ರಾಕಿಂಗ್ ಸ್ಟಾರ್ ಯಶ್‌ಗೆ 39ರ ಸಂಭ್ರಮ. ಜ.8 ರಂದು ನಟ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಯಶ್ ಬರ್ತ್‌ಡೇಗೆ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಟೀಸರ್ ರಿಲೀಸ್ ಆಗಲಿದೆ.
ಈ ಬಾರಿ ರಾಕಿಬಾಯ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಇರುವ ಸ್ಥಳದಿಂದಲೇ ಶುಭ ಹಾರೈಸುವಂತೆ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಅದ್ಧೂರಿಯಾಗಿ ಹುಟ್ಟುಹಬ್ಬ ಅಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.
Advertisement
ಹುಟ್ಟು ಹಬ್ಬದ ಸಂಭ್ರಮ ಇಮ್ಮಡಿಗೊಳಿಸೋಕೆ ಟಾಕ್ಸಿಕ್ ಸಿನಿಮಾದ ಟೀಸರ್ ಬಿಡುಗಡೆಯಾಗಲಿದೆ. ನಾಳೆ ಬೆಳಗ್ಗೆ 10:25ಕ್ಕೆ ಟೀಸರ್ ಬಿಡುಗಡೆ ಆಗಲಿದೆ.