Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿನಿಮಾ ಸ್ಟೈಲ್‌ನಲ್ಲಿ ಯುವಕನನ್ನ ಅಡ್ಡಗಟ್ಟಿ 31 ಲಕ್ಷ ದರೋಡೆ – ಬೆಚ್ಚಿಬೀಳಿಸುವ ದೃಶ್ಯ ಸೆರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಸಿನಿಮಾ ಸ್ಟೈಲ್‌ನಲ್ಲಿ ಯುವಕನನ್ನ ಅಡ್ಡಗಟ್ಟಿ 31 ಲಕ್ಷ ದರೋಡೆ – ಬೆಚ್ಚಿಬೀಳಿಸುವ ದೃಶ್ಯ ಸೆರೆ

Crime

ಸಿನಿಮಾ ಸ್ಟೈಲ್‌ನಲ್ಲಿ ಯುವಕನನ್ನ ಅಡ್ಡಗಟ್ಟಿ 31 ಲಕ್ಷ ದರೋಡೆ – ಬೆಚ್ಚಿಬೀಳಿಸುವ ದೃಶ್ಯ ಸೆರೆ

Public TV
Last updated: February 2, 2026 4:08 pm
Public TV
Share
2 Min Read
money robbery
SHARE

ಬೆಂಗಳೂರು: ಸಿನಿಮಾ ಸ್ಟೈಲ್‌ನಲ್ಲಿ ಯುವಕನನ್ನ ಅಡ್ಡಗಟ್ಟಿ ದರೋಡೆ ಮಾಡಿರುವ ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣಾ (Bannerghatta Police Station) ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ನಡೆದಿದೆ.

ಯುವಕನ ಬೈಕ್ ಸಮೇತ 31 ಲಕ್ಷದ 38 ಸಾವಿರ ರೂ. ದರೋಡೆ (Robbery) ಮಾಡಲಾಗಿದೆ. ಹಾಡಹಗಲೇ ಲಾಂಗ್‌ನಿಂದ ಹಲ್ಲೆ ನಡೆಸಿ ಕೈಚಳಕ ತೋರಿಸಿದ್ದಾರೆ. ದರೋಡೆಯ ಬೆಚ್ಚಿ ಬೀಳಿಸೋ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಿನ್ನೇ ಸಂಜೆ 4.20 ರ ಸುಮಾರಿಗೆ ಈ ದರೋಡೆ ಪ್ರಕರಣ ನಡೆದಿದೆ. ಇದನ್ನೂ ಓದಿ: Bengaluru | ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ವ್ಯಕ್ತಿ ಅನುಮಾನಾಸ್ಪದ ಸಾವು

Money

ಕೈಲಾಸ್ ಎಂಬ ಯುವಕನ ಬೈಕ್ ಅಡ್ಡಗಟ್ಟಿ ದರೋಡೆ ಮಾಡಲಾಗಿದೆ. ರಾಕೇಶ್ ಎಂಬುವವರ ಬಳಿ ಕ್ಯಾಷ್ ಪೀಕಪ್ ಕೆಲಸ ಮಾಡಿಕೊಂಡಿದ್ದ ಕೈಲಾಸ್ ಬೈಕ್ ನಲ್ಲಿ ತೆರಳಿ ಉಡಾನ್ ಕಂಪನಿಯ ಬ್ರ್ಯಾಂಚ್‌ಗಳಲ್ಲಿ ಹಣ ಕಲೆಕ್ಟ್ ಮಾಡಿಕೊಂಡಿದ್ದ. ನಿನ್ನೇಯು ಸಹ ಉಡಾನ್ ಬ್ಯಾಂಚ್‌ಗಳಲ್ಲಿ ಹಣ ಕಲೆಕ್ಟ್ ಮಾಡಿ ಜೂಪಿಟರ್ ಬೈಕ್ ಡಿಕ್ಕಿಯಲ್ಲಿ ಇಟ್ಟುಕೊಂಡಿದ್ದ. ಬೈಕ್‌ನಲ್ಲಿ ಸಕಲವಾರ ಕಡೆಯಿಂದ ಬನ್ನೇರುಘಟ್ಟ ರಸ್ತೆ ಕಡೆಗೆ ಬರುವಾಗ ಎರಡು ಬೈಕ್‌ನಲ್ಲಿ ಬಂದಿದ್ದ ನಾಲ್ವರು ಕೃತ್ಯ ಎಸಗಿದ್ದಾರೆ. ಈ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಿದ್ರಾಮಯ್ಯ ಹೌದು ಹುಲಿಯಾ ಆಗಿ ಉಳಿದಿಲ್ಲ, ʻಹೌದು ಇಲಿಯಾʼ ಆಗಿದ್ದಾರೆ: ಅಶೋಕ್‌ ಲೇವಡಿ

