂಬಂತೆ, ಮಗನಿಗೆ ಮೂರು ತಿಂಗಳು ತುಂಬಿದ ಸಂತಸವು ಜೊತೆಯಾಗಿದೆ. ಈ ಹುಟ್ಟುಹಬ್ಬಕ್ಕೆ ತುಟಿಯರಳಿಸಿ ನಗುವ, ಈ ಮುದ್ದು ಕಂದನನ್ನು ಉಡುಗೊರೆಯಾಗಿ ಕೊಟ್ಟ ಪ್ರಗತಿ, ಅವನ ಪಾದಗಳ ಗುರುತಿನ ಜೊತೆಗೆ, ಅವನೇ ಸಹಿ ಮಾಡಿದ ಈ ಮುದ್ದಾದ ಪತ್ರವನ್ನೂ ನೀಡಿದ್ದಾಳೆ. 🥰 pic.twitter.com/inNcJBfGxK

— Rishab Shetty (@shetty_rishab) July 9, 2019

ಮತ್ತೊಂದು ಟ್ವೀಟ್ ನಲ್ಲಿ, “ಇದಕ್ಕಿಂತ ಹೆಚ್ಚಿನ ಖುಷಿಯನ್ನು ಜಗತ್ತಿನ ಮತ್ಯಾವ ಉಡುಗೊರೆಗಳೂ ನೀಡಲು ಸಾಧ್ಯವಿಲ್ಲ. ಮುಂದೆ, ಪುಟ್ಟ ಪುಟ್ಟ ಹೆಜ್ಜೆಗಳನ್ನಿಡುತ್ತಾ ಮನೆಯ ತುಂಬಾ ಓಡಾಡುವ ಕ್ಷಣಗಳಿಗಾಗಿ ಕಾತರದಿಂದ ಕಾಯುತ್ತಾ, ಈ ದಿನದ ಸಂತಸವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ.

ಇದಕ್ಕಿಂತ ಹೆಚ್ಚಿನ ಖುಷಿಯನ್ನು ಜಗತ್ತಿನ ಮತ್ಯಾವ ಉಡುಗೊರೆಗಳೂ ನೀಡಲು ಸಾಧ್ಯವಿಲ್ಲ.
ಮುಂದೆ, ಪುಟ್ಟ ಪುಟ್ಟ ಹೆಜ್ಜೆಗಳನ್ನಿಡುತ್ತಾ ಮನೆಯ ತುಂಬಾ ಓಡಾಡುವ ಕ್ಷಣಗಳಿಗಾಗಿ ಕಾತರದಿಂದ ಕಾಯುತ್ತಾ, ಈ ದಿನದ ಸಂತಸವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. 🤗😇 pic.twitter.com/GXEO43ePG7

— Rishab Shetty (@shetty_rishab) July 9, 2019

ನಟ ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ಶೆಟ್ಟಿ ಅವರಿಗೆ ಏಪ್ರಿಲ್ 7ರಂದು ಗಂಡು ಮಗು ಜನಿಸಿತ್ತು. ಈ ಬಗ್ಗೆ ಸ್ವತಃ ರಿಷಬ್ ಶೆಟ್ಟಿ ಅವರು ಟ್ವೀಟ್ ಮಾಡಿ, ”Yes?? it’s a Hero” ಎಂದು ಬರೆದ ಹುಡುಗನ ಎಮೋಜಿ ಹಾಕಿದ್ದರು. ರಿಷಬ್ ಶೆಟ್ಟಿ ಅವರು ಫ್ರೆಬವರಿ 9 ರಂದು 2017 ರಲ್ಲಿ ಮೂಲತಃ ಶಿವಮೊಗ್ಗದ ರಿಪ್ಪನ್ ಪೇಟೆಯ ಪ್ರಗತಿ ಅವರನ್ನು ಮದುವೆಯಾಗಿದ್ದರು.

Yes…… it's a Hero 🕺🤠 pic.twitter.com/HeHb1tAsLX

— Rishab Shetty (@shetty_rishab) April 7, 2019

TAGGED:birthdayletterPublic TVrishab shettysandalwoodWifeಪತ್ನಿಪತ್ರಪಬ್ಲಿಕ್ ಟಿವಿರಿಷಬ್ ಶೆಟ್ಟಿಸ್ಯಾಂಡಲ್‍ವುಡ್ಹುಟ್ಟುಹಬ್ಬ
Share This Article
Facebook Whatsapp Whatsapp Telegram

Cinema news

Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories

You Might Also Like

RCB Fans Bengaluru Chinnaswamy
Bengaluru City

ಐಪಿಎಲ್ ನಕಲಿ ಟಿಕೆಟ್ ದಂಧೆಗೆ ಬೆಂಗಳೂರು ಪೊಲೀಸರ ಡಿಜಿಟಲ್ ಬ್ರೇಕ್!

Public TV
By Public TV
8 minutes ago
Supreme Court 1
Court

ಜಡ್ಜ್‌ಗಳ ಮೇಲೆ ಪೂರ್ವಯೋಜಿತ ದಾಳಿ – ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸುಪ್ರೀಂ ಕೆಂಡಾಮಂಡಲ

Public TV
By Public TV
17 minutes ago
karnataka High Court
Bengaluru City

ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್ – ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ PIL

Public TV
By Public TV
1 hour ago
pvc pipe
Latest

ಕೈಗಾರಿಕೆಗಳಿಗೆ ರಿಲೀಫ್‌ – 40 ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕ ಮನ್ನಾ

Public TV
By Public TV
2 hours ago
Yatnal
Districts

ನಾನು ಸಿಎಂ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ – ಯತ್ನಾಳ್

Public TV
By Public TV
2 hours ago
IPL 2026 DC vs LSG Sanjiv Goenka–Rishabh Pant exchange goes viral after lucknow loss sparks fresh IPL storm
Cricket

ಅಂದು ರಾಹುಲ್‌, ಇಂದು ಪಂತ್ – ಸೋಲಿನ ಬೆನ್ನಲ್ಲೇ ಗೋಯೆಂಕಾ ಭಾರೀ ಚರ್ಚೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?