Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಹಣ ಬಿದ್ದಿದೆ ಅಂತಾ ಕಾರಿನಿಂದ ಇಳಿಸ್ತಾರೆ- ಕಾರಿನಲ್ಲಿಯ ಬ್ಯಾಗ್ ತಗೊಂಡು ಎಸ್ಕೇಪ್ ಆಗ್ತಾರೆ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಣ ಬಿದ್ದಿದೆ ಅಂತಾ ಕಾರಿನಿಂದ ಇಳಿಸ್ತಾರೆ- ಕಾರಿನಲ್ಲಿಯ ಬ್ಯಾಗ್ ತಗೊಂಡು ಎಸ್ಕೇಪ್ ಆಗ್ತಾರೆ

Bengaluru City

ಹಣ ಬಿದ್ದಿದೆ ಅಂತಾ ಕಾರಿನಿಂದ ಇಳಿಸ್ತಾರೆ- ಕಾರಿನಲ್ಲಿಯ ಬ್ಯಾಗ್ ತಗೊಂಡು ಎಸ್ಕೇಪ್ ಆಗ್ತಾರೆ

Public TV
Last updated: October 10, 2017 1:12 pm
Public TV
Share
1 Min Read
bng theft 3
SHARE

ಬೆಂಗಳೂರು: ಒಬ್ಬ ನಿಮ್ಮ ಹಣ ಬಿದ್ದಿದೆ ಅಂತಾ ಹೇಳಿ ಕಾರಿನಿಂದ ಇಳಿಸುತ್ತಾನೆ. ಹಿಂಬದಿಯಿಂದ ಮತ್ತೊಬ್ಬ ಬಂದು ಕಾರಿನಲ್ಲಿರುವ ಬ್ಯಾಗ್ ಎತ್ತಿಕೊಂಡು ಪರಾರಿಯಾಗುತ್ತಾನೆ. ಇಂತಹ ಕಳ್ಳರ ಗ್ಯಾಂಗ್ ವೊಂದು ಬೆಂಗಳೂರು ಮಹಾನಗರದಲ್ಲಿ ಕಾಣಿಸಿಕೊಂಡಿದೆ.

ಜಯನಗರದ ನಾಲ್ಕನೇ ಬ್ಲಾಕ್ ನಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಸೋಮವಾರ ಸಂಜೆ ವ್ಯಕ್ತಿಯೊಬ್ಬ ಕಾರಿನ ಮುಂದೆ ದುಡ್ಡು ಹಾಕಿ, ನಿಮ್ಮ ದುಡ್ಡು ಬಿದ್ದಿದೆ ಎಂದು ಹೇಳಿದ್ದಾನೆ. ತಮ್ಮ ಹಣ ಎಂದು ತಿಳಿದ ಚಾಲಕ ಹೊರಬಂದಾಗ, ಹಿಂದಿನಿಂದ ಬಂದ ಮತ್ತೊಬ್ಬ ನಿಧಾನವಾಗಿ ಡೋರ್ ತೆಗೆದು ಬ್ಯಾಗ್ ಎತ್ತಿಕೊಂಡು ಎಸ್ಕೇಪ್ ಆಗಿದ್ದಾನೆ. ಈ ಎಲ್ಲಾ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

ಹಣ ಕಳೆದುಕೊಂಡ ವ್ಯಕ್ತಿ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

https://www.youtube.com/watch?v=_9mutYZrmUg

bng theft 2

bng theft 1

 

 

TAGGED:bengalurumoneyPublic TVtheftvideoಕಳ್ಳತನಪಬ್ಲಿಕ್ ಟಿವಿಬೆಂಗಳೂರುವಿಡಿಯೋಹಣ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Vijay Axis My India
Latest

ತ.ನಾಡಲ್ಲಿ ವಿಜಯ್‌ ಗೆಲ್ತಾರೆ ಎಂದಿದ್ದ ನಮ್ಮ ಸಮೀಕ್ಷೆಯನ್ನ ಎಲ್ಲರೂ ಗೇಲಿ ಮಾಡಿದ್ರು: ಆಕ್ಸಿಸ್‌ ಮೈ ಇಂಡಿಯಾ

Public TV
ByPublic TV
24 minutes ago
tvk vijay and rahul gandhi
Latest

ತಮಿಳುನಾಡಿನಲ್ಲಿ ವಿಜಯ್‌ಗೆ ಕಾಂಗ್ರೆಸ್‌ ಬೆಂಬಲ?

Public TV
ByPublic TV
30 minutes ago
West Bengal BJP workers enjoy the meal of fish curry
Latest

ಬಂಗಾಳದಲ್ಲಿ ಐತಿಹಾಸಿಕ ಜಯ – ಬಿಜೆಪಿ ಕಚೇರಿಯಲ್ಲಿ ಮೀನೂಟದ ಸಂಭ್ರಮ

Public TV
ByPublic TV
1 hour ago
TVK Vijay 2
Latest

ಸಿಂಹ ಒಂಟಿಯಾಗಿದ್ರೂ ಕೂಡ ಅದು ಕಾಡಿನ ರಾಜ – ದಳಪತಿಯ ಹಳೆ ವಿಡಿಯೋ ವೈರಲ್

Public TV
ByPublic TV
1 hour ago
TVK Vijay 1
Latest

ಗೆಲುವಿನ ಬಗ್ಗೆ ನನ್ನ ಮಗನಿಗೆ 1% ಅನುಮಾನ ಕೂಡ ಇರಲಿಲ್ಲ – ವಿಜಯ್‌ ಬಗ್ಗೆ ತಂದೆ ಚಂದ್ರಶೇಖರ್ ಮಾತು

Public TV
ByPublic TV
2 hours ago
DK Shivakumar
Bengaluru City

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಕೆಶಿ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?