robbery

ಗಾಳಿಪಟ ದಾರದಿಂದ ಮತ್ತೊಂದು ಅನಾಹುತ
ಇತ್ತೀಚೆಗೆ ಗಾಳಿಪಟದ ದಾರದಿಂದ ಆಗುವ ಅನಾಹುಗಳು ಹೆಚ್ಚಾಗುತ್ತಿದೆ. ಇಂದು ಕೂಡ ಅಂತಹದ್ದೇ ಮತ್ತೊಂದು ಘಟನೆ ನಡೆದಿದೆ. ಬೈಕ್‌ಗೆ ತಗುಲಿದ ಗಾಳಿಪಟ ದಾರ ಬಿಡಿಸಲು ಹೋದ ಪಾದಚಾರಿ ಕಾಲಿಗೆ ಗಂಭೀರ ಗಾಯಗೊಂಡಿರುವ ಘಟನೆ ಆರ್‌ಟಿ ನಗರದಲ್ಲಿ ನಡೆದಿದೆ. ಬೈಕ್ ಸವಾರನ ಬೈಕ್‌ಗೆ ದಾರ ಸಿಲುಕಿತ್ತು. ಇದನ್ನೂ ಓದಿ: ಲಡಾಖ್ ಗಡಿ ಸಂಘರ್ಷ; ನರವಾಣೆ ಅಪ್ರಕಟಿತ ಪುಸ್ತಕ ಪ್ರಸ್ತಾಪಿಸಿದ ರಾಗಾ – ಲೋಕಸಭೆಯಲ್ಲಿ ಗದ್ದಲ

ಇದನ್ನ ನಾಗರಾಜ್ ಎಂಬ ಪಾದಚಾರಿ ಬಿಡಿಸಲು ಹೋಗಿದ್ದಾನೆ. ಇದೇ ವೇಳೆ ಕಾರು ಬಂದಿದ್ದು ದಾರವನ್ನ ಎಳೆದುಕೊಂಡು ಹೋಗಿದೆ. ಪರಿಣಾಮ ಆ ದಾರ ಪಾದಚಾರಿಯ ಕಾಲಿಗೆ ತಗುಲಿ ಕಾಲಿನ ಮೂರು ನರ ಕಟ್ ಆಗಿದೆ. ಬಿಜಿಎ ಘನತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಕಸದ ಆಟೋ ಚಾಲಕನಾಗಿರುವ ನಾಗಾರ್ಜುನ್ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

TAGGED:Bannerghatta Policebengalurucrimerobberyದರೋಡೆ ಪ್ರಕರಣಬನ್ನೇರುಘಟ್ಟ ಪೊಲೀಸ್ಬೆಂಗಳೂರು
Share This Article
Facebook Whatsapp Whatsapp Telegram

Cinema news

yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories

You Might Also Like

Sunetra Pawar
Latest

ಪತಿಯ ಅಂತ್ಯಕ್ರಿಯೆ ಪೂರ್ಣಗೊಳ್ಳುವ ಮೊದಲೇ ಸುನೇತ್ರಾ ಪವಾರ್‌ಗೆ ಡಿಸಿಎಂ ಪಟ್ಟ; ಹಿಂದಿದ್ಯಾ ಬಿಜೆಪಿ ʻಮಾಸ್ಟರ್ ಮೈಂಡ್ʼ ಕೈವಾಡ?

Public TV
By Public TV
3 minutes ago
Ram Prasath Manohar KPTCL Managing Director
Bengaluru City

KPTCL ವ್ಯವಸ್ಥಾಪಕ ನಿರ್ದೇಶಕರಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅಧಿಕಾರ ಸ್ವೀಕಾರ

Public TV
By Public TV
21 minutes ago
NGO Deccan Heritage Foundation interested in development of Lakkundi Gadag 2
Districts

ಲಕ್ಕುಂಡಿ ಅಭಿವೃದ್ಧಿಗೆ ವಿದೇಶದ ಡೆಕ್ಕನ್ ಹೆರಿಟೇಜ್ ಫೌಂಡೇಶನ್ ಆಸಕ್ತಿ

Public TV
By Public TV
38 minutes ago
Pune Porsche crash
Court

ಪುಣೆ ಪೋರ್ಷೆ ಅಪಘಾತ ಪ್ರಕರಣ – ರಕ್ತದ ಮಾದರಿ ಬದಲಿಸಿದ್ದ ಆರೋಪಿಗಳಿಗೆ ಜಾಮೀನು

Public TV
By Public TV
50 minutes ago
R Ashoka
Bengaluru City

ಸಿದ್ರಾಮಯ್ಯ ಹೌದು ಹುಲಿಯಾ ಆಗಿ ಉಳಿದಿಲ್ಲ, ʻಹೌದು ಇಲಿಯಾʼ ಆಗಿದ್ದಾರೆ: ಅಶೋಕ್‌ ಲೇವಡಿ

Public TV
By Public TV
1 hour ago
Bengaluru Bharathinagar Death
Bengaluru City

Bengaluru | ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ವ್ಯಕ್ತಿ ಅನುಮಾನಾಸ್ಪದ ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